Sunday, January 19, 2025
Sunday, January 19, 2025

ಲೋಕ್ ಅದಾಲತ್‌ನಲ್ಲಿ ಜಿಲ್ಲಾ ಗ್ರಾಹಕರ ಆಯೋಗದಲ್ಲಿ ಬಾಕಿಯಿರುವ ಪ್ರಕರಣಗಳನ್ನು ಇತ್ಯರ್ಥಕ್ಕೆ ಅವಕಾಶ

ಲೋಕ್ ಅದಾಲತ್‌ನಲ್ಲಿ ಜಿಲ್ಲಾ ಗ್ರಾಹಕರ ಆಯೋಗದಲ್ಲಿ ಬಾಕಿಯಿರುವ ಪ್ರಕರಣಗಳನ್ನು ಇತ್ಯರ್ಥಕ್ಕೆ ಅವಕಾಶ

Date:

ಉಡುಪಿ, ನ.30: ಡಿಸೆಂಬರ್ 14 ರಂದು ನಡೆಯಲಿರುವ ರಾಷ್ಟ್ರೀಯ ಲೋಕ್ ಅದಾಲತ್‌ನಲ್ಲಿ ರಾಜ್ಯ ಆಯೋಗ ಹಾಗೂ ಜಿಲ್ಲಾ ಗ್ರಾಹಕರ ಆಯೋಗದಲ್ಲಿ ಬಾಕಿಯಿರುವ ಪ್ರಕರಣಗಳಲ್ಲಿ ಸಂಧಾನದ ಮೂಲಕ ಇತ್ಯರ್ಥ್ಯವಾಗುವ ಪ್ರಕರಣಗಳನ್ನು ಲೋಕ್ ಅದಾಲತ್‌ಗೆ ಗುರುತಿಸಿ, ಹೆಚ್ಚಿನ ಸಂಖ್ಯೆಯಲ್ಲಿ ಪ್ರಕರಣಗಳನ್ನು ಇತ್ಯರ್ಥಪಡಿಸಲು ಕ್ರಮವಹಿಸಲಾಗುವುದು. ಆದ್ದರಿಂದ ಜಿಲ್ಲೆಯ ಗ್ರಾಹಕರು, ವಕೀಲರು ಹಾಗೂ ಸಾರ್ವಜನಿಕರು ಸದರಿ ಅವಕಾಶದ ಸದುಪಯೋಗ ಪಡೆದುಕೊಳ್ಳುವಂತೆ ಜಿಲ್ಲಾ ಗ್ರಾಹಕರ ಆಯೋಗದ ಸಹಾಯಕ ಆಡಳಿತಾಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಮಣಿಪಾಲ: ಕ್ಯಾನ್ಸರ್ ತಡೆಗಟ್ಟುವಿಕೆ ಮತ್ತು ನಿರ್ವಹಣೆಯ ಕುರಿತು ಕಾರ್ಯಗಾರ

ಮಣಿಪಾಲ, ಜ.18: ಸೆಂಟರ್ ಫಾರ್ ಕಮ್ಯೂನಿಟಿ ಆಂಕೋಲಜಿ, ಸಮುದಾಯ ವೈದ್ಯಕೀಯ ವಿಭಾಗ,...

ಡಿಸಿ ಕಚೇರಿಯ ಮೊದಲ ಗ್ರಂಥಾಲಯಕ್ಕೆ ಪುಸ್ತಕಗಳ ಕೊಡುಗೆ

ಮಣಿಪಾಲ, ಜ.18: ಕನ್ನಡ ಸಾಹಿತ್ಯ ಪರಿಷತ್ ಉಡುಪಿ ಜಿಲ್ಲೆ, ಉಡುಪಿ ತಾಲೂಕು...

ಸಾಮಾಜಿಕ ಹಾಗೂ ಶೈಕ್ಷಣಿಕ ಸಮೀಕ್ಷೆಯ ವರದಿಯನ್ನು ಮುಂದಿನ ಸಚಿವ ಸಂಪುಟ ಸಭೆಯಲ್ಲಿ ಮಂಡಿಸಿ ತೀರ್ಮಾನ: ಮುಖ್ಯಮಂತ್ರಿ

ಮಂಗಳೂರು, ಜ.18: ಸಾಮಾಜಿಕ ಹಾಗೂ ಶೈಕ್ಷಣಿಕ ಸಮೀಕ್ಷೆಯ ವರದಿಯನ್ನು ಮುಂದಿನ ಸಚಿವ...

ಎಮ್.ಜಿ.ಎಮ್. ಕಾಲೇಜಿನ ಉಚಿತ ಭೇೂಜನ ನಿಧಿಗೆ ದೇಣಿಗೆ ಹಸ್ತಾಂತರ

ಉಡುಪಿ, ಜ.18: ಎಂ.ಜಿ.ಎಂ. ಕಾಲೇಜಿನಲ್ಲಿ ಅರ್ಹ ಬಡ ವಿದ್ಯಾರ್ಥಿಗಳಿಗೆ ಪ್ರತಿ ವರ್ಷವೂ...
error: Content is protected !!