Monday, February 24, 2025
Monday, February 24, 2025

ಗೃಹರಕ್ಷಕದಳದಲ್ಲಿ ಸೇವೆ ಸಲ್ಲಿಸಲು ಅವಕಾಶ

ಗೃಹರಕ್ಷಕದಳದಲ್ಲಿ ಸೇವೆ ಸಲ್ಲಿಸಲು ಅವಕಾಶ

Date:

ಉಡುಪಿ, ಡಿ.16: ಜಿಲ್ಲಾ ಗೃಹರಕ್ಷಕ ದಳ ಇಲಾಖೆಯಲ್ಲಿ ಸೇವೆ ಸಲ್ಲಿಸಲು ಇಚ್ಛಿಸುವ ಎಸ್.ಎಸ್.ಎಲ್.ಸಿ ಉತ್ತೀರ್ಣ ಹಾಗೂ ಮೇಲ್ಪಟ್ಟು ವಿದ್ಯಾರ್ಹತೆ ಹೊಂದಿರುವ 19 ರಿಂದ 45 ವರ್ಷದೊಳಗಿನ ಪುರುಷ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಡಿಸೆಂಬರ್ 31 ಕೊನೆಯ ದಿನ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಅಗ್ನಿಶಾಮಕ ಕಚೇರಿ ಆವರಣದಲ್ಲಿರುವ ಜಿಲ್ಲಾ ಗೃಹ ರಕ್ಷಕದಳ ಕಚೇರಿ ದೂ.ಸಂಖ್ಯೆ: 0820-2533650 ಅಥವಾ ತಾಲೂಕು ಘಟಕಾಧಿಕಾರಿಗಳ ಕಚೇರಿಯನ್ನು ಸಂಪರ್ಕಿಸಬಹುದಾಗಿದೆ ಎಂದು ಗೃಹರಕ್ಷಕ ದಳದ ಜಿಲ್ಲಾ ಕಮಾಂಡೆಂಟ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಗೆಳೆಯರ ಬಳಗ ಕಾರ್ಕಡ- ವಾರ್ಷಿಕೋತ್ಸವ; ಸಾಧಕರಿಗೆ ಸನ್ಮಾನ

ಸಾಲಿಗ್ರಾಮ, ಫೆ.23: ಸಂಘಟನೆಗಳ ನಿರಂತರ ಸಾಮಾಜಿಕ ಕಾರ್ಯ ಅಸಾಮಾನ್ಯವಾದದ್ದು. ಈ ನಿಟ್ಟಿನಲ್ಲಿ...

ಭಜನಾ ಮಂಗಲೋತ್ಸವ

ಸಾಸ್ತಾನ, ಫೆ.23: ಶ್ರೀ ರಾಘವೇಂದ್ರ ಭಜನಾ ಮಂದಿರ ಪಾಂಡೇಶ್ವರ ಸಾಸ್ತಾನ ಇಲ್ಲಿ...

ಹೀಗೊಂದು ಜಾಹೀರಾತು

ನೀವು ತಿಂಗಳಿಗೆ ಲಕ್ಷಗಟ್ಟಲೆ ಸಂಪಾದಿಸಬೇಕಾದರೆ ಇದನ್ನು ಮಾಡಿರಿ, ಮಿಲಿನಿಯರ್ ಆಗಲು ಹೀಗೆ...
error: Content is protected !!