Monday, February 24, 2025
Monday, February 24, 2025

‘ಉಡುಪಿ ಬುಲೆಟಿನ್’ ಇಮ್ಪ್ಯಾಕ್ಟ್; ಹೆದ್ದಾರಿಯ ಮೇಲೆ ಬಿದ್ದಿದ್ದ ಮಣ್ಣಿನ ರಾಶಿ ತೆರವು

‘ಉಡುಪಿ ಬುಲೆಟಿನ್’ ಇಮ್ಪ್ಯಾಕ್ಟ್; ಹೆದ್ದಾರಿಯ ಮೇಲೆ ಬಿದ್ದಿದ್ದ ಮಣ್ಣಿನ ರಾಶಿ ತೆರವು

Date:

ಉಡುಪಿ ಬುಲೆಟಿನ್, ಜ.6: ಉಡುಪಿಯ ರಾಷ್ಟ್ರೀಯ ಹೆದ್ದಾರಿ 66 ಸಂತೆಕಟ್ಟೆಯ ಆಶೀರ್ವಾದ ಚಿತ್ರಮಂದಿರ ಎದುರಿನಲ್ಲಿ ವರ್ಷದ ಹಿಂದೆ ಮಣ್ಣಿನ ರಾಶಿ ಬಿದ್ದಿತ್ತು. ಇದರಿಂದ ದ್ವಿಚಕ್ರ ವಾಹನ ಸವಾರರಿಗೆ ಬಹಳ ತೊಂದರೆಯುಂಟಾಗುತ್ತಿತ್ತು.

ಈ ಬಗ್ಗೆ ಡಿಸೆಂಬರ್ 23 2024 ರಂದು ಉಡುಪಿ ಬುಲೆಟಿನ್ ನಲ್ಲಿ ‘ರಾಷ್ಟ್ರೀಯ ಹೆದ್ದಾರಿಯಲ್ಲೇ ಮಣ್ಣಿನ ರಾಶಿ; ನಿರ್ಲಕ್ಷ್ಯದ ಪರಮಾವಧಿಗೆ ಇದೇ ಸಾಕ್ಷಿ’ ಶೀರ್ಷಿಕೆಯಡಿ ವಿಶೇಷ ವರದಿ ಪ್ರಕಟಗೊಂಡಿತ್ತು. https://nammaudupibulletin.com/suddigalu/pradeshika/reg-news-udupi-5605/ ಇದೀಗ ಮಣ್ಣಿನ ರಾಶಿಯನ್ನು ತೆರವುಗೊಳಿಸಲಾಗಿದೆ.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಕಾಪು ಹೊಸ ಮಾರಿಗುಡಿ ಬ್ರಹ್ಮಕಲಶೋತ್ಸವ- ಶ್ರೀಕೃಷ್ಣ ಮಠದ ವತಿಯಿಂದ ಹೊರೆಕಾಣಿಕೆ

ಉಡುಪಿ, ಫೆ.23: ಕಾಪು ಹೊಸ ಮಾರಿಗುಡಿ ದೇವಸ್ಥಾನದ ಕಾಪು ಅಮ್ಮನ ಪ್ರತಿಷ್ಠಾ...

ಕುಕ್ಕಿಕಟ್ಟೆ ಶ್ರೀಕೃಷ್ಣ ಬಾಲನಿಕೇತನಕ್ಕೆ ಲ್ಯಾಪ್ ಟಾಪ್ ಪ್ರೊಜೆಕ್ಟರ್ ಕೊಡುಗೆ

ಕುಕ್ಕಿಕಟ್ಟೆ, ಫೆ.23: ಮಣಿಪಾಲದ ಟಾಪ್ಮಿಅಲ್ಯುಮ್ನಿ ಅಸೋಸಿಯೇಷನ್ ನಿಂದ ಮಕ್ಕಳ ವಿದ್ಯಾಭ್ಯಾಸದ ಅನುಕೂಲಕ್ಕಾಗಿ...

ಕೊಹ್ಲಿ ಶತಕ; ಪಾಕಿಸ್ತಾನ ವಿರುದ್ಧ ಭಾರತ ದಿಗ್ವಿಜಯ

ಯು.ಬಿ.ಎನ್.ಡಿ., ಫೆ.23: ಭಾನುವಾರ ದುಬೈನಲ್ಲಿ ನಡೆದ ಐಸಿಸಿ ಚಾಂಪಿಯನ್ಸ್ ಟ್ರೋಫಿಯ ಹೈ...

ಮಣಿಪಾಲದಲ್ಲಿ ಶಸ್ತ್ರಚಿಕಿತ್ಸಾ ಆಂಕೊಲಾಜಿ ರಾಷ್ಟ್ರೀಯ ಸಮ್ಮೇಳನ

ಮಣಿಪಾಲ, ಫೆ.22: ಮಣಿಪಾಲದ ಕಸ್ತೂರ್ಬಾ ವೈದ್ಯಕೀಯ ಕಾಲೇಜಿನ (ಕೆಎಂಸಿ) ಪ್ರತಿಷ್ಠಿತ ಡಾ....
error: Content is protected !!