Friday, September 20, 2024
Friday, September 20, 2024

ಉಡುಪಿ ಜಿಲ್ಲಾ ಸಾಹಿತ್ಯ ಪರಿಷತ್ತಿನ ಜಿಲ್ಲಾ ಸಮ್ಮೇಳನದ ಆಹ್ವಾನ ಪತ್ರಿಕೆ ಬಿಡುಗಡೆ

ಉಡುಪಿ ಜಿಲ್ಲಾ ಸಾಹಿತ್ಯ ಪರಿಷತ್ತಿನ ಜಿಲ್ಲಾ ಸಮ್ಮೇಳನದ ಆಹ್ವಾನ ಪತ್ರಿಕೆ ಬಿಡುಗಡೆ

Date:

ಉಡುಪಿ: ಎಪ್ರಿಲ್ 14 ,15, 16 ರಂದು ನಡೆಯಲಿರುವ ಉಡುಪಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ 15ನೇ ಜಿಲ್ಲಾ ಸಾಹಿತ್ಯ ಸಮ್ಮೇಳನದ ಆಹ್ವಾನ ಪತ್ರಿಕೆಯನ್ನು ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರಾದ ದುಬೈ ಉದ್ಯಮಿ ಹೊರನಾಡ ಕನ್ನಡಿಗ ವಕ್ವಾಡಿ ಪ್ರವೀಣ್ ಕುಮಾರ್ ಶೆಟ್ಟಿ ಅವರು ಇಂದು ವಿದ್ಯುಕ್ತವಾಗಿ ಬಿಡುಗಡೆಗೊಳಿಸಿದರು.

ಆಹ್ವಾನ ಪತ್ರಿಕೆಯನ್ನು ಬಿಡುಗಡೆ ಮಾಡಿದ ಪ್ರವೀಣ್ ಶೆಟ್ಟಿ ಅವರು ನಾಡು ನುಡಿ ಸಂಸ್ಕೃತಿ ಸಾಹಿತ್ಯ ನೆಲ-ಜಲ ಇದರ ಸಂರಕ್ಷಣೆಯಲ್ಲಿ ಕನ್ನಡ ಸಾಹಿತ್ಯ ಪರಿಷತ್ತಿನ ಪಾತ್ರ ಹಿರಿದು ಎಂದು ಅಭಿಪ್ರಾಯಪಟ್ಟರು.

ಇದೇ ಸಂದರ್ಭದಲ್ಲಿ ಸಾಹಿತ್ಯ ಪರಿಷತ್ತಿನ ಸರ್ವತೋಮುಖ ಬೆಳವಣಿಗೆಗೆ ಹೊರನಾಡ ಕನ್ನಡಿಗರಾದ ನಮ್ಮ ಸಹಕಾರ ನಿರಂತರವಾಗಿ ಇರಲಿದೆ ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಉಡುಪಿ ಜಿಲ್ಲಾ ಅಧ್ಯಕ್ಷರಾದ ನೀಲಾವರ ಸುರೇಂದ್ರ ಅಡಿಗ, ಗೌರವ ಕಾರ್ಯದರ್ಶಿ ಸುಬ್ರಹ್ಮಣ್ಯ ಶೆಟ್ಟಿ, ಕೋಶಾಧ್ಯಕ್ಷರಾದ ಮನೋಹರ ಪಿ., ಉಡುಪಿ ತಾಲೂಕು ಕಸಾಪ ಅಧ್ಯಕ್ಷ ರವಿರಾಜ್ ಎಚ್.ಪಿ., ತಾಲೂಕು ಗೌರವ ಕಾರ್ಯದರ್ಶಿ ಜನಾರ್ದನ್ ಕೊಡವೂರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಜಿಲ್ಲಾಮಟ್ಟದ ಸಮೂಹಗಾನ ಸ್ಪರ್ಧೆ

ಮಂಗಳೂರು, ಸೆ.20: ಕರ್ನಾಟಕ ನಾಮಕರಣ ಸುವರ್ಣ ಸಂಭ್ರಮಾಚರಣೆಯ ಪ್ರಯುಕ್ತ ಮಂಗಳೂರಿನಲ್ಲಿ ನಡೆಯಲಿರುವ...

ರೆಡ್‌ಕ್ರಾಸ್ ಚಟುವಟಿಕೆಗಳ ಉದ್ಘಾಟನೆ

ಕುಂದಾಪುರ, ಸೆ.20: ಇಲ್ಲಿನ ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ...

ಜೋರ್ಡಾನ್ ಕುಷ್ಠರೋಗ ಮುಕ್ತ ರಾಷ್ಟ್ರ

ಯು.ಬಿ.ಎನ್.ಡಿ., ಸೆ.20: ವಿಶ್ವ ಆರೋಗ್ಯ ಸಂಸ್ಥೆ ಜೋರ್ಡಾನ್ ಅನ್ನು ಕುಷ್ಠರೋಗವನ್ನು ತೊಡೆದು...

ಸಾಗರ ಸುರಕ್ಷತೆಗಾಗಿ ಎಂಒಯುಗೆ ಭಾರತೀಯ ಕೋಸ್ಟ್ ಗಾರ್ಡ್ ಸಹಿ

ನವದೆಹಲಿ, ಸೆ.20: ಭಾರತೀಯ ಕೋಸ್ಟ್ ಗಾರ್ಡ್ ನವದೆಹಲಿಯಲ್ಲಿ ಸಾಗರ ಸಂರಕ್ಷಣೆಗಾಗಿ ದಿ...
error: Content is protected !!