ಉಡುಪಿ: ಜಿಲ್ಲೆಯಲ್ಲಿ ದಿಢೀರನೆ ಸುರಿದ ಮಳೆಗೆ ಕೆಲವು ಮನೆಗಳಿಗೆ ಹಾನಿಯಾಗಿವೆ. ಕುಂದಾಪುರ ತಾಲೂಕಿನ ಗಂಗೊಳ್ಳಿ ಗ್ರಾಮದ ಸುಬ್ರಾಯ ಶೇರೆಗಾರ ಇವರ ಮನೆಯ ಮೇಲೆ ಮರಬಿದ್ದು ಭಾಗಶಃ ಹಾನಿಯಾಗಿದ್ದು, ಬ್ರಹ್ಮಾವರ ತಾಲೂಕಿನ ವಡ್ಡರ್ಸೆ ಗ್ರಾಮದ ಪುಟ್ಟ ಮರಕಾಲ್ತಿ ಇವರ ಮನೆಯ ಮೇಲೆ ಮರ ಬಿದ್ದು ಭಾಗಶಃ ಹಾನಿಯಾಗಿದೆ. ಕುಂದಾಪುರ ತಾಲೂಕಿನ ಗುಲ್ವಾಡಿ ಗ್ರಾಮದ ತಿಮ್ಮಪ್ಪ ಶೇರೆಗಾರ ಇವರ ತೋಟಗಾರಿಕೆ ಬೆಳೆ ಹಾನಿಯಾಗಿದೆ.
ಉಡುಪಿ- ಭಾರಿ ಮಳೆಗೆ ಮನೆಗಳಿಗೆ ಹಾನಿ

ಉಡುಪಿ- ಭಾರಿ ಮಳೆಗೆ ಮನೆಗಳಿಗೆ ಹಾನಿ
Date: