ಉಡುಪಿ, ಜ.5: ಮುಂಗಾರು ಮಳೆ ಖ್ಯಾತಿಯ ನಟಿ ಪೂಜಾಗಾಂಧಿ ಅವರು ಕುಟುಂಬದೊಂದಿಗೆ ಭಾನುವಾರ ಶ್ರೀ ಕೃಷ್ಣ ಮಠಕ್ಕೆ ಆಗಮಿಸಿ ದರ್ಶನ ಪಡೆದು ಭೋಜನ ಪ್ರಸಾದ ಸ್ವೀಕರಿಸಿ ಪರ್ಯಾಯ ಶ್ರೀಪಾದರಿಂದ ಕೋಟಿಗೀತಾ ಲೇಖನ ಯಜ್ಞದ ದೀಕ್ಷೆ ಪಡೆದು ಮಂತ್ರಾಕ್ಷತೆ ಸ್ವೀಕರಿಸಿದರು.
ಶ್ರೀ ಕೃಷ್ಣ ಮಠಕ್ಕೆ ನಟಿ ಪೂಜಾಗಾಂಧಿ ಭೇಟಿ

ಶ್ರೀ ಕೃಷ್ಣ ಮಠಕ್ಕೆ ನಟಿ ಪೂಜಾಗಾಂಧಿ ಭೇಟಿ
Date: