Saturday, January 11, 2025
Saturday, January 11, 2025

ಎಲ್.ವಿ.ಟಿ: ವೈಕುಂಠ ಏಕಾದಶಿಯ ವಿಶೇಷ ಅಲಂಕಾರ

ಎಲ್.ವಿ.ಟಿ: ವೈಕುಂಠ ಏಕಾದಶಿಯ ವಿಶೇಷ ಅಲಂಕಾರ

Date:

ಉಡುಪಿ, ಜ.10: ವೈಕುಂಠ ಏಕಾದಶಿಯ ಪ್ರಯುಕ್ತ ಶುಕ್ರವಾರ ಉಡುಪಿ ಪುತ್ತೂರಿನ ಶ್ರೀ ಲಕ್ಷ್ಮಿ ವೆಂಕಟೇಶ ದೇವಸ್ಥಾನವನ್ನು ವಿಶೇಷವಾಗಿ ಅಲಂಕರಿಸಲಾಗಿತ್ತು. ಭಕ್ತಸಾಗರ ವಿಶೇಷ ಅಲಂಕಾರಕ್ಕೆ ಸಾಕ್ಷಿಯಾಯಿತು.

ಚಿತ್ರ: ಗಣಪತಿ ನಾಯಕ್ ಅಂಬಾಗಿಲು

ವೈಕುಂಠ ಏಕಾದಶಿಯ ಪ್ರಯುಕ್ತ ಶ್ರೀ ದೇವರಿಗೆ ವಿಶೇಷ ಅಲಂಕಾರ

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ರಾಜ್ಯಮಟ್ಟದ ಟೆನ್ನಿ ಕಾಯ್ಟ್: ಸರಸ್ವತಿ ವಿದ್ಯಾಲಯ ಪದವಿಪೂರ್ವ ವಿದ್ಯಾರ್ಥಿನಿಯರ ಸಾಧನೆ

ಗಂಗೊಳ್ಳಿ, ಜ.10: ಶಾಲಾ ಶಿಕ್ಷಣ ಇಲಾಖೆ (ಪದವಿಪೂರ್ವ) ಮತ್ತು ಡಾನ್ ಬಾಸ್ಕೊ...

ಜ.13 ರಿಂದ 15: ಉಡುಪಿಯಲ್ಲಿ ಸಂಜೀವಿನಿ ವಸ್ತು ಪ್ರದರ್ಶನ ಮತ್ತು ಮಾರಾಟ ಮೇಳ

ಉಡುಪಿ, ಜ.10: ಕರ್ನಾಟಕ ರಾಜ್ಯ ಗ್ರಾಮೀಣ ಜೀವನೋಪಾಯ ಅಭಿಯಾನ- ಸಂಜೀವಿನಿ, ಜಿಲ್ಲಾ...

ಸಾವಿತ್ರಿ ಬಾ ಪುಲೆ ಜನ್ಮದಿನಾಚರಣೆ

ಕುಂದಾಪುರ, ಜ.9: ಸರಕಾರಿ ಪದವಿಪೂರ್ವ ಕಾಲೇಜು ನಾವುಂದ ಇಲ್ಲಿ ರೇಂಜರ್ಸ್ ಮತ್ತು...

ವಿವಿಧ ಚಟುವಟಿಕೆಗಳಿಗೆ ಆರ್ಥಿಕ ನೆರವು: ಅರ್ಜಿ ಆಹ್ವಾನ

ಉಡುಪಿ, ಜ.9: ಕೃಷಿ ಇಲಾಖೆಯ ವತಿಯಿಂದ ಕರ್ನಾಟಕ ರೈತ ಸಮೃದ್ಧಿ ಯೋಜನೆಯಡಿ...
error: Content is protected !!