Thursday, December 12, 2024
Thursday, December 12, 2024

ಡಿ. 9: ಅಂಚೆ ಪಿಂಚಣಿ ಅದಾಲತ್

ಡಿ. 9: ಅಂಚೆ ಪಿಂಚಣಿ ಅದಾಲತ್

Date:

ಉಡುಪಿ, ಡಿ.5: ಉಡುಪಿ ವಿಭಾಗದ ಅಂಚೆ ಅಧೀಕ್ಷಕರ ಕಚೇರಿಯಲ್ಲಿ ಡಿಸೆಂಬರ್ 9 ರಂದು ಸಂಜೆ 4 ಗಂಟೆಗೆ ಅಂಚೆ ಪಿಂಚಣಿ ಅದಾಲತ್ ಅನ್ನು ನಿಗಧಿಪಡಿಸಲಾಗಿದೆ. ಅಂಚೆ ಇಲಾಖೆಯ ಪಿಂಚಣಿದಾರರು ತಮ್ಮ ಅಹವಾಲುಗಳನ್ನು ಡಿಸೆಂಬರ್ 6 ರ ಒಳಗೆ ಈ ಕಚೇರಿಗೆ ಸಲ್ಲಿಸಬಹುದಾಗಿದೆ ಎಂದು ಉಡುಪಿ ವಿಭಾಗದ ಅಂಚೆ ಅಧೀಕ್ಷಕರ ಕಚೇರಿ ಪ್ರಕಟಣೆ ತಿಳಿಸಿದೆ.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಕನ್ನಡ ಭವನ ಕಾಸರಗೋಡಿನ ದಕ್ಷಿಣ ಕನ್ನಡ ಜಿಲ್ಲಾಧ್ಯಕ್ಷೆಯಾಗಿ ರೇಖಾ ಸುದೇಶ್ ರಾವ್ ಆಯ್ಕೆ

ಉಡುಪಿ, ಡಿ.12: ಕೇರಳ ರಾಜ್ಯದ ಕಾಸರಗೋಡು ಕನ್ನಡ ಭವನದ ದಕ್ಷಿಣ ಕನ್ನಡ...

ಗೋಮಾಳ ನಿಯಮ ಬದಲಾವಣೆ ಸಾಧ್ಯವಿಲ್ಲ: ಕೃಷ್ಣ ಬೈರೇಗೌಡ

ಬೆಳಗಾವಿ, ಡಿ.11: ಸರ್ವೋಚ್ಚ ನ್ಯಾಯಾಲಯ 3 ಪ್ರಕರಣಗಳಲ್ಲಿ ಸ್ಪಷ್ಟವಾಗಿ ಗೋಮಾಳ ಜಮೀನನ್ನು...

ಬಗರ್ ಹುಕುಂ ಅರ್ಜಿ ಪುನರ್ ಪರಿಶೀಲನೆ

ಬೆಳಗಾವಿ, ಡಿ.11: ಬಗರ್ ಹುಕುಂ ಸಾಗುವಳಿ ಸಕ್ರಮಗೊಳಿಸಲು ನಮೂನೆ 50, 53,...

ತೊಗರಿಗೆ ಬೆಂಬಲ ಬೆಲೆ- ಕೇಂದ್ರಕ್ಕೆ ಪತ್ರ

ಬೆಳಗಾವಿ, ಡಿ.11: ತೊಗರಿಗೆ ಹೆಚ್ಚಿನ ಬೆಂಬಲ ಬೆಲೆ ನಿಗದಿಪಡಿಸುವಂತೆ ಕೋರಿ ಕೇಂದ್ರ...
error: Content is protected !!