Thursday, February 6, 2025
Thursday, February 6, 2025

ಪಂಚವರ್ಣ ಯುವಕ ಮಂಡಲ ಅಧ್ಯಕ್ಷರಾಗಿ ಮನೋಹರ ಪೂಜಾರಿ ಆಯ್ಕೆ

ಪಂಚವರ್ಣ ಯುವಕ ಮಂಡಲ ಅಧ್ಯಕ್ಷರಾಗಿ ಮನೋಹರ ಪೂಜಾರಿ ಆಯ್ಕೆ

Date:

ಕೋಟ, ಡಿ.27: ಕೋಟದ ಪ್ರತಿಷ್ಠಿತ ಪಂಚವರ್ಣ ಯುವಕ ಮಂಡಲದ ನೂತನ ಅಧ್ಯಕ್ಷರಾಗಿ ಮನೋಹರ ಪೂಜಾರಿ ಆಯ್ಕೆಯಾಗಿದ್ದಾರೆ. ಕೋಟದ ಪಂಚವರ್ಣ ಕಛೇರಿಯಲ್ಲಿ ನಡೆದ ಮಹಾಸಭೆಯಲ್ಲಿ ಈ ಆಯ್ಕೆ ಪ್ರಕ್ರಿಯೆ ಪಡೆಯಿತು. ಗೌರವಾಧ್ಯಕ್ಷರಾಗಿ ಸತೀಶ್ ಹೆಚ್ ಕುಂದರ್, ಸ್ಥಾಪಾಕಾಧ್ಯಕ್ಷರಾಗಿ ಶೇವಧಿ ಸುರೇಶ್ ಗಾಣಿಗ, ಸಲಹಾ ಸಮಿತಿ ಅಧ್ಯಕ್ಷರಾಗಿ ರವೀಂದ್ರ ಕೋಟ, ಪ್ರಧಾನ ಕಾರ್ಯದರ್ಶಿಯಾಗಿ ನಿತೀನ್ ಕುಮಾರ್ ಕೋಟ, ಜತೆ ಕಾರ್ಯದರ್ಶಿಯಾಗಿ ಕೃಷ್ಣ ಕಾಂಚನ್, ಉಪಾಧ್ಯಕ್ಷರಾಗಿ ಸಂತೋಷ್ ಪೂಜಾರಿ, ದಿನೇಶ್ ಆಚಾರ್ ಮಣೂರು, ಸಂಚಾಲಕರಾಗಿ ಅಮೃತ್ ಜೋಗಿ, ಕೋಶಾಧಿಕಾರಿಯಾಗಿ ನಾಗರಾಜ್ ಪೂಜಾರಿ, ಕಾರ್ಯಾಧ್ಯಕ್ಷರಾಗಿ ಶಶಿಧರ ಪಡುಕರೆ, ಸಂಘಟನಾ ಕಾರ್ಯದರ್ಶಿಯಾಗಿ ಕೆ.ಆರ್ ಗಿರೀಶ್ ಆಚಾರ್, ಶಿಸ್ತು ಸಮಿತಿ ಅಧ್ಯಕ್ಷರಾಗಿ ಅಜಿತ್ ಆಚಾರ್, ಕ್ರೀಡಾ ಕಾರ್ಯದರ್ಶಿಯಾಗಿ ದಿನೇಶ್ ಪೂಜಾರಿ, ಮಹೇಶ್ ಬೆಳಗಾವಿ, ಸಾಂಸ್ಕೃತಿಕ ಕಾರ್ಯದರ್ಶಿಯಾಗಿ ಗಣೇಶ್ ಕಾಸನಗುಂದು, ಕಾರ್ತಿಕ್ ಆಚಾರ್, ಸಂದೇಶ್ ಆಚಾರ್ ಆಯ್ಕೆಯಾಗಿದ್ದಾರೆ.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಮಕ್ಕಳು – ಶೋಷಣೆ

ಮಕ್ಕಳು, ತಾವು ವಾಸಿಸುವ ಪರಿಸ್ಥಿತಿ ಹಾಗೂ ಸುತ್ತಮುತ್ತಲಿನ ಪರಿಸರದಿಂದ, ಒಡನಾಟದಿಂದ ಬಲು...

ಶ್ರೀ ಕೃಷ್ಣ ಮಠ: ವಿವಿಧ ಕ್ಷೇತ್ರಗಳ ಮುಖ್ಯಸ್ಥರಿಗೆ ಸನ್ಮಾನ

ಉಡುಪಿ, ಫೆ.5: ಪರ್ಯಾಯ ಶ್ರೀ ಪುತ್ತಿಗೆ ಮಠಾಧೀಶರಾದ ಶ್ರೀ ಸುಗುಣೇಂದ್ರ ತೀರ್ಥ...

ಶಿವಪಾಡಿ ವೈಭವ ಆಮಂತ್ರಣ ಪತ್ರಿಕೆ ಬಿಡುಗಡೆ

ಮಣಿಪಾಲ, ಫೆ.5: ಫೆಬ್ರವರಿ 22 ರಿಂದ ಫೆಬ್ರವರಿ 26ರವರೆಗೆ ವೈಭವೋಪೂರಿತವಾಗಿ ನಡೆಯಲಿರುವ...

ಮನಸ್ಸು ಹತೋಟಿಯಲ್ಲಿರಲು, ಏಕಾಗ್ರತೆ ಸಾಧಿಸಲು ಯೋಗ, ಪ್ರಾಣಾಯಾಮ ಸಹಕಾರಿ: ಪ್ರಸನ್ನ ಶಣೈ

ಉಡುಪಿ, ಫೆ.5: ಮನಸ್ಸು ಹತೋಟಿಯಲ್ಲಿರಲು, ಏಕಾಗ್ರತೆ ಸಾಧಿಸಲು ಯೋಗ, ಪ್ರಾಣಾಯಾಮಗಳು ಸಹಕಾರಿ....
error: Content is protected !!