ಬ್ರಹ್ಮಾವರ, ಡಿ.30: ಶ್ರೀ ಗುರುನರಸಿಂಹ ದೇವಸ್ಥಾನಕ್ಕೆ ಖ್ಯಾತ ಚಿತ್ರ ನಿರ್ದೇಶಕ ಮತ್ತು ನಟ ಉಪೇಂದ್ರ ಭೇಟಿ ನೀಡಿ ತಮ್ಮ ಕುಲದೇವರಾದ ಶ್ರೀ ಗುರು ನರಸಿಂಹ ದೇವರಿಗೆ ಪೂಜೆಯನ್ನು ಸಲ್ಲಿಸಿದರು. ಆಡಳಿತ ಮಂಡಳಿಯ ಅಧ್ಯಕ್ಷರಾದ ಡಾ. ಕೆ. ಎಸ್ ಕಾರಂತರು ಶ್ರೀದೇವರ ಪ್ರಸಾದ ನೀಡಿ ಗೌರವಿಸಿದರು. ಆಡಳಿತ ಮಂಡಳಿಯ ಸದಸ್ಯರಾದ ಕೆ. ಅನಂತಪದ್ಮನಾಭ ಐತಾಳ ಮುಂತಾದವರು ಉಪಸ್ಥಿತರಿದ್ದರು.
ಸಾಲಿಗ್ರಾಮ ಶ್ರೀ ಗುರುನರಸಿಂಹ ದೇವಸ್ಥಾನಕ್ಕೆ ನಟ ಉಪೇಂದ್ರ ಭೇಟಿ

ಸಾಲಿಗ್ರಾಮ ಶ್ರೀ ಗುರುನರಸಿಂಹ ದೇವಸ್ಥಾನಕ್ಕೆ ನಟ ಉಪೇಂದ್ರ ಭೇಟಿ
Date: