Thursday, January 9, 2025
Thursday, January 9, 2025

ಅರ್ಚಕರಿಗೆ ಡಿಬಿಟಿ ಮೂಲಕ ತಸ್ತೀಕ್ ಪಾವತಿ: ಅರ್ಜಿ ಆಹ್ವಾನ

ಅರ್ಚಕರಿಗೆ ಡಿಬಿಟಿ ಮೂಲಕ ತಸ್ತೀಕ್ ಪಾವತಿ: ಅರ್ಜಿ ಆಹ್ವಾನ

Date:

ಉಡುಪಿ, ಜ.8: ಧಾರ್ಮಿಕ ದತ್ತಿ ಇಲಾಖೆಯ ವ್ಯಾಪ್ತಿಗೆ ಒಳಪಡುವ ದೇವಾಲಯಗಳ ಅರ್ಚಕರಿಗೆ ಪಾವತಿಸಲಾಗುತ್ತಿರುವ ತಸ್ತೀಕ್ ಮೊತ್ತವನ್ನು ನೇರವಾಗಿ ಡಿ.ಬಿ.ಟಿ ಮೂಲಕ ಪಾವತಿಸಲು ಕ್ರಮವಹಿಸಲಾಗಿದ್ದು, ಜಿಲ್ಲೆಯಲ್ಲಿ ತಸ್ತೀಕ್ ಪಡೆಯುತ್ತಿರುವ ಎಲ್ಲಾ ದೇವಸ್ಥಾನದ ಅರ್ಚಕರು ದೇವಸ್ಥಾನದ ಮುಂದೆ ನಿಂತು ತೆಗೆದ ಸೆಲ್ಫಿ ಫೋಟೋ, ಅರ್ಚಕರ ನೇಮಕಾತಿ ಪತ್ರ ಹಾಗೂ ಆಧಾರ್/ಪಾನ್ ಕಾರ್ಡ್ ನೊಂದಿಗೆ ಸೇವಾಸಿಂಧು ವೆಬ್ ಪೋರ್ಟಲ್ https://sevasindhuservices.karnataka.gov.in ಮೂಲಕ ಹತ್ತಿರದ ಗ್ರಾಮ ಒನ್ ಅಥವಾ ಕರ್ನಾಟಕ ಒನ್ ಕೇಂದ್ರಗಳಲ್ಲಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ ಎಂದು ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮಾದಾಯ ದತ್ತಿಗಳ ಇಲಾಖೆಯ ಸಹಾಯಕ ಆಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ತಿರುಪತಿಯಲ್ಲಿ ಕಾಲ್ತುಳಿತಕ್ಕೆ ಕನಿಷ್ಠ 4 ಮಂದಿ ಸಾವು, ಹಲವರಿಗೆ ಗಾಯ

ಯು.ಬಿ.ಎನ್.ಡಿ., ಜ.8: ತಿರುಮಲ ಬೆಟ್ಟದ ವೆಂಕಟೇಶ್ವರ ಸ್ವಾಮಿ ದೇವಸ್ಥಾನದ ವೈಕುಂಠ ದ್ವಾರ...

ರಾಜ್ಯಮಟ್ಟದ ಅರ್ಹತಾ ಪರೀಕ್ಷೆ (KSET): ಕೋಟೇಶ್ವರ ಸರ್ಕಾರಿ ಕಾಲೇಜಿನ ಮೂರು ವಿದ್ಯಾರ್ಥಿಗಳು ಉತ್ತೀರ್ಣ

ಕುಂದಾಪುರ, ಜ.8: ಶ್ರೀ ಕಾಳಾವರ ವರದರಾಜ ಎಂ ಶೆಟ್ಟಿ ಸರ್ಕಾರಿ ಪ್ರಥಮ...

ಜ.11: ಉಡುಪಿಯಲ್ಲಿ ಸಿರಿಧಾನ್ಯ ಹಬ್ಬ

ಉಡುಪಿ, ಜ.8: ಕೃಷಿ ಇಲಾಖೆ ವತಿಯಿಂದ ಸಿರಿಧಾನ್ಯ ಮತ್ತು ಸಾವಯವ ಅಂತರಾಷ್ಟ್ರೀಯ...

ಸಹಾಯಕ ತಾಂತ್ರಿಕ ವ್ಯವಸ್ಥಾಪಕರ ಹುದ್ದೆ: ಅರ್ಜಿ ಆಹ್ವಾನ

ಉಡುಪಿ, ಜ.8: ಕೃಷಿ ಇಲಾಖೆ ವತಿಯಿಂದ ಅನುಷ್ಠಾನಗೊಳಿಸುತ್ತಿರುವ ಆತ್ಮಯೋಜನೆಯಡಿ ನೇರಗುತ್ತಿಗೆ ಆಧಾರದಲ್ಲಿ...
error: Content is protected !!