Monday, January 6, 2025
Monday, January 6, 2025

ಪ್ರತಿಭಾ ಕಾರಂಜಿ: ಮಣೂರು ಪಡುಕರೆ ಸರ್ಕಾರಿ ಸಂಯುಕ್ತ ಪ್ರೌಢಶಾಲೆಯ ವಿದ್ಯಾರ್ಥಿಗಳ ಸಾಧನೆ

ಪ್ರತಿಭಾ ಕಾರಂಜಿ: ಮಣೂರು ಪಡುಕರೆ ಸರ್ಕಾರಿ ಸಂಯುಕ್ತ ಪ್ರೌಢಶಾಲೆಯ ವಿದ್ಯಾರ್ಥಿಗಳ ಸಾಧನೆ

Date:

ಕೋಟ, ಜ.4: ಶ್ರೀ ದುರ್ಗಾ ಆಂಗ್ಲಮಾಧ್ಯಮ ಪ್ರೌಢಶಾಲೆ ಕೊಕ್ಕರ್ಣೆ ಇಲ್ಲಿ ನಡೆದ ಜಿಲ್ಲಾಮಟ್ಟದ ಪ್ರತಿಭಾ ಕಾರಂಜಿ 2024-25 ಕಾರ್ಯಕ್ರಮದಲ್ಲಿ ಕೋಟದ ಮಣೂರು ಪಡುಕರೆ ಸರ್ಕಾರಿ ಸಂಯುಕ್ತ ಪ್ರೌಢಶಾಲೆ ಇಲ್ಲಿನ ವಿದ್ಯಾರ್ಥಿನಿ ಅನುಶ್ರೀ ಚರ್ಚಾ ಸ್ಪರ್ಧೆಯಲ್ಲಿ ಪ್ರಥಮ, ಸಮೃದ್ಧಿ ಎಸ್ ಮೊಗವೀರ ಕನ್ನಡ ಭಾಷಣದಲ್ಲಿ ದ್ವಿತೀಯ ಹಾಗೂ ಹರ್ಷಿತ ಇವರು ರಂಗೋಲಿ ಸ್ಪರ್ಧೆಯಲ್ಲಿ ತೃತೀಯ ಸ್ಥಾನ ಪಡೆದಿದ್ದಾರೆ, ಅಲ್ಲದೆ ಅನುಶ್ರೀ ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದು ಇವರುಗಳನ್ನು ಶಾಲಾ ಆಡಳಿತ ಮಂಡಳಿ, ಶಿಕ್ಷ ವೃಂದ, ಗೀತಾನಂದ ಟ್ರಸ್ಟ್ ಅಭಿನಂದಿಸಿದ್ದಾರೆ.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ರಾಜ್ಯದಲ್ಲಿ ಎಚ್ಎಂಪಿವಿ ಪ್ರಕರಣ ಪತ್ತೆ

ಬೆಂಗಳೂರು, ಜ.6: ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿ (ಐಸಿಎಂಆರ್) ಕರ್ನಾಟಕದಲ್ಲಿ ಎರಡು ಹ್ಯೂಮನ್...

ಬಾಲ ಸಂಸ್ಕಾರ ಮಕ್ಕಳಿಂದ ರಾಮಕೃಷ್ಣಾಶ್ರಮಕ್ಕೆ ಭೇಟಿ

ಬೈಲೂರು, ಜ.6: ಕಾರ್ಕಳ ಜ್ಞಾನಸುಧಾ ಶಿಕ್ಷಣ ಸಂಸ್ಥೆಗಳ ಆವರಣದಲ್ಲಿ ನಡೆಯುವ ಜ್ಞಾನಭಾರತ್...

ಮೃತ ಬಾಣಂತಿಯರ ಕುಟುಂಬಕ್ಕೆ ತಲಾ ರೂ. 25 ಲಕ್ಷ ಪರಿಹಾರ ಘೋಷಿಸಿ: ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ

ಶಿವಮೊಗ್ಗ, ಜ.5: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮನುಷ್ಯತ್ವ ಇದ್ದರೆ ತಡಮಾಡದೆ ಮೃತ...

ಶಕ್ತಿ ಯೋಜನೆಯ ಬಗ್ಗೆ ತಿಳಿಯಲು ರಾಜ್ಯಕ್ಕೆ ಭೇಟಿ ನೀಡಿದ ಆಂಧ್ರಪ್ರದೇಶ ಸಚಿವರ ತಂಡ

ಬೆಂಗಳೂರು, ಜ.5: ಆಂಧ್ರಪ್ರದೇಶ ಸರ್ಕಾರದ ಸಾರಿಗೆ, ಯುವಜನ & ಕ್ರೀಡಾ ಸಚಿವ...
error: Content is protected !!