Saturday, December 28, 2024
Saturday, December 28, 2024

ಕಟಪಾಡಿ: ರಸ್ತೆ ನಿರ್ಮಾಣಕ್ಕೆ ಗುದ್ದಲಿ ಪೂಜೆ

ಕಟಪಾಡಿ: ರಸ್ತೆ ನಿರ್ಮಾಣಕ್ಕೆ ಗುದ್ದಲಿ ಪೂಜೆ

Date:

ಕಟಪಾಡಿ, ಡಿ.28: ಕಟಪಾಡಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಕಟಪಾಡಿ ಮಣಿಪುರ ಮುಖ್ಯ ರಸ್ತೆಯಿಂದ ಸತೀಶ್ ಬಿಲ್ಲವ ಅವರ ಮನೆಗೆ ಹೋಗುವ ರಸ್ತೆಗೆ ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಗುದ್ದಲಿ ಪೂಜೆ ನೆರವೇರಿಸಿದರು. ಕಟಪಾಡಿ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಪ್ರಭಾ ಶೆಟ್ಟಿ, ಕಟಪಾಡಿ ಗ್ರಾಮ ಪಂಚಾಯತ್ ಸದಸ್ಯರಾದ ಸುಭಾಸ್ ಬಲ್ಲಾಳ್, ಅಶೋಕ್ ರಾವ್, ಕವಿತಾ ಸುವರ್ಣ, ಜೋಸೆಫ್ ಮೊಂತೆರೊ, ಗುತ್ತಿಗೆದಾರರಾದ ಮಹೇಶ್ ಶೆಟ್ಟಿ, ಗ್ರಾಮ ಪಂಚಾಯತ್ ಲೆಕ್ಕ ಪರಿಶೋಧಕಾರದ ವಿಜಯ್, ನಿತಿನ್ ಶೇರಿಗಾರ್, ಸಂತೋಷ್ ಭಂಡಾರಿ ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಭಗವದ್ಗೀತಾ ಯಜ್ಞ ಸಂಪನ್ನ

ಉಡುಪಿ, ಡಿ.28: ಪರ್ಯಾಯ ಶ್ರೀ ಪುತ್ತಿಗೆ ಶ್ರೀ ಕೃಷ್ಣ ಮಠದ ವತಿಯಿಂದ...

ಕೊಕ್ಕರ್ಣೆ: ಆರೋಗ್ಯ ತಪಾಸಣಾ ಶಿಬಿರ

ಕೊಕ್ಕರ್ಣೆ, ಡಿ.28: ಸ್ಪೂರ್ತಿ ಯುವ ವೇದಿಕೆ, ಕೋಟಂಬೈಲು ಮತ್ತು ಸಮುದಾಯ ವೈದ್ಯಕೀಯ...

ಅಬ್ಬನಡ್ಕ ಫ್ರೆಂಡ್ಸ್ ಕ್ಲಬ್: ಹೊಸಬೆಳಕು ಆಶ್ರಮಕ್ಕೆ ಆಹಾರ ಸಾಮಾಗ್ರಿ ಹಸ್ತಾಂತರ

ಕಾರ್ಕಳ, ಡಿ.28: ರಾಜ್ಯ ಅತ್ಯುತ್ತಮ ಯುವ ಮಂಡಳಿ ಪ್ರಶಸ್ತಿ ಪುರಸ್ಕೃತ ಸಂಸ್ಥೆ...

ಜನಮನ್ನಣೆ ಗಳಿಸಿದ ಕರ್ಣಾಟಕ ಬ್ಯಾಂಕ್: ವಿಷ್ಣುಮೂರ್ತಿ ಉಪಾಧ್ಯ

ಕೋಟ, ಡಿ.28: ಕರ್ಣಾಟಕ ಬ್ಯಾಂಕ್ ಗ್ರಾಹಕಸ್ನೇಹಿ ಬ್ಯಾಂಕ್ ಆಗಿ ರೂಪುಗೊಂಡು ರಾಷ್ಟ್ರೀಯ...
error: Content is protected !!