ಕುಂದಾಪುರ, ಜ.9: ಸರಕಾರಿ ಪದವಿಪೂರ್ವ ಕಾಲೇಜು ನಾವುಂದ ಇಲ್ಲಿ ರೇಂಜರ್ಸ್ ಮತ್ತು ರೋವರ್ಸ್ ಘಟಕದ ವತಿಯಿಂದ ಭಾರತದ ಮೊದಲ ಮಹಿಳಾ ಶಿಕ್ಷಕಿ ಸಾವಿತ್ರಿ ಬಾ ಪುಲೆ ಇವರ ಜನ್ಮ ದಿನಾಚರಣೆಯನ್ನು ಆಚರಿಸಲಾಯಿತು. ಕಾಲೇಜಿನ ಪ್ರಾಂಶುಪಾಲರಾದ ಸುಜಾತ ಎಂ., ಉಪನ್ಯಾಸಕರಾದ ಲಕ್ಷ್ಮಿ ಕೆ.ಎಸ್., ಸುಶೀಲಾ, ಸುಮತಿ ಉಡುಪ, ರೇಂಜರ್ ಲೀಡರ್ ಸಾವಿತ್ರಿ ಎಸ್ ಉಪಸ್ಥಿತರಿದ್ದರು.
ಸಾವಿತ್ರಿ ಬಾ ಪುಲೆ ಜನ್ಮದಿನಾಚರಣೆ

ಸಾವಿತ್ರಿ ಬಾ ಪುಲೆ ಜನ್ಮದಿನಾಚರಣೆ
Date: