Thursday, December 12, 2024
Thursday, December 12, 2024

ಶ್ರೀ ಕ್ಷೇತ್ರ ವರಂಗ ಜೈನ ಮಠವನ್ನು ಧಾರ್ಮಿಕ ಯಾತ್ರಾ ಕ್ಷೇತ್ರ ಎಂದು ಪ್ರಕಟಿಸುವ ಕುರಿತು

ಶ್ರೀ ಕ್ಷೇತ್ರ ವರಂಗ ಜೈನ ಮಠವನ್ನು ಧಾರ್ಮಿಕ ಯಾತ್ರಾ ಕ್ಷೇತ್ರ ಎಂದು ಪ್ರಕಟಿಸುವ ಕುರಿತು

Date:

ಉಡುಪಿ, ಡಿ.7: ಹೆಬ್ರಿ ತಾಲೂಕಿನಲ್ಲಿರುವ ಜೈನರ ಪವಿತ್ರ ಕ್ಷೇತ್ರ ಇಲ್ಲಿಯ ಬಸದಿಗಳು ಮತ್ತು ಸ್ಮಾರಕಗಳು ಈತಿಹಾಸಿಕವಾಗಿ ಹುಂಚದ ಶ್ರೀ ಹೊಂಬುಜ ಜೈನ ಮಠದ ಶಾಖಾ ಮಠವಾಗಿರುವ ಶ್ರೀ ವರಂಗ ಜೈನ ಮಠದ ಅಧೀನ, ಆಡಳಿತ ಮಂಡಳಿ ಮತ್ತು ಸುಪರ್ದಿಯಲ್ಲಿದೆ. ಕಳೆದ ಶತಮಾನದ ಹಿಂದಿನವರೆಗೂ ಜೈನ ಮಠವು ಜೈನಾಚಾರ್ಯರ ನೆಲೆಯಾಗಿ, ಧರ್ಮ-ಜ್ಞಾನಗಳ ಕೇಂದ್ರವಾಗಿದ್ದು, ಇಂತಹ ಇತಿಹಾಸ ಪ್ರಸಿದ್ಧಿ ವರಂಗ ಕ್ಷೇತ್ರದ ಪರಿಚಯ ಇನ್ನಿತರೆ ಸಂದರ್ಭಗಳಲ್ಲಿ ಸಾಮಾಜಿಕ ಜಾಲತಾಣ, ಪತ್ರಿಕೆಗಳಲ್ಲಿ ಪ್ರವಾಸಿ ತಾಣ ಎಂದು ಪ್ರಕಟಿಸಿರುವುದರಿಂದ ಎಲ್ಲಾ ರೀತಿಯ ಜನರು ಇಲ್ಲಿಗೆ ಭೇಟಿ ನೀಡಿತ್ತಿರುವುದರಿಂದ ಇಲ್ಲಿಯ ಪಾವಿತ್ರ್ಯತೆಗೆ ಧಕ್ಕೆ ಉಂಟಾಗುತ್ತಿದೆ.

ಆದ್ದರಿಂದ ಮುಂದಿನ ದಿನಗಳಲ್ಲಿ ಶ್ರೀ ವರಂಗ ಜೈನ ಮಠದ ಕ್ಷೇತ್ರದ ಬಗ್ಗೆ ಪ್ರಕಟಿಸುವಾಗ ಪ್ರವಾಸಿ ತಾಣ ಎಂಬುದರ ಬದಲಾಗಿ ಧಾರ್ಮಿಕ ಯಾತ್ರಾ ಕ್ಷೇತ್ರ ಎಂಬುದಾಗಿ ಪ್ರಕಟಿಸುವಂತೆ ಪ್ರಕಟಣೆ ತಿಳಿಸಿದೆ.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಗೋಮಾಳ ನಿಯಮ ಬದಲಾವಣೆ ಸಾಧ್ಯವಿಲ್ಲ: ಕೃಷ್ಣ ಬೈರೇಗೌಡ

ಬೆಳಗಾವಿ, ಡಿ.11: ಸರ್ವೋಚ್ಚ ನ್ಯಾಯಾಲಯ 3 ಪ್ರಕರಣಗಳಲ್ಲಿ ಸ್ಪಷ್ಟವಾಗಿ ಗೋಮಾಳ ಜಮೀನನ್ನು...

ಬಗರ್ ಹುಕುಂ ಅರ್ಜಿ ಪುನರ್ ಪರಿಶೀಲನೆ

ಬೆಳಗಾವಿ, ಡಿ.11: ಬಗರ್ ಹುಕುಂ ಸಾಗುವಳಿ ಸಕ್ರಮಗೊಳಿಸಲು ನಮೂನೆ 50, 53,...

ತೊಗರಿಗೆ ಬೆಂಬಲ ಬೆಲೆ- ಕೇಂದ್ರಕ್ಕೆ ಪತ್ರ

ಬೆಳಗಾವಿ, ಡಿ.11: ತೊಗರಿಗೆ ಹೆಚ್ಚಿನ ಬೆಂಬಲ ಬೆಲೆ ನಿಗದಿಪಡಿಸುವಂತೆ ಕೋರಿ ಕೇಂದ್ರ...

ಅರ್ಹರಿಗೆ ಬಿಪಿಎಲ್‌ ಕಾರ್ಡ್‌ ವಿತರಿಸಲು ಕ್ರಮ

ಬೆಳಗಾವಿ, ಡಿ.11: ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಪರಿಪಕ್ವವಾದ ದತ್ತಾಂಶ ಸಂಗ್ರಹಿಸಿ ಅರ್ಹರಿಗೆ...
error: Content is protected !!