Monday, February 24, 2025
Monday, February 24, 2025

ಅರ್ಜಿ ಸಲ್ಲಿಕೆ: ಅವಧಿ ವಿಸ್ತರಣೆ

ಅರ್ಜಿ ಸಲ್ಲಿಕೆ: ಅವಧಿ ವಿಸ್ತರಣೆ

Date:

ಉಡುಪಿ, ಡಿ.5: ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಮೆಟ್ರಿಕ್ ನಂತರದ ಕೋರ್ಸುಗಳಾದ ಪಿ.ಯು.ಸಿ ಮತ್ತು ಸಮನಾಂತರ, ಸಾಮಾನ್ಯ ಪದವಿ ಮತ್ತು ಸಂಯೋಜಿತ ಉಭಯ ಪದವಿ ಕೋರ್ಸುಗಳಲ್ಲಿ ವ್ಯಾಸಾಂಗ ಮಾಡುತ್ತಿರುವ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳಿಂದ ಶುಲ್ಕ ಮರುಪಾವತಿ ಕಾರ್ಯಕ್ರಮ ಹಾಗೂ ಪ್ರವರ್ಗ-1 ರ ಅಲೆಮಾರಿ/ ಅರೆ ಅಲೆಮಾರಿ ವಿದ್ಯಾರ್ಥಿಗಳಿಂದ ಮೆಟ್ರಿಕ್ ನಂತರದ ವಿದ್ಯಾರ್ಥಿವೇತನ ಸೌಲಭ್ಯಕ್ಕಾಗಿ ವೆಬ್‌ಸೈಟ್ https://ssp.postmatric.karnataka.gov.in ನಲ್ಲಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸುವ ಅವಧಿಯನ್ನು ಡಿಸೆಂಬರ್ 20 ರ ವರೆಗೆ ವಿಸ್ತರಿಸಲಾಗಿದೆ.

ಹೆಚ್ಚಿನ ಮಾಹಿತಿಗಾಗಿ ಇಲಾಖಾ ಸಹಾಯವಾಣಿ ಸಂಖ್ಯೆ: 8050770005 ಅಥವಾ ರಾಜ್ಯ ವಿದ್ಯಾರ್ಥಿವೇತನ ತಂತ್ರಾAಶದ ಸಹಾಯವಾಣಿ ಸಂಖ್ಯೆ: 1902 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಜಿಲ್ಲಾ ಅಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಕಾಪು ಹೊಸ ಮಾರಿಗುಡಿ ಬ್ರಹ್ಮಕಲಶೋತ್ಸವ- ಶ್ರೀಕೃಷ್ಣ ಮಠದ ವತಿಯಿಂದ ಹೊರೆಕಾಣಿಕೆ

ಉಡುಪಿ, ಫೆ.23: ಕಾಪು ಹೊಸ ಮಾರಿಗುಡಿ ದೇವಸ್ಥಾನದ ಕಾಪು ಅಮ್ಮನ ಪ್ರತಿಷ್ಠಾ...

ಕುಕ್ಕಿಕಟ್ಟೆ ಶ್ರೀಕೃಷ್ಣ ಬಾಲನಿಕೇತನಕ್ಕೆ ಲ್ಯಾಪ್ ಟಾಪ್ ಪ್ರೊಜೆಕ್ಟರ್ ಕೊಡುಗೆ

ಕುಕ್ಕಿಕಟ್ಟೆ, ಫೆ.23: ಮಣಿಪಾಲದ ಟಾಪ್ಮಿಅಲ್ಯುಮ್ನಿ ಅಸೋಸಿಯೇಷನ್ ನಿಂದ ಮಕ್ಕಳ ವಿದ್ಯಾಭ್ಯಾಸದ ಅನುಕೂಲಕ್ಕಾಗಿ...

ಕೊಹ್ಲಿ ಶತಕ; ಪಾಕಿಸ್ತಾನ ವಿರುದ್ಧ ಭಾರತ ದಿಗ್ವಿಜಯ

ಯು.ಬಿ.ಎನ್.ಡಿ., ಫೆ.23: ಭಾನುವಾರ ದುಬೈನಲ್ಲಿ ನಡೆದ ಐಸಿಸಿ ಚಾಂಪಿಯನ್ಸ್ ಟ್ರೋಫಿಯ ಹೈ...

ಮಣಿಪಾಲದಲ್ಲಿ ಶಸ್ತ್ರಚಿಕಿತ್ಸಾ ಆಂಕೊಲಾಜಿ ರಾಷ್ಟ್ರೀಯ ಸಮ್ಮೇಳನ

ಮಣಿಪಾಲ, ಫೆ.22: ಮಣಿಪಾಲದ ಕಸ್ತೂರ್ಬಾ ವೈದ್ಯಕೀಯ ಕಾಲೇಜಿನ (ಕೆಎಂಸಿ) ಪ್ರತಿಷ್ಠಿತ ಡಾ....
error: Content is protected !!