Sunday, January 19, 2025
Sunday, January 19, 2025

ಪಂಚವರ್ಣ: 231ನೇ ಪರಿಸರಸ್ನೇಹಿ ಅಭಿಯಾನ

ಪಂಚವರ್ಣ: 231ನೇ ಪರಿಸರಸ್ನೇಹಿ ಅಭಿಯಾನ

Date:

ಕೋಟ. ನ.25: ಪಂಚವರ್ಣ ಸಂಸ್ಥೆ ಪರಿಸರ ಜಾಗೃತಿ ಸ್ವಚ್ಛತಾ ಆಂದೋಲನ ಅವಿಭಜಿತ ಜಿಲ್ಲೆಗಳಲ್ಲೆ ಹೊಸ ಭಾಷ್ಯ ಬರೆದಿದೆ ಎಂದು ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ವಿಜೇತ ಹಿರಿಯ ಕೃಷಿಕ ಭಾಸ್ಕರ್ ಶೆಟ್ಟಿ ಮಣೂರು ಹೇಳಿದರು. ಕೋಟದ ಪಂಚವರ್ಣ ಯುವಕ ಮಂಡಲ ಅಧೀನ ಸಂಸ್ಥೆ ಪಂಚವರ್ಣ ಮಹಿಳಾ ಮಂಡಲದ ನೇತೃತ್ವದಲ್ಲಿ ಹಂದಟ್ಟು ಮಹಿಳಾ ಬಳಗ ಕೋಟ, ಮಣೂರು ಫ್ರೆಂಡ್ಸ್ , ಜೆಸಿಐ ಕೋಟ ಸಿನಿಯರ್ ಲಿಜನ್, ಕೋಟ ಗ್ರಾ.ಪಂ ಎಸ್ ಎಲ್ ಆರ್ ಎಂ ಘಟಕ ಸಹಯೋಗದೊಂದಿಗೆ 231ನೇ ಭಾನುವಾರ ಪರಿಸರಸ್ನೇಹಿ ಅಭಿಯಾನದ ಅಂಗವಾಗಿ ಕೋಟ ಮಣೂರು ಪಡುಕರೆ ಬೀಚ್ ಸ್ವಚ್ಛತಾ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಮತ್ಸ್ಯೋದ್ಯಮಿ ಸುರೇಶ್ ಕುಂದರ್, ಕೊಸ್ಟಲ್ ಕಾರ್ಡ್ ಸುದರ್ಶನ್ ಜಟ್ಟಿಗೇಶ್ವರ, ಪಂಚವರ್ಣ ಯುವಕ ಮಂಡಲದ ಅಧ್ಯಕ್ಷ ಅಜಿತ್ ಆಚಾರ್, ಸಂಚಾಲಕ ಅಮೃತ್ ಜೋಗಿ, ಪಂಚವರ್ಣ ಮಹಿಳಾ ಮಂಡಲದ ಕಾರ್ಯಾಧ್ಯಕ್ಷೆ ಕಲಾವತಿ ಅಶೋಕ್, ಹಂದಟ್ಟು ಮಹಿಳಾ ಬಳಗದ ಸ್ಥಾಪಾಕಾಧ್ಯಕ್ಷೆ ಪುಷ್ಭಾ ಕೆ.ಹಂದಟ್ಟು, ಜೆಸಿಐ ಸಿನಿಯರ್ ಲಿಜನ್ ಅಧ್ಯಕ್ಷ ಕೇಶವ ಆಚಾರ್ ಕೋಟ ಮುಂತಾದವರು ಉಪಸ್ಥಿತರಿದ್ದರು. ಪಂಚವರ್ಣದ ಸದಸ್ಯ ರವೀಂದ್ರ ಕೋಟ ಸ್ವಾಗತಿಸಿ ನಿರೂಪಿಸಿದರು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಕಲ್ಸಂಕ ಸರ್ಕಲ್ ನಲ್ಲಿ ಬ್ಯಾರಿಕೇಡ್ ಅಳವಡಿಸಿರುವುದು ಅವೈಜ್ಞಾನಿಕ ಕ್ರಮ: ಮಾಜಿ ಶಾಸಕ ರಘುಪತಿ ಭಟ್

ಉಡುಪಿ, ಜ.19: ಅಂಬಾಗಿಲು - ಗುಂಡಿಬೈಲು ಮಾರ್ಗವಾಗಿ ಉಡುಪಿ ನಗರ ಪ್ರವೇಶಿಸುವ...

ಜ.27: ತೆಂಕನಿಡಿಯೂರು ಕಾಲೇಜಿನಲ್ಲಿ ಡಾ. ಶಿವರಾಮ ಕಾರಂತರ ಕಾದಂಬರಿ ಅಧ್ಯಯನ ಶಿಬಿರ

ಉಡುಪಿ, ಜ.18: ಕರ್ನಾಟಕ ಸರಕಾರದ ಡಾ. ಶಿವರಾಮ ಕಾರಂತ ಟ್ರಸ್ಟ್ ಉಡುಪಿ...

ಮಣಿಪಾಲ ಕೆ.ಎಂ.ಸಿ: ಗೋಲ್- ಡೈರೆಕ್ಟೆಡ್ ಬ್ಲೀಡಿಂಗ್ ಮ್ಯಾನೇಜ್ಮೆಂಟ್ ವಿಚಾರ ಸಂಕಿರಣ

ಮಣಿಪಾಲ, ಜ.19: ಕಸ್ತೂರ್ಬಾ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆ ಮಣಿಪಾಲದ ಇಮ್ಯುನೊಹೆಮಟಾಲಜಿ...

ಕಲ್ಸಂಕ ಜಂಕ್ಷನ್ ಸುಗಮ ಸಂಚಾರ ವ್ಯವಸ್ಥೆ ಬಗ್ಗೆ ಜಿಲ್ಲಾಧಿಕಾರಿ ಜೊತೆ ಶಾಸಕ ಯಶ್ಪಾಲ್ ಸುವರ್ಣ ಸಮಾಲೋಚನೆ

ಉಡುಪಿ, ಜ.19: ಕಲ್ಸಂಕ ಜಂಕ್ಷನ್ ನಲ್ಲಿ ಬ್ಯಾರಿಕೇಡ್ ಅಳವಡಿಸಿ ಆಂಬಾಗಿಲು ಭಾಗದ...
error: Content is protected !!