Saturday, January 18, 2025
Saturday, January 18, 2025

ಗೀತಾ ಜಯಂತಿ ಪ್ರಯುಕ್ತ ವಿಶೇಷ ಅಂಚೆ ಲಕೋಟೆ ಬಿಡುಗಡೆ

ಗೀತಾ ಜಯಂತಿ ಪ್ರಯುಕ್ತ ವಿಶೇಷ ಅಂಚೆ ಲಕೋಟೆ ಬಿಡುಗಡೆ

Date:

ಉಡುಪಿ, ಡಿ.11: ಗೀತಾ ಜಯಂತಿಯ ಅಂಗವಾಗಿ ಉಡುಪಿಯ ಶ್ರೀ ಕೃಷ್ಣ ಮಠದ ರಾಜಾಂಗಣದಲ್ಲಿ ನಡೆದ ಸಭಾ ಕಾರ್ಯಕ್ರಮವನ್ನು ನವದೆಹಲಿಯ ಸ್ವಾಮಿ ನಾರಾಯಣ ರಿಸರ್ಚ್ ಇನ್ಸ್ಟಿಟ್ಯೂಟ್ ಮಹಾಮಹೋಪಾಧ್ಯಾಯ ಸಾಧು ಶ್ರೀ ಭದ್ರೇಶದಾಸ್ ಉದ್ಘಾಟಿಸಿದರು. ಮುಖ್ಯ ಅತಿಥಿಗಳಾಗಿ ಮಹಾಭಾರತ ಧಾರಾವಾಹಿಯ ಕೃಷ್ಣ ಪಾತ್ರಧಾರಿ ನಿತೀಶ್ ಭಾರದ್ವಾಜ್, ನಿರೂಪಕ ಮಾಸ್ಟರ್ ಆನಂದ್, ಮತ್ತು ಶತಾವಧಾನಿ ಡಾ. ರಾಮನಾಥ ಆಚಾರ್ಯ ಉಪಸ್ಥಿತರಿದ್ದರು.

ಭಾರತೀಯ ಅಂಚೆ ಇಲಾಖೆ, ಕರ್ನಾಟಕ ವೃತ್ತದ ಮುಖ್ಯ ಪೊಸ್ಟ್ ಮಾಸ್ಟರ್ ಜನರಲ್ ಎಸ್. ರಾಜೇಂದ್ರ ಕುಮಾರ್ ಇವರು ಗೀತಾ ಜಯಂತಿ ಪ್ರಯುಕ್ತ ವಿಶೇಷ ಅಂಚೆ ಲಕೋಟೆಯನ್ನು ಬಿಡುಗಡೆಗೊಳಿಸಿದರು. ಉಡುಪಿ ಅಂಚೆ ವಿಭಾಗದ ಅಂಚೆ ಅಧೀಕ್ಷಕ ರಮೇಶ್ ಪ್ರಭು ಹಾಗೂ ಪರ್ಯಾಯ ಶ್ರೀ ಪುತ್ತಿಗೆ ಮಠದ ಕೋಟಿ ಗೀತಾ ಲೇಖನ ಯಜ್ಞದ ಸಮನ್ವಯಾಧಿಕಾರಿ ಅನಂತ ಕೃಷ್ಣ ಪ್ರಸಾದ್ ಉಪಸ್ಥಿತರಿದ್ದರು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಮಣಿಪಾಲ: ಕ್ಯಾನ್ಸರ್ ತಡೆಗಟ್ಟುವಿಕೆ ಮತ್ತು ನಿರ್ವಹಣೆಯ ಕುರಿತು ಕಾರ್ಯಗಾರ

ಮಣಿಪಾಲ, ಜ.18: ಸೆಂಟರ್ ಫಾರ್ ಕಮ್ಯೂನಿಟಿ ಆಂಕೋಲಜಿ, ಸಮುದಾಯ ವೈದ್ಯಕೀಯ ವಿಭಾಗ,...

ಡಿಸಿ ಕಚೇರಿಯ ಮೊದಲ ಗ್ರಂಥಾಲಯಕ್ಕೆ ಪುಸ್ತಕಗಳ ಕೊಡುಗೆ

ಮಣಿಪಾಲ, ಜ.18: ಕನ್ನಡ ಸಾಹಿತ್ಯ ಪರಿಷತ್ ಉಡುಪಿ ಜಿಲ್ಲೆ, ಉಡುಪಿ ತಾಲೂಕು...

ಸಾಮಾಜಿಕ ಹಾಗೂ ಶೈಕ್ಷಣಿಕ ಸಮೀಕ್ಷೆಯ ವರದಿಯನ್ನು ಮುಂದಿನ ಸಚಿವ ಸಂಪುಟ ಸಭೆಯಲ್ಲಿ ಮಂಡಿಸಿ ತೀರ್ಮಾನ: ಮುಖ್ಯಮಂತ್ರಿ

ಮಂಗಳೂರು, ಜ.18: ಸಾಮಾಜಿಕ ಹಾಗೂ ಶೈಕ್ಷಣಿಕ ಸಮೀಕ್ಷೆಯ ವರದಿಯನ್ನು ಮುಂದಿನ ಸಚಿವ...

ಎಮ್.ಜಿ.ಎಮ್. ಕಾಲೇಜಿನ ಉಚಿತ ಭೇೂಜನ ನಿಧಿಗೆ ದೇಣಿಗೆ ಹಸ್ತಾಂತರ

ಉಡುಪಿ, ಜ.18: ಎಂ.ಜಿ.ಎಂ. ಕಾಲೇಜಿನಲ್ಲಿ ಅರ್ಹ ಬಡ ವಿದ್ಯಾರ್ಥಿಗಳಿಗೆ ಪ್ರತಿ ವರ್ಷವೂ...
error: Content is protected !!