Tuesday, January 14, 2025
Tuesday, January 14, 2025

ಪ್ಲಾಸ್ಟಿಕ್ ಮುಕ್ತ ಜಾತ್ರೆಯನ್ನಾಗಿಸಲು ಸಹಕರಿಸಿ

ಪ್ಲಾಸ್ಟಿಕ್ ಮುಕ್ತ ಜಾತ್ರೆಯನ್ನಾಗಿಸಲು ಸಹಕರಿಸಿ

Date:

ಉಡುಪಿ, ಜ.13: ಸಾಲಿಗ್ರಾಮ ಪಟ್ಟಣ ಪಂಚಾಯತ್ ವ್ಯಾಪ್ತಿಯಲ್ಲಿ ಶ್ರೀ ಗುರುನರಸಿಂಹ ದೇವರ ಮತ್ತು ಶ್ರೀ ಆಂಜನೇಯ ದೇವರ ಜಾತ್ರಾ ಮಹೋತ್ಸವವು ಜನವರಿ 16 ರಿಂದ 18 ರ ವರೆಗೆ ನಡೆಯಲಿರುವ ಹಿನ್ನೆಲೆ, ಜಾತ್ರೆಗೆ ಆಗಮಿಸುವ ಭಕ್ತಾದಿಗಳು, ಸಾರ್ವಜನಿಕರು ಹಾಗೂ ವ್ಯಾಪಾರಸ್ಥರು ನಿಷೇಧಿತ ಪ್ಲಾಸ್ಟಿಕ್ ವಸ್ತುಗಳನ್ನು ಬಳಕೆ, ಮಾರಾಟ, ಸಂಗ್ರಹಣೆ, ಸಾಗಾಣಿಕೆ ಹಾಗೂ ಸರಬರಾಜು ಮಾಡದೇ, ಪ್ಲಾಸ್ಟಿಕ್ ಚೀಲ ಬದಲು ಬಟ್ಟೆ ಚೀಲ, ಪೇಪರ್ ಚೀಲ, ಸೆಣಬಿನ ಚೀಲ ಅಥವಾ ಬೀಣಿ ಚೀಲಗಳನ್ನು ಬಳಸಿ ಸಾಲಿಗ್ರಾಮ ಜಾತ್ರೆಯನ್ನು ಪ್ಲಾಸ್ಟಿಕ್ ಮುಕ್ತ ಜಾತ್ರೆಯನ್ನಾಗಿಸಲು ಸಹಕರಿಸುವಂತೆ ಹಾಗೂ ತಪ್ಪಿದ್ದಲ್ಲಿ ಸರಕಾರದ ಆದೇಶದಂತೆ ನಿಗದಿತ ದಂಡ ಶುಲ್ಕ ವಿಧಿಸಿ ಮುಂದಿನ ಸೂಕ್ತ ಕ್ರಮಕೈಗೊಳ್ಳಲಾಗುವುದು ಎಂದು ಸಾಲಿಗ್ರಾಮ ಪಟ್ಟಣ ಪಂಚಾಯತ್‌ನ ಕಚೇರಿ ಪ್ರಕಟಣೆ ತಿಳಿಸಿದೆ.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಪೋದಾರ್ ಅಂತರಾಷ್ಟ್ರೀಯ ಶಾಲೆ ಉಡುಪಿ: ರಸ್ತೆ ಸುರಕ್ಷತಾ ಜಾಗೃತಿ

ಉಡುಪಿ, ಜ.13: ಪೋದಾರ್ ಅಂತರಾಷ್ಟ್ರೀಯ ಶಾಲೆ ಉಡುಪಿ ವಿದ್ಯಾರ್ಥಿಗಳಿಂದ ರಸ್ತೆ ಸುರಕ್ಷತಾ...

ಜ.19: ಉಚಿತ ನೇತ್ರ ತಪಾಸಣಾ ಶಿಬಿರ

ಉಡುಪಿ, ಜ.13: ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ...

ಕನ್ನಡ ವೈಚಾರಿಕ ಚಿಂತನೆಗೆ ಕಾರಂತರ ಕೊಡುಗೆ ಅಪೂರ್ವ: ಡಾ.ಸುಧಾಕರ ದೇವಾಡಿಗ

ಉಡುಪಿ, ಜ.13: 20 ನೇ ಶತಮಾನದ ಭಾರತೀಯ ಸಾಹಿತ್ಯದಲ್ಲಿ ಡಾ.ಶಿವರಾಮ ಕಾರಂತರು...

ವಾಯುಪಡೆಯಲ್ಲಿ ಏರ್‌ಮ್ಯಾನ್, ಅಗ್ನೀವೀರ್ ವಾಯು ಹುದ್ದೆ: ಅರ್ಜಿ ಆಹ್ವಾನ

ಉಡುಪಿ, ಜ.13: ಭಾರತೀಯ ವಾಯುಪಡೆಯಲ್ಲಿ ಏರ್‌ಮ್ಯಾನ್ ಮತ್ತು ಅಗ್ನಿವೀರ್ ವಾಯು ಹುದ್ದೆಗಳಿಗೆ...
error: Content is protected !!