Monday, February 24, 2025
Monday, February 24, 2025

ಉಡುಪಿ: ಕುಡಿಯುವ ನೀರು ಸರಬರಾಜಿನಲ್ಲಿ ವ್ಯತ್ಯಯ

ಉಡುಪಿ: ಕುಡಿಯುವ ನೀರು ಸರಬರಾಜಿನಲ್ಲಿ ವ್ಯತ್ಯಯ

Date:

ಉಡುಪಿ, ಡಿ.9: ಹಿರಿಯಡ್ಕ ಸಬ್ ಸ್ಟೇಷನ್‌ನಿಂದ ಬಜೆವರೆಗಿನ ವಿದ್ಯುತ್ ಎಕ್ಸ್ಪ್ರೆಸ್ ಲೈನ್ ಫಾಲ್ಟ್ ಇದ್ದು, ದುರಸ್ಥಿಪಡಿಸಬೇಕಾಗಿರುವ ಹಿನ್ನೆಲೆ, ಡಿಸೆಂಬರ್ 11 ರಂದು ಬೆಳಗ್ಗೆಯಿಂದ ಸಾಯಂಕಾಲದವರೆಗೆ ಮೆಸ್ಕಾಂ ವತಿಯಿಂದ ವಿದ್ಯುತ್ ಸರಬರಾಜನ್ನು ಸ್ಥಗಿತಗೊಳಿಸಲಿರುವುದರಿಂದ ಸದರಿ ದಿನದಂದು ಉಡುಪಿ ನಗರಸಭಾ ವ್ಯಾಪ್ತಿಗೆ ಕುಡಿಯುವ ನೀರಿನ ಸರಬರಾಜು ವಿತರಣೆಯಲ್ಲಿ ವ್ಯತ್ಯಯ ಉಂಟಾಗಲಿದ್ದು, ಸಾರ್ವಜನಿಕರು ನಗರಸಭೆಯೊಂದಿಗೆ ಸಹಕರಿಸುವಂತೆ ನಗರಸಭೆ ಪೌರಾಯುಕ್ತರ ಕಚೇರಿ ಪ್ರಕಟಣೆ ತಿಳಿಸಿದೆ.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಕಾಪು ಹೊಸ ಮಾರಿಗುಡಿ ಬ್ರಹ್ಮಕಲಶೋತ್ಸವ- ಶ್ರೀಕೃಷ್ಣ ಮಠದ ವತಿಯಿಂದ ಹೊರೆಕಾಣಿಕೆ

ಉಡುಪಿ, ಫೆ.23: ಕಾಪು ಹೊಸ ಮಾರಿಗುಡಿ ದೇವಸ್ಥಾನದ ಕಾಪು ಅಮ್ಮನ ಪ್ರತಿಷ್ಠಾ...

ಕುಕ್ಕಿಕಟ್ಟೆ ಶ್ರೀಕೃಷ್ಣ ಬಾಲನಿಕೇತನಕ್ಕೆ ಲ್ಯಾಪ್ ಟಾಪ್ ಪ್ರೊಜೆಕ್ಟರ್ ಕೊಡುಗೆ

ಕುಕ್ಕಿಕಟ್ಟೆ, ಫೆ.23: ಮಣಿಪಾಲದ ಟಾಪ್ಮಿಅಲ್ಯುಮ್ನಿ ಅಸೋಸಿಯೇಷನ್ ನಿಂದ ಮಕ್ಕಳ ವಿದ್ಯಾಭ್ಯಾಸದ ಅನುಕೂಲಕ್ಕಾಗಿ...

ಕೊಹ್ಲಿ ಶತಕ; ಪಾಕಿಸ್ತಾನ ವಿರುದ್ಧ ಭಾರತ ದಿಗ್ವಿಜಯ

ಯು.ಬಿ.ಎನ್.ಡಿ., ಫೆ.23: ಭಾನುವಾರ ದುಬೈನಲ್ಲಿ ನಡೆದ ಐಸಿಸಿ ಚಾಂಪಿಯನ್ಸ್ ಟ್ರೋಫಿಯ ಹೈ...

ಮಣಿಪಾಲದಲ್ಲಿ ಶಸ್ತ್ರಚಿಕಿತ್ಸಾ ಆಂಕೊಲಾಜಿ ರಾಷ್ಟ್ರೀಯ ಸಮ್ಮೇಳನ

ಮಣಿಪಾಲ, ಫೆ.22: ಮಣಿಪಾಲದ ಕಸ್ತೂರ್ಬಾ ವೈದ್ಯಕೀಯ ಕಾಲೇಜಿನ (ಕೆಎಂಸಿ) ಪ್ರತಿಷ್ಠಿತ ಡಾ....
error: Content is protected !!