Sunday, January 19, 2025
Sunday, January 19, 2025

ಪಡುಕರೆ- ಟೀಮ್ ಭವಾಬ್ಧಿಯಿಂದ ಅಂಗನವಾಡಿ ಕೇಂದ್ರಕ್ಕೆ ಕೊಡುಗೆ

ಪಡುಕರೆ- ಟೀಮ್ ಭವಾಬ್ಧಿಯಿಂದ ಅಂಗನವಾಡಿ ಕೇಂದ್ರಕ್ಕೆ ಕೊಡುಗೆ

Date:

ಕೋಟ, ಡಿ.14: ಟೀಮ್ ಭವಾಬ್ಧಿ, ಕೋಟತಟ್ಟು ಪಡುಕರೆ ವತಿಯಿಂದ ಪಾರಂಪಳ್ಳಿ ಪಡುಕರೆಯ ಅಂಗನವಾಡಿಯ ಚಿಣ್ಣರಿಗೆ ಸಮವಸ್ತ್ರ ವಿತರಣೆ ಕಾರ್ಯಕ್ರಮ ಶನಿವಾರ ನಡೆಯಿತು. ಟೀಮ್ ಭವಾಬ್ಧಿಯ ಅಧ್ಯಕ್ಷ ಸಂತೋಷ ತಿಂಗಳಾಯ ಅಂಗನವಾಡಿ ಶಿಕ್ಷಕಿ ನಾಗರತ್ನ ಸಮವಸ್ತ್ರವನ್ನು ಹಸ್ತಾಂತರಿಸಿದರು. ಟೀಮ್ ಭವಾಬ್ಧಿಯ ಸಂಚಾಲಕ ರವೀಂದ್ರ ತಿಂಗಳಾಯ, ಉಪಾಧ್ಯಕ್ಷ ಉದಯ್ ಬಂಗೇರ, ಕಾರ್ಯದರ್ಶಿ ಭರತ್, ಕೋಷಾಧಿಕಾರಿ ಶಿವಾನಂದ ಕುಂದರ್, ಶಾಲಾ ಮುಖ್ಯ ಶಿಕ್ಷಕ ರಾಘವೇಂದ್ರ ಉಪಾಧ್ಯಾಯ, ಅಂಗನವಾಡಿ ಸಹಾಯಕಿ ಸುಶೀಲ, ಭವಾಬ್ಧಿಯ ಗೌರವ ಸಲಹೆಗಾರರಾದ ಗಣೇಶ್ ತಿಂಗಳಾಯ, ಕೌಷಿಕ್ ಜೋಗಿ ಹಾಗು ಸದಸ್ಯರು, ಪೋಷಕರು ಉಪಸ್ಥಿತರಿದ್ದರು. ದೇವೇಂದ್ರ ಶ್ರೀಯಾನ್ ಅವರು ನಿರೂಪಿಸಿದರು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಕಲ್ಸಂಕ ಸರ್ಕಲ್ ನಲ್ಲಿ ಬ್ಯಾರಿಕೇಡ್ ಅಳವಡಿಸಿರುವುದು ಅವೈಜ್ಞಾನಿಕ ಕ್ರಮ: ಮಾಜಿ ಶಾಸಕ ರಘುಪತಿ ಭಟ್

ಉಡುಪಿ, ಜ.19: ಅಂಬಾಗಿಲು - ಗುಂಡಿಬೈಲು ಮಾರ್ಗವಾಗಿ ಉಡುಪಿ ನಗರ ಪ್ರವೇಶಿಸುವ...

ಜ.27: ತೆಂಕನಿಡಿಯೂರು ಕಾಲೇಜಿನಲ್ಲಿ ಡಾ. ಶಿವರಾಮ ಕಾರಂತರ ಕಾದಂಬರಿ ಅಧ್ಯಯನ ಶಿಬಿರ

ಉಡುಪಿ, ಜ.18: ಕರ್ನಾಟಕ ಸರಕಾರದ ಡಾ. ಶಿವರಾಮ ಕಾರಂತ ಟ್ರಸ್ಟ್ ಉಡುಪಿ...

ಮಣಿಪಾಲ ಕೆ.ಎಂ.ಸಿ: ಗೋಲ್- ಡೈರೆಕ್ಟೆಡ್ ಬ್ಲೀಡಿಂಗ್ ಮ್ಯಾನೇಜ್ಮೆಂಟ್ ವಿಚಾರ ಸಂಕಿರಣ

ಮಣಿಪಾಲ, ಜ.19: ಕಸ್ತೂರ್ಬಾ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆ ಮಣಿಪಾಲದ ಇಮ್ಯುನೊಹೆಮಟಾಲಜಿ...

ಕಲ್ಸಂಕ ಜಂಕ್ಷನ್ ಸುಗಮ ಸಂಚಾರ ವ್ಯವಸ್ಥೆ ಬಗ್ಗೆ ಜಿಲ್ಲಾಧಿಕಾರಿ ಜೊತೆ ಶಾಸಕ ಯಶ್ಪಾಲ್ ಸುವರ್ಣ ಸಮಾಲೋಚನೆ

ಉಡುಪಿ, ಜ.19: ಕಲ್ಸಂಕ ಜಂಕ್ಷನ್ ನಲ್ಲಿ ಬ್ಯಾರಿಕೇಡ್ ಅಳವಡಿಸಿ ಆಂಬಾಗಿಲು ಭಾಗದ...
error: Content is protected !!