Monday, November 9, 2026
Monday, November 9, 2026

ಉಡುಪಿಯ ಸಂಸ್ಕೃತ ಮಹಾವಿದ್ಯಾಲಯಕ್ಕೆ ಇಂಟರ್ಯಾಕ್ಟೀವ್ ಪಾನೆಲ್ ಕೊಡುಗೆ

ಉಡುಪಿಯ ಸಂಸ್ಕೃತ ಮಹಾವಿದ್ಯಾಲಯಕ್ಕೆ ಇಂಟರ್ಯಾಕ್ಟೀವ್ ಪಾನೆಲ್ ಕೊಡುಗೆ

Date:

ಉಡುಪಿ: ಎಸ್ ಎಂ ಎಸ್ ಪಿ ಸಂಸ್ಕೃತ ಮಹಾವಿದ್ಯಾಲಯದ ವಿದ್ಯಾರ್ಥಿಗಳಿಗೆ ಆಧುನಿಕ ಮಾಧ್ಯಮಗಳ ಮೂಲಕ ಅಧ್ಯಾಪನ ಮಾಡಲು, ಪಿ ರಾಮದಾಸ ಮಡಮಣ್ಣಾಯ ಅವರು, ‘ಇಂಟರ್ಯಾಕ್ಟೀವ್ ಪಾನೆಲ್’ ಕೊಡುಗೆಯಾಗಿ ನೀಡಿದರು.

ಜಯಶ್ರೀ ರಾಮದಾಸ ಮಡಮಣ್ಣಾಯ, ಪ್ರಾಚಾರ್ಯರಾದ ಪ್ರೊ. ಆರ್ ಹರಿದಾಸ ಭಟ್, ಕಾರ್ಯದರ್ಶಿಗಳಾದ ದೇವಾನಂದ ಉಪಾಧ್ಯಾಯ, ಸಿಸ್ ಕಂಪ್ಯೂಟರಿನ ಮಾಲಕರಾದ ವಾದಿರಾಜಾಚಾರ್ಯ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಬಡಾ ಗ್ರಾಮ: ವಿವಿಧ ಕಾಮಗಾರಿಗಳಿಗೆ ಗುದ್ದಲಿ ಪೂಜೆ

ಕಾಪು, ನ.8: ಕಾಪು ವಿಧಾನಸಭಾ ಕ್ಷೇತ್ರದ ಬಡಾ ಗ್ರಾಮ ಪಂಚಾಯತ್ ವ್ಯಾಪ್ತಿಯ...

ಟೆಕ್ಸಾಸ್‌ನಲ್ಲಿ ಎಸ್‌ಬಿಐ ಹೊಸ ಶಾಖೆ ಆರಂಭ; ಅಮೆರಿಕದಲ್ಲೂ ಬ್ಯಾಂಕಿಂಗ್ ವಿಸ್ತರಿಸಿದ ಸ್ಟೇಟ್ ಬ್ಯಾಂಕ್

ಯು.ಬಿ.ಎನ್.ಡಿ., ನ.8: ಅಮೆರಿಕದಲ್ಲಿ ಭಾರತದ ಬ್ಯಾಂಕಿಂಗ್ ಉಪಸ್ಥಿತಿಯನ್ನು ಬಲಪಡಿಸುವ ಮತ್ತು ಗ್ರಾಹಕರಿಗೆ...

ಭಾರತದಾದ್ಯಂತ ಇ20 ಪೆಟ್ರೋಲ್ ನಿಗದಿತ ಗುಣಮಟ್ಟದ ಮಾನದಂಡಗಳನ್ನು ಪೂರೈಸುತ್ತದೆ: ಪೆಟ್ರೋಲಿಯಂ ಸಚಿವಾಲಯ

ನವದೆಹಲಿ, ನ.8: ಕರ್ನಾಟಕ ಸೇರಿದಂತೆ ದೇಶಾದ್ಯಂತ ಸಾರ್ವಜನಿಕ ವಲಯದ ತೈಲ ಮಾರುಕಟ್ಟೆ...

ಯಕ್ಷಗಾನ ಕಲಾರಂಗದ 108ನೇ ಮನೆ ಹಸ್ತಾಂತರ

ಉಡುಪಿ, ನ.8: ಯಕ್ಷಗಾನ ಕಲಾರಂಗ ವಿದ್ಯಾಪೋಷಕ್‍ನ ಪ್ರಥಮ ಪಿಯುಸಿ ವಿದ್ಯಾರ್ಥಿ ಅಂಕಿತ್...
error: Content is protected !!