Sunday, January 19, 2025
Sunday, January 19, 2025

ಉಡುಪಿ ಜ್ಞಾನಸುಧಾ ವಿದ್ಯಾರ್ಥಿಗಳು ವಿಭಾಗ ಮಟ್ಟಕ್ಕೆ ಆಯ್ಕೆ

ಉಡುಪಿ ಜ್ಞಾನಸುಧಾ ವಿದ್ಯಾರ್ಥಿಗಳು ವಿಭಾಗ ಮಟ್ಟಕ್ಕೆ ಆಯ್ಕೆ

Date:

ಉಡುಪಿ, ನ.23: ಕರ್ನಾಟಕ ರಾಜ್ಯ ವಿದ್ಯಾರ್ಥಿ ಕ್ಷೇಮಾಭಿವೃದ್ಧಿ ಮತ್ತು ಶಾಲಾ ಶಿಕ್ಷಣ ಇಲಾಖೆಯ ವತಿಯಿಂದ ನಡೆದ 2024-25ನೇ ಸಾಲಿನ ಪದವಿಪೂರ್ವ ವಿದ್ಯಾರ್ಥಿಗಳ ಉಡುಪಿ ಜಿಲ್ಲಾಮಟ್ಟದ ಸಾಂಸ್ಕೃತಿಕ ಸಹ ಪಠ್ಯೇತರ ಸ್ಪರ್ಧೆಗಳಲ್ಲಿ ಉಡುಪಿ ಜ್ಞಾನಸುಧಾ ಪದವಿಪೂರ್ವ ಕಾಲೇಜು ನಾಗಬನ ಕ್ಯಾಂಪಸ್‌ನ ವಿದ್ಯಾರ್ಥಿಗಳು ಭಾಗವಹಿಸಿದರು. ರಸಪ್ರಶ್ನೆಯಲ್ಲಿ ಅನಮಯ ಯೋಗಿಶ್ ದಿವಾಕರ್ ಮತ್ತು ತನಿಷ್ಕಾ ಕೆ ಶೆಟ್ಟಿ ಪ್ರಥಮ ಸ್ಥಾನ, ಜಾನಪದ ಗೀತೆಯಲ್ಲಿ ಸಮೃದ್ಧಿ ಪ್ರಥಮ ಸ್ಥಾನ ಪಡೆದು ಮೈಸೂರು ವಿಭಾಗೀಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಶಿಪ್ರಾ ಚಾತ್ರ ಇವರು ಭಕ್ತಿಗೀತೆಯಲ್ಲಿ ತೃತೀಯ ಸ್ಥಾನ ಗಳಿಸಿದ್ದಾರೆ. ಈ ಸಾಂಸ್ಕೃತಿಕ ಸಾಧಕ ವಿದ್ಯಾರ್ಥಿಗಳನ್ನು ಅಜೆಕಾರು ಪದ್ಮಗೋಪಾಲ್ ಎಜ್ಯುಕೇಶನ್ ಟ್ರಸ್ಟ್ನ ಅಧ್ಯಕ್ಷರಾದ ಡಾ.ಸುಧಾಕರ ಶೆಟ್ಟಿ, ಪ್ರಾಂಶುಪಾಲರು, ಉಪಪ್ರಾಂಶುಪಾಲರು, ಬೋಧಕ, ಬೋಧಕೇತಕ ವೃಂದದವರು ಅಭಿನಂದಿಸಿದ್ದಾರೆ.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಕಲ್ಸಂಕ ಜಂಕ್ಷನ್ ಸುಗಮ ಸಂಚಾರ ವ್ಯವಸ್ಥೆ ಬಗ್ಗೆ ಜಿಲ್ಲಾಧಿಕಾರಿ ಜೊತೆ ಶಾಸಕ ಯಶ್ಪಾಲ್ ಸುವರ್ಣ ಸಮಾಲೋಚನೆ

ಉಡುಪಿ, ಜ.19: ಕಲ್ಸಂಕ ಜಂಕ್ಷನ್ ನಲ್ಲಿ ಬ್ಯಾರಿಕೇಡ್ ಅಳವಡಿಸಿ ಆಂಬಾಗಿಲು ಭಾಗದ...

ಮಾನವೀಯ ಮೌಲ್ಯಗಳೇ ವಿವೇಕಾನಂದರ ತತ್ವ: ಡಾ. ನಿಕೇತನ

ಉಡುಪಿ, ಜ.18: ಶಾಂತಿ ಮತ್ತು ಪ್ರೀತಿಯ ಮೂಲಕ ಮಾನವ ಜನಾಂಗ ಉತ್ತಮ...

ತಾಂತ್ರಿಕ ಸಹಾಯಕರ ಹುದ್ದೆ: ಅರ್ಜಿ ಅಹ್ವಾನ

ಉಡುಪಿ, ಜ.19: ಕೃಷಿ ಇಲಾಖೆಯ ವತಿಯಿಂದ ಅನುಷ್ಟಾನಗೊಳಿಸುತ್ತಿರುವ ಆಹಾರ ಮತ್ತು ಪೌಷ್ಟಿಕ...

ಜ. 19-21 ರವರೆಗೆ ನಾಟಕೋತ್ಸವ ಪ್ರದರ್ಶನ

ಉಡುಪಿ, ಜ.19: ಕಾರ್ಕಳ ಯಕ್ಷ ರಂಗಾಯಣ ಇವರ ವತಿಯಿಂದ ಜನವರಿ 19...
error: Content is protected !!