ಉಡುಪಿ, ಡಿ.24: ದುರಸ್ಥಿ ಕಾರ್ಯದ ಪ್ರಯುಕ್ತ ಮೆಸ್ಕಾಂ ವತಿಯಿಂದ ಹಿರಿಯಡ್ಕ ಸಬ್‌ಸ್ಟೇಶನ್‌ನಲ್ಲಿ ಡಿಸೆಂಬರ್ 24 ರಂದು ವಿದ್ಯುತ್ ಸರಬರಾಜನ್ನು ಸ್ಥಗಿತಗೊಳಿಸುವ ಹಿನ್ನಲೆ, ಸದರಿ ದಿನದಂದು ಬೆಳಗ್ಗಿನಿಂದ ಸಂಜೆಯ ವರೆಗೆ ಉಡುಪಿ ನಗರಸಭಾ ವ್ಯಾಪ್ತಿಗೆ ಕುಡಿಯುವ ನೀರಿನ ಸರಬರಾಜು ವಿತರಣೆಯಲ್ಲಿ ವ್ಯತ್ಯಯ ಉಂಟಾಗಲಿದ್ದು, ಸಾರ್ವಜನಿಕರು ನಗರಸಭೆಯೊಂದಿಗೆ ಸಹಕರಿಸುವಂತೆ ಪೌರಾಯುಕ್ತರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.
ಉಡುಪಿ: ಡಿ.24 ರಂದು ನೀರು ಸರಬರಾಜಿನಲ್ಲಿ ವ್ಯತ್ಯಯ

ಉಡುಪಿ: ಡಿ.24 ರಂದು ನೀರು ಸರಬರಾಜಿನಲ್ಲಿ ವ್ಯತ್ಯಯ
Date: