Tuesday, December 31, 2024
Tuesday, December 31, 2024

ಸಿಎ ಅಂತಿಮ ಪರೀಕ್ಷೆ: ಸಮೀರ ಆಚಾರ್ಯ ತೇರ್ಗಡೆ

ಸಿಎ ಅಂತಿಮ ಪರೀಕ್ಷೆ: ಸಮೀರ ಆಚಾರ್ಯ ತೇರ್ಗಡೆ

Date:

ಉಡುಪಿ, ಡಿ.29: ಭಾರತೀಯ ಲೆಕ್ಕಪರಿಶೋಧಕರ ಸಂಸ್ಥೆ (ಐಸಿಎಐ) ನವೆಂಬರ್ ತಿಂಗಳಲ್ಲಿ ನಡೆಸಿದ ಸಿಎ ಅಂತಿಮ ಪರೀಕ್ಷೆಯಲ್ಲಿ ಎಂ ​ಸಮೀರ ಆಚಾರ್ಯ ಪ್ರಥಮ ಪ್ರಯತ್ನದಲ್ಲಿ ತೇರ್ಗಡೆಯಾಗಿದ್ದಾರೆ.​ ಅವರು ಉಡುಪಿ ಪೂರ್ಣಪ್ರಜ್ಞ ಕಾಲೇಜಿನ ಹಳೆ ವಿದ್ಯಾರ್ಥಿ ಹಾಗೂ ​ಚಿಟ್ಪಾಡಿ ನಿವಾಸಿ ನಿವೃತ್ತ ​ಬಿಎಸ್ ಎನ್ ಎಲ್ ಅಕೌಂಟ್ಸ್​ ಆಫೀಸರ್ ಎಂ​ ಶ್ರೀವತ್ಸ ಆಚಾರ್ಯ ಮತ್ತು ಉಡುಪಿ ಅಂಚೆ ಇಲಾಖೆ ಉದ್ಯೋಗಿ ಜ್ಯೋತಿ ಎಸ್ ಆಚಾರ್ಯ ದಂಪತಿಗಳ ಪುತ್ರ.​ ಅವರು ಉಡುಪಿಯ ಭಾರತೀಶ ಆಂಡ್ ​ಅಸೋಸಿಯೇಟ್ಸ್ ನಲ್ಲಿ ಆರ್ಟಿಕಲ್ಶಿಪ್ ಮಾಡಿದ್ದರು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಕಾಪು: ಸಾಗುವಳಿ ಸಕ್ರಮೀಕರಣ ಸಮಿತಿ ಸಭೆ

ಕಾಪು, ಡಿ.30: ಕಾಪು ತಹಸೀಲ್ದಾರ ಕಚೇರಿಯಲ್ಲಿ ಕಾಪು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ...

ಸಿಎಂ ಸಂಧಾನ; ಮುಷ್ಕರ ಕೈಬಿಟ್ಟ ಸಾರಿಗೆ ನೌಕರರು

ಬೆಂಗಳೂರು, ಡಿ.30: ಸಾರಿಗೆ ನೌಕರರ ಮುಷ್ಕರಕ್ಕೆ ಸಂಬಂಧಿಸಿದಂತೆ ಭಾನುವಾರ ಮುಖ್ಯಮಂತ್ರಿ ಸಿದ್ದರಾಮಯ್ಯ...

ಎಲ್ಲಾ ಮೇಲ್ಸೇತುವೆಗಳಲ್ಲಿ ವಾಹನ ಸಂಚಾರ ನಿರ್ಬಂಧ

ಬೆಂಗಳೂರು, ಡಿ.30: ಹೊಸ ವರ್ಷಾಚರಣೆ ವೇಳೆ ಸಾರ್ವಜನಿಕರು ಒಟ್ಟಾಗಿ ಸೇರುವುದರಿಂದ ಅಪಘಾತಗಳು...

ಮಂಜೂರಾತಿ ಪತ್ರ ಹಸ್ತಾಂತರ

ಕೋಟ, ಡಿ.30: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್...
error: Content is protected !!