Sunday, January 12, 2025
Sunday, January 12, 2025

ಉದ್ಯಾವರ: ಜಾನುವಾರು ಜಾಗೃತಿ ಶಿಬಿರ

ಉದ್ಯಾವರ: ಜಾನುವಾರು ಜಾಗೃತಿ ಶಿಬಿರ

Date:

ಉದ್ಯಾವರ, ಜ.11: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಉಡುಪಿ, ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆ, ಉಡುಪಿ ಪಶು ಚಿಕಿತ್ಸಾಲಯ, ಉದ್ಯಾವರ ಇವರ ವತಿಯಿಂದ ಉದ್ಯಾವರ ಶಂಭುಕಲ್ಲು ಲಯನ್ಸ್ ಸಭಾಭವನದಲ್ಲಿ 2024-25ನೇ ಸಾಲಿನ ವಿಸ್ತರಣಾ ಘಟಕ ಬಲಪಡಿಸುವಿಕೆ ಕಾರ್ಯಕ್ರಮದಡಿ ಜಾನುವಾರುಗಳ ನಿರ್ವಹಣೆ ಮತ್ತು ರೋಗಗಳ ಬಗ್ಗೆ ಜಾನುವಾರು ಜಾಗೃತಿ ಶಿಬಿರ ನಡೆಯಿತು. ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಉದ್ಘಾಟನೆ ನೆರವೇರಿಸಿ ಮಾತನಾಡಿದರು.

ಉದ್ಯಾವರ ಗ್ರಾಮ ಪಂಚಾಯತ್ ಉಪಾಧ್ಯಕ್ಷರಾದ ರಾಜೇಶ್ ಕುಂದರ್, ಉದ್ಯಾವರ ಗ್ರಾಮ ಪಂಚಾಯತ್ ಸದಸ್ಯರಾದ ಜಿತೇಂದ್ರ ಶೆಟ್ಟಿ, ಉಡುಪಿ ನಗರಾಭಿವೃದ್ಧಿ ಪ್ರಾಧಿಕಾರದ ಸದಸ್ಯರಾದ ಗಿರೀಶ್ ಕುಮಾರ್, ಉಡುಪಿ ಭೂ ನ್ಯಾಯ ಮಂಡಳಿ ಸದಸ್ಯರಾದ ರಾಯ್ಸ್ ಫರ್ನಾಂಡಿಸ್, ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆಯ ಉಪ ನಿರ್ದೇಶಕರಾದ ಎಂ.ಸಿ ರೆಡ್ಡಪ್ಪ, ಮಂಗಳೂರು ಪ್ರಾದೇಶಿಕ ಸಂಶೋಧನಾಧಿಕಾರಿ ಡಾ. ವಸಂತ್ ಕುಮಾರ್ ಶೆಟ್ಟಿ ಹಾಗೂ ಡಾ. ಅರುಣ್, ಡಾ. ಸಂದೀಪ್ ಹಾಗೂ ಗಣ್ಯರು ಉಪಸ್ಥಿತರಿದ್ದರು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಉಡುಪಿಯಲ್ಲಿ ಉಚಿತ ತೆಂಕುತಿಟ್ಟು ಯಕ್ಷಗಾನ ನಾಟ್ಯ ತರಬೇತಿ

ಉಡುಪಿ, ಜ.11: ಪಣಂಬೂರು ವೆಂಕಟ್ರಾಯ ಐತಾಳ ಸಾಂಸ್ಕೃತಿಕ ಪ್ರತಿಷ್ಠಾನ ಉಡುಪಿ ಇವರ...

ರೈಲು ನಿಲ್ದಾಣದ ಸೀಲಿಂಗ್ ಸ್ಲ್ಯಾಬ್ ಕುಸಿತ: ಹಲವರಿಗೆ ಗಾಯ

ಕಾನ್ಪುರ, ಜ.11: ನಿರ್ಮಾಣ ಹಂತದ ಕಟ್ಟಡದ ಸೀಲಿಂಗ್ ಸ್ಲ್ಯಾಬ್ ಇದ್ದಕ್ಕಿದ್ದಂತೆ ಕುಸಿದ...

ಕೋಟ ಸಹಕಾರಿ ವ್ಯವಸಾಯಕ ಸಂಘಕ್ಕೆ ನಬಾರ್ಡ್ ಅಧಿಕಾರಿಗಳ ಭೇಟಿ

ಕೋಟ, ಜ.11: ಕೋಟ ಸಹಕಾರಿ ವ್ಯವಸಾಯಕ ಸಂಘದ ಮುಖ್ಯ ಕಛೇರಿಗೆ ನಬಾರ್ಡ್...

ಕಾಪು ಶ್ರೀ ಹೊಸ ಮಾರಿಗುಡಿ: ಬ್ರಹ್ಮಕಲಶೋತ್ಸವ ಪೂರ್ವಭಾವಿ ಸಭೆ

ಕಾಪು, ಜ.11: ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನದ ಬ್ರಹ್ಮಕಲಶೋತ್ಸವ ಫೆಬ್ರವರಿ...
error: Content is protected !!