Wednesday, December 4, 2024
Wednesday, December 4, 2024

ನ.29: ಶ್ರೀ ಪೂರ್ಣಪ್ರಜ್ಞ ಸಂಧ್ಯಾ ಕಾಲೇಜಿನಲ್ಲಿ ಆಹಾರ ಮೇಳ

ನ.29: ಶ್ರೀ ಪೂರ್ಣಪ್ರಜ್ಞ ಸಂಧ್ಯಾ ಕಾಲೇಜಿನಲ್ಲಿ ಆಹಾರ ಮೇಳ

Date:

ಉಡುಪಿ, ನ.29: ಶ್ರೀ ಪೂರ್ಣಪ್ರಜ್ಞ ಸಂಧ್ಯಾ ಕಾಲೇಜು ವಾಣಿಜ್ಯ ಸಂಘದ ವತಿಯಿಂದ ನ.29 ಶುಕ್ರವಾರ ಕಾಲೇಜು ಕ್ಯಾಂಪಸ್ ನಲ್ಲಿ ‘ಅರೋಮ’ ಆಹಾರ ಮೇಳ ಮತ್ತು ವ್ಯವಹಾರ ದಿನ ನಡೆಯಲಿದೆ.
ಕಾಲೇಜು ವಿದ್ಯಾರ್ಥಿಗಳು ಸ್ವತಃ ಅಂಗಡಿಗಳನ್ನು ಇಟ್ಟು ಬಗೆ ಬಗೆಯ ಖಾದ್ಯಗಳನ್ನು ಮಾರಾಟ ಮಾಡಲಿದ್ದಾರೆ. ವಿದ್ಯಾರ್ಥಿಗಳು ಪರಸ್ಪರ ಸಹಕಾರದಿಂದ ಕಾರ್ಯನಿರ್ವಹಿಸುವ ಮೂಲಕ ತಂಡದ ವ್ಯವಸ್ಥಾಪನ ಕೌಶಲ್ಯಗಳನ್ನು ಕಲಿಯುವುದು ಮತ್ತು ವ್ಯವಹಾರದ ತಂತ್ರಗಳು ಮತ್ತು ಲಾಭದಾಯಕತೆಯ ಕುರಿತು ಪ್ರಾಯೋಗಿಕ ಜ್ಞಾನವನ್ನು ನೀಡುವುದು ಈ ಆಹಾರ ಮೇಳದ ಉದ್ದೇಶವಾಗಿದೆ.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ನಂದಳಿಕೆ ಅಬ್ಬನಡ್ಕ ಫ್ರೆಂಡ್ಸ್ ಕ್ಲಬ್: ಗೋಶಾಲೆಗೆ ಬೈಹುಲ್ಲು ಕೊಡುಗೆ

ಬೆಳ್ಮಣ್, ಡಿ.3: ರಾಜ್ಯ ಅತ್ಯುತ್ತಮ ಯುವ ಮಂಡಳಿ ಪ್ರಶಸ್ತಿ ಪುರಸ್ಕೃತ ಸಂಸ್ಥೆ...

ಬ್ರಹ್ಮಾವರ: ಗಾಳಿ ಮಳೆಗೆ ಮನೆಗಳಿಗೆ ಹಾನಿ

ಉಡುಪಿ, ಡಿ.3: ಚಂಡಮಾರುತದ ಪ್ರಭಾವದಿಂದ ಸೋಮವಾರ ಸುರಿದ ಭಾರೀ ಮಳೆಗೆ ಬ್ರಹ್ಮಾವರ...

ಸ್ನೇಹಿತರ ಬಳಗದಿಂದ ಭಾಸ್ಕರ್ ಶೆಟ್ಟಿ ಅವರಿಗೆ ಸನ್ಮಾನ

ಗಂಗೊಳ್ಳಿ, ಡಿ.3: ಉತ್ತಮ ಸ್ನೇಹಿತರನ್ನು ಹೊಂದುವುದು ಜೀವನದಲ್ಲಿ ನಾವು ಮಾಡುವ ಅತಿ...
error: Content is protected !!