Sunday, January 19, 2025
Sunday, January 19, 2025

ನ.28: ನರೇಂದ್ರ ಎಸ್ ಗಂಗೊಳ್ಳಿ ಅವರ ‘ನಿಭೃತ’ ಪತ್ತೇದಾರಿ ಕಾದಂಬರಿ ಬಿಡುಗಡೆ

ನ.28: ನರೇಂದ್ರ ಎಸ್ ಗಂಗೊಳ್ಳಿ ಅವರ ‘ನಿಭೃತ’ ಪತ್ತೇದಾರಿ ಕಾದಂಬರಿ ಬಿಡುಗಡೆ

Date:

ಉಡುಪಿ, ನ.23: ಸರಸ್ವತಿ ವಿದ್ಯಾಲಯ ಪದವಿಪೂರ್ವ ಕಾಲೇಜಿನ ವಾಣಿಜ್ಯಶಾಸ್ತ್ರ ಉಪನ್ಯಾಸಕ ಮತ್ತು ಯುವ ಬರಹಗಾರ ನರೇಂದ್ರ ಎಸ್ ಗಂಗೊಳ್ಳಿ ಅವರ ಪತ್ತೇದಾರಿ ಕಾದಂಬರಿ ‘ನಿಭೃತ’ ನವೆಂಬರ್ 28ರ ಗುರುವಾರ ಸಂಜೆ ಗಂಗೊಳ್ಳಿಯ ಗುಜ್ಜಾಡಿ ಗೋಪಾಲ ನಾಯಕ್ ರೋಟರಿ ಸಭಾಂಗಣದಲ್ಲಿ ಬಿಡುಗಡೆಯಾಗಲಿದೆ. ಕುಂದಾಪುರದ ಚಿನ್ಮಯಿ ಆಸ್ಪತ್ರೆಯ ಆಡಳಿತ ನಿರ್ದೇಶಕರಾದ ಡಾ. ಉಮೇಶ್ ಪುತ್ರನ್ ಪುಸ್ತಕವನ್ನು ಬಿಡುಗಡೆಗೊಳಿಸಲಿದ್ದು, ಸರಸ್ವತಿ ವಿದ್ಯಾಲಯ ಪದವಿಪೂರ್ವ ಕಾಲೇಜಿನ ನಿವೃತ್ತ ಇತಿಹಾಸ ಉಪನ್ಯಾಸಕರಾದ ಹೆಚ್ ಭಾಸ್ಕರ್ ಶೆಟ್ಟಿ ಅವರು ಶುಭ ಹಾರೈಸಲಿದ್ದಾರೆ. ಈಗಾಗಲೇ ಹೇಳದೆ ಹೋದ ಮಗಳಿಗೆ, ನಾಯಿ ನಾನು ಮೊದಲಾದ ಪುಸ್ತಕಗಳ ಮೂಲಕ ಸಾಹಿತ್ಯ ಲೋಕದಲ್ಲಿ ಜನಪ್ರಿಯತೆಯನ್ನು ಗಳಿಸಿರುವ ನರೇಂದ್ರ ಎಸ್ ಗಂಗೊಳ್ಳಿ ಅವರ ಹೊಸ ಕೃತಿ ನಿಭೃತ ಕೊಲೆಯೊಂದರ ರಹಸ್ಯವನ್ನು ಬೇಧಿಸುವ ವಿಶಿಷ್ಟ ಕಥಾನಕವನ್ನು ಒಳಗೊಂಡಿದ್ದು ಸಾಕಷ್ಟು ಕುತೂಹಲವನ್ನು ಹುಟ್ಟು ಹಾಕಿದೆ.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಮಣಿಪಾಲ: ಕ್ಯಾನ್ಸರ್ ತಡೆಗಟ್ಟುವಿಕೆ ಮತ್ತು ನಿರ್ವಹಣೆಯ ಕುರಿತು ಕಾರ್ಯಗಾರ

ಮಣಿಪಾಲ, ಜ.18: ಸೆಂಟರ್ ಫಾರ್ ಕಮ್ಯೂನಿಟಿ ಆಂಕೋಲಜಿ, ಸಮುದಾಯ ವೈದ್ಯಕೀಯ ವಿಭಾಗ,...

ಡಿಸಿ ಕಚೇರಿಯ ಮೊದಲ ಗ್ರಂಥಾಲಯಕ್ಕೆ ಪುಸ್ತಕಗಳ ಕೊಡುಗೆ

ಮಣಿಪಾಲ, ಜ.18: ಕನ್ನಡ ಸಾಹಿತ್ಯ ಪರಿಷತ್ ಉಡುಪಿ ಜಿಲ್ಲೆ, ಉಡುಪಿ ತಾಲೂಕು...

ಸಾಮಾಜಿಕ ಹಾಗೂ ಶೈಕ್ಷಣಿಕ ಸಮೀಕ್ಷೆಯ ವರದಿಯನ್ನು ಮುಂದಿನ ಸಚಿವ ಸಂಪುಟ ಸಭೆಯಲ್ಲಿ ಮಂಡಿಸಿ ತೀರ್ಮಾನ: ಮುಖ್ಯಮಂತ್ರಿ

ಮಂಗಳೂರು, ಜ.18: ಸಾಮಾಜಿಕ ಹಾಗೂ ಶೈಕ್ಷಣಿಕ ಸಮೀಕ್ಷೆಯ ವರದಿಯನ್ನು ಮುಂದಿನ ಸಚಿವ...

ಎಮ್.ಜಿ.ಎಮ್. ಕಾಲೇಜಿನ ಉಚಿತ ಭೇೂಜನ ನಿಧಿಗೆ ದೇಣಿಗೆ ಹಸ್ತಾಂತರ

ಉಡುಪಿ, ಜ.18: ಎಂ.ಜಿ.ಎಂ. ಕಾಲೇಜಿನಲ್ಲಿ ಅರ್ಹ ಬಡ ವಿದ್ಯಾರ್ಥಿಗಳಿಗೆ ಪ್ರತಿ ವರ್ಷವೂ...
error: Content is protected !!