Tuesday, February 25, 2025
Tuesday, February 25, 2025

ಅರಾಟೆ ಹಳೆ ಸೇತುವೆಯಲ್ಲಿ ವಾಹನ ಸಂಚಾರ ನಿಷೇಧ; ಹೊಸ ಸೇತುವೆಯಲ್ಲಿ ಸಂಚರಿಸಲು ಅವಕಾಶ

ಅರಾಟೆ ಹಳೆ ಸೇತುವೆಯಲ್ಲಿ ವಾಹನ ಸಂಚಾರ ನಿಷೇಧ; ಹೊಸ ಸೇತುವೆಯಲ್ಲಿ ಸಂಚರಿಸಲು ಅವಕಾಶ

Date:

ಉಡುಪಿ, ನ.28: ಜಿಲ್ಲೆಯ ಕುಂದಾಪುರ ತಾಲೂಕಿನ ಸೌಪರ್ಣಿಕಾ ನದಿಗೆ ಅಡ್ಡಲಾಗಿ ಕುಂದಾಪುರ-ಬೈಂದೂರು ರಾಷ್ಟ್ರೀಯ ಹೆದ್ದಾರಿ-66 ರ ಮುಳ್ಳಿಕಟ್ಟೆ ಸಮೀಪದ ಅರಾಟೆಯಲ್ಲಿ 1966 ಇಸವಿಯಲ್ಲಿ ನಿರ್ಮಿಸಿರುವ ಹಳೆಯ ಸೇತುವೆಯು ಶಿಥಿಲಗೊಂಡಿರುವ ಹಿನ್ನೆಲೆ, ಸಾರ್ವಜನಿಕ ಹಿತ ದೃಷ್ಟಿಯಿಂದ ಕೇಂದ್ರ ಮೋಟಾರು ವಾಹನ ಕಾಯ್ದೆ 1988ರ ಕಲಂ 115 ಹಾಗೂ ಕರ್ನಾಟಕ ಮೋಟಾರು ವಾಹನಗಳ ನಿಯಮಾವಳಿಗಳು 1989ರ ಕಲಂ 221(ಎ(2); (5) ಅನ್ವಯ, ಕುಂದಾಪುರ-ಬೈಂದೂರು ರಾಷ್ಟ್ರೀಯ ಹೆದ್ದಾರಿ-66 ರ ಮುಳ್ಳಿಕಟ್ಟೆ ಸಮೀಪದ ಅರಾಟೆ ಹಳೆ ಸೇತುವೆಯಲ್ಲಿ (ಏm 272-840) ವಾಹನ ಸಂಚಾರವನ್ನು ನಿಷೇಧಿಸಿ ಈ ಸೇತುವೆಯಲ್ಲಿ ಸಂಚರಿಸುವ ವಾಹನಗಳಿಗೆ ಪಕ್ಕದಲ್ಲೇ ಚತುಷ್ಪಥ ಹೆದ್ದಾರಿಯಲ್ಲಿ ನಿರ್ಮಾಣಗೊಂಡ ಹೊಸ ಸೇತುವೆಯಲ್ಲಿ ಬದಲೀ ಸಂಚಾರ ವ್ಯವಸ್ಥೆಯನ್ನು ಮಾಡಿ ಜಿಲ್ಲಾಧಿಕಾರಿ ಡಾ. ಕೆ ವಿದ್ಯಾ ಕುಮಾರಿ ಆದೇಶಿಸಿರುತ್ತಾರೆ.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ರೆಡ್ ಕ್ರಾಸ್ ಶಿಬಿರ

ಉಡುಪಿ, ಫೆ.24: ಮಹಾತ್ಮ ಗಾಂಧಿ ಸ್ಮಾರಕ ಸಂಧ್ಯಾ ಕಾಲೇಜಿನ ರೆಡ್ ಕ್ರಾಸ್...

ತುಳು ನಟ ನವೀನ್ ಡಿ ಪಡೀಲ್ ಅವರಿಗೆ ವಿಶ್ವಪ್ರಭಾ ಪ್ರಶಸ್ತಿ ಪ್ರದಾನ

ಉಡುಪಿ, ಫೆ.24: ಮಾನಸಿಕವಾಗಿ ದುಗುಡ-ಒತ್ತಡಕ್ಕೆ ಒಳಗಾದಾಗ ನಿವಾರಣೆಗಾಗಿ ನಾನಾ ರೀತಿಯ ಕ್ರಮ...

ಒಳಕಾಡು ಮಜಲು ಕೆರೆ ಅಭಿವೃದ್ಧಿ ಕಾಮಗಾರಿಗೆ ಚಾಲನೆ

ಉಡುಪಿ, ಫೆ.24: ಉಡುಪಿ ನಗರಸಭೆಯ ಒಳಕಾಡು ವಾರ್ಡಿನ ರೂ. 30 ಲಕ್ಷ...

ಪಂಚವರ್ಣ ಸ್ವಚ್ಛತಾ ಕಾರ್ಯ

ಕೋಟ, ಫೆ.24: ಕೋಟದ ಹರ್ತಟ್ಟು ಕಲ್ಲಟ್ಟು ಶ್ರೀ ಮಹಾಲಿಂಗೇಶ್ವರ ದೇಗುಲದ ವಾರ್ಷಿಕ...
error: Content is protected !!