Monday, February 24, 2025
Monday, February 24, 2025

ಜನಾರ್ದ​ನ್ ಕೊಡವೂರು​ ದಂಪತಿಗಳಿಗೆ ಅಭಿನಂದನೆ ​

ಜನಾರ್ದ​ನ್ ಕೊಡವೂರು​ ದಂಪತಿಗಳಿಗೆ ಅಭಿನಂದನೆ ​

Date:

ಉಡುಪಿ, ನ.24: ಭಾರ​ತ್ ಸ್ಕೌಟ್ಸ್ ಅಂಡ್ ಗೈಡ್ಸ್ ​ಉಡುಪಿ ಸಂಸ್ಥೆಯ ಜಿಲ್ಲಾ​ ಸ್ಕೌಟ್ ಆಯುಕ್ತರಾಗಿ ಆಯ್ಕೆಯಾದ ಜನಾರ್ದ​ನ್ ಕೊಡವೂರು ಹಾಗೆಯೇ ಅಂಚೆ ಇಲಾಖೆಯ ಶ್ರೇಷ್ಠ​ ಮಾರ್ಕೆಟಿಂಗ್ ಎಕ್ಸಿಕ್ಯೂಟಿವ್​ ಪುರಸ್ಕೃತಗೊಂಡ ಪೂರ್ಣಿಮಾ ಜನಾರ್ದನ್ ದಂಪತಿಗಳನ್ನು ಗೌರವಿಸಲಾಯಿತು​.

ನಾಡೋಜ ಡಾ. ಕೆ. ಪಿ. ರಾವ್​, ಸಂಸ್ಕೃತಿ ವಿಶ್ವ ಪ್ರತಿಷ್ಠಾನದ ಸ್ಥಾಪಕ ವಿಶ್ವನಾಥ್ ಶೆಣೈ, ​ಪ್ರಭಾವತಿ ಶೆಣೈ, ಅಧ್ಯಕ್ಷ ಪ್ರೊ. ಶಂಕರ್​, ಡಾ. ಗಣನಾಥ್ ಎಕ್ಕಾರ್, ಮಲಬಾರ್ ಗೋಲ್ಡ್ ಅಂಡ್ ಡೈಮಂಡ್​ ಉಡುಪಿ ಶಾಖೆಯ ವ್ಯವಸ್ಥಾಪಕ​ ಹಫೀಸ್ ರೆಹಮಾನ್​, ಅಂಬ್ರಯ್ಯ ಮಠ​, ಡಾ. ಎಚ್. ಎಸ್. ಸತ್ಯನಾರಾಯಣ. ಡಾ. ಉಮೇಶ್ ಪುತ್ರನ್​,​ ಮಧುಸೂದನ್ ಹೇರೂರು​, ರವಿರಾಜ್ ಎಚ್.ಪಿ​., ರಾಜೇಶ್ ಭಟ್ ಪಣಿಯಾಡಿ​, ಸಂಧ್ಯಾ ಶೆಣೈ​, ರಾಘವೇಂದ್ರ ನಾಯ್ಕ್, ರಾಘವೇಂದ್ರ ಪ್ರಭು ಕರ್ವಾಲ್ ಉಪಸ್ಥಿತರಿದ್ದರು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಕಾಪು ಹೊಸ ಮಾರಿಗುಡಿ ಬ್ರಹ್ಮಕಲಶೋತ್ಸವ- ಶ್ರೀಕೃಷ್ಣ ಮಠದ ವತಿಯಿಂದ ಹೊರೆಕಾಣಿಕೆ

ಉಡುಪಿ, ಫೆ.23: ಕಾಪು ಹೊಸ ಮಾರಿಗುಡಿ ದೇವಸ್ಥಾನದ ಕಾಪು ಅಮ್ಮನ ಪ್ರತಿಷ್ಠಾ...

ಕುಕ್ಕಿಕಟ್ಟೆ ಶ್ರೀಕೃಷ್ಣ ಬಾಲನಿಕೇತನಕ್ಕೆ ಲ್ಯಾಪ್ ಟಾಪ್ ಪ್ರೊಜೆಕ್ಟರ್ ಕೊಡುಗೆ

ಕುಕ್ಕಿಕಟ್ಟೆ, ಫೆ.23: ಮಣಿಪಾಲದ ಟಾಪ್ಮಿಅಲ್ಯುಮ್ನಿ ಅಸೋಸಿಯೇಷನ್ ನಿಂದ ಮಕ್ಕಳ ವಿದ್ಯಾಭ್ಯಾಸದ ಅನುಕೂಲಕ್ಕಾಗಿ...

ಕೊಹ್ಲಿ ಶತಕ; ಪಾಕಿಸ್ತಾನ ವಿರುದ್ಧ ಭಾರತ ದಿಗ್ವಿಜಯ

ಯು.ಬಿ.ಎನ್.ಡಿ., ಫೆ.23: ಭಾನುವಾರ ದುಬೈನಲ್ಲಿ ನಡೆದ ಐಸಿಸಿ ಚಾಂಪಿಯನ್ಸ್ ಟ್ರೋಫಿಯ ಹೈ...

ಮಣಿಪಾಲದಲ್ಲಿ ಶಸ್ತ್ರಚಿಕಿತ್ಸಾ ಆಂಕೊಲಾಜಿ ರಾಷ್ಟ್ರೀಯ ಸಮ್ಮೇಳನ

ಮಣಿಪಾಲ, ಫೆ.22: ಮಣಿಪಾಲದ ಕಸ್ತೂರ್ಬಾ ವೈದ್ಯಕೀಯ ಕಾಲೇಜಿನ (ಕೆಎಂಸಿ) ಪ್ರತಿಷ್ಠಿತ ಡಾ....
error: Content is protected !!