Wednesday, January 1, 2025
Wednesday, January 1, 2025

ಕೊಡವೂರು ಬ್ರಾಹ್ಮಣ ಮಹಾಸಭಾ ದಿನದರ್ಶಿಕೆ ಬಿಡುಗಡೆ

ಕೊಡವೂರು ಬ್ರಾಹ್ಮಣ ಮಹಾಸಭಾ ದಿನದರ್ಶಿಕೆ ಬಿಡುಗಡೆ

Date:

ಕೊಡವೂರು, ಡಿ.29: ಕೊಡವೂರು ಬ್ರಾಹ್ಮಣ ಮಹಾಸಭಾದ ವತಿಯಿಂದ ಹೊಸ ವರುಷ 2025 ನೇ ಸಾಲಿನ ದಿನದರ್ಶಿಕೆಯನ್ನು ಕಡಿಯಾಳಿ ದೇವಸ್ಥಾನದ ಅಧ್ಯಕ್ಷರಾದ ವಿಜಯರಾಘವ ರಾವ್ ಬಿಡುಗಡೆಗೊಳಿಸಿ ದಿನದರ್ಶಿಕೆಯಲ್ಲಿ ಮುದ್ರಿತಗೊಂಡಿರುವ ವಿಷಯಗಳ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು. ಕಾರ್ಯಾಧ್ಯಕ್ಷರಾದ ಶ್ರೀನಿವಾಸ ಉಪಾಧ್ಯಾಯ ಸ್ವಾಗತಿಸಿ, ಸಮರ್ಥ್ ಸಂತೋಷ ಸಾಮಗ ಪ್ರಾರ್ಥಿಸಿದರು. ಗೌರವಾಧ್ಯಕ್ಷ ನಾರಾಯಣ ಬಲ್ಲಾಳ್, ಕಾರ್ಯದರ್ಶಿ ಪ್ರವೀಣ್ ಬಲ್ಲಾಳ್, ದಿನದರ್ಶಿಕೆ ವಿನ್ಯಾಸಗೊಳಿಸಿದ ಪೂರ್ಣಿಮಾ ಜನಾರ್ದನ್ ಉಪಸ್ಥಿತರಿದ್ದರು. ಕೋಶಾಧಿಕಾರಿ ಚಂದ್ರಶೇಖರ್ ರಾವ್ ವಂದಿಸಿದರು. ರಾಜಶ್ರೀ ಪ್ರಸನ್ನ ನಿರೂಪಿಸಿದರು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಕಾಪು ಪುರಸಭೆಯ ಸಾಮಾನ್ಯ ಸಭೆ; ವಿವಿಧ ಯೋಜನೆಗಳ ಅನುಷ್ಠಾನದ ಬಗ್ಗೆ ನಿರ್ಣಯ

ಕಾಪು, ಜ.1: ಕಾಪು ಪುರಸಭೆಯ ಇಂದಿರಾಗಾಂಧಿ ಸಭಾಂಗಣದಲ್ಲಿ ಕಾಪು ಪುರಸಭೆಯ ಸಾಮಾನ್ಯ...

ಕೋಟಿ ಚೆನ್ನಯ್ಯ ಜೋಡುಕೆರೆ ಕಂಬಳ: ಪೂರ್ವಸಿದ್ಧತಾ ಸಭೆ

ಕಾಪು, ಜ.1: ಕೋಟಿ ಚೆನ್ನಯ್ಯ ಜೋಡುಕೆರೆ ಕಂಬಳ ಸಮಿತಿಯ ವತಿಯಿಂದ ಜನವರಿ...

ಜೀವನವನ್ನು ಬದಲಿಸಲು ಪುಸ್ತಕ ಮತ್ತು ಪೆನ್ ಇದ್ದರೆ ಸಾಕು

2025ಕ್ಕೆ ಕಾಲಿಡುತ್ತಿದ್ದೇವೆ. ಈ ವರ್ಷದ ಸಿಹಿ ಕಹಿ ನೆನಪು ನಮ್ಮ ಮನಸ್ಸಿನಲ್ಲಿ...

ಜ.3: ಬಾರಕೂರು ಶ್ರೀಮತಿ ರುಕ್ಮಿಣಿ ಶೆಡ್ತಿ ಸರ್ಕಾರಿ ಕಾಲೇಜಿನಲ್ಲಿ ಮಂಗಳೂರು ವಿವಿ ಮಟ್ಟದ ಅಂತರ್ ಕಾಲೇಜು ಟ್ಯಾಲೆಂಟ್ ಹಂಟ್

ಬಾರಕೂರು, ಜ.1: ಶ್ರೀಮತಿ ರುಕ್ಮಿಣಿ ಶೆಡ್ತಿ ಸ್ಮಾರಕ ನ್ಯಾಶನಲ್ ಸರ್ಕಾರಿ ಪ್ರಥಮ...
error: Content is protected !!