Tuesday, January 14, 2025
Tuesday, January 14, 2025

ಜ.19: ಉಚಿತ ನೇತ್ರ ತಪಾಸಣಾ ಶಿಬಿರ

ಜ.19: ಉಚಿತ ನೇತ್ರ ತಪಾಸಣಾ ಶಿಬಿರ

Date:

ಉಡುಪಿ, ಜ.13: ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ (ಅಂಧತ್ವ ನಿವಾರಣಾ ವಿಭಾಗ), ನೇತ್ರಜ್ಯೋತಿ ಚಾರಿಟೇಬಲ್ ಟ್ರಸ್ಟ್, ಪ್ರಸಾದ್ ನೇತ್ರಾಲಯ ಸೂಪರ್ ಸ್ಪೆಷಾಲಿಟಿ ಕಣ್ಣಿನ ಆಸ್ಪತ್ರೆ ಉಡುಪಿ, ಗ್ರಾಮ ಪಂಚಾಯತ್ ಬೊಮ್ಮರಬೆಟ್ಟು, ಪ್ರಾಥಮಿಕ ಆರೋಗ್ಯ ಕೇಂದ್ರ ಹಾಗೂ ಲಯನ್ಸ್ ಕ್ಲಬ್ ಹಿರಿಯಡಕ ಇವರ ಸಹಯೋಗದಲ್ಲಿ ಉಚಿತ ನೇತ್ರ ತಪಾಸಣಾ ಶಿಬಿರ ಕಾರ್ಯಕ್ರಮವು ಜನವರಿ 19 ರಂದು ಬೆಳಗ್ಗೆ 10 ರಿಂದ ಮಧ್ಯಾಹ್ನ 1 ರ ವರೆಗೆ ಹಿರಿಯಡಕದ ಕೊಂಡಾಡಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆಯಲಿದ್ದು, ಸಾರ್ವಜನಿಕರು ಶಿಬಿರದ ಸದುಪಯೋಗ ಪಡೆದುಕೊಳ್ಳುವಂತೆ ಪ್ರಕಟಣೆ ತಿಳಿಸಿದೆ.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಪೋದಾರ್ ಅಂತರಾಷ್ಟ್ರೀಯ ಶಾಲೆ ಉಡುಪಿ: ರಸ್ತೆ ಸುರಕ್ಷತಾ ಜಾಗೃತಿ

ಉಡುಪಿ, ಜ.13: ಪೋದಾರ್ ಅಂತರಾಷ್ಟ್ರೀಯ ಶಾಲೆ ಉಡುಪಿ ವಿದ್ಯಾರ್ಥಿಗಳಿಂದ ರಸ್ತೆ ಸುರಕ್ಷತಾ...

ಕನ್ನಡ ವೈಚಾರಿಕ ಚಿಂತನೆಗೆ ಕಾರಂತರ ಕೊಡುಗೆ ಅಪೂರ್ವ: ಡಾ.ಸುಧಾಕರ ದೇವಾಡಿಗ

ಉಡುಪಿ, ಜ.13: 20 ನೇ ಶತಮಾನದ ಭಾರತೀಯ ಸಾಹಿತ್ಯದಲ್ಲಿ ಡಾ.ಶಿವರಾಮ ಕಾರಂತರು...

ವಾಯುಪಡೆಯಲ್ಲಿ ಏರ್‌ಮ್ಯಾನ್, ಅಗ್ನೀವೀರ್ ವಾಯು ಹುದ್ದೆ: ಅರ್ಜಿ ಆಹ್ವಾನ

ಉಡುಪಿ, ಜ.13: ಭಾರತೀಯ ವಾಯುಪಡೆಯಲ್ಲಿ ಏರ್‌ಮ್ಯಾನ್ ಮತ್ತು ಅಗ್ನಿವೀರ್ ವಾಯು ಹುದ್ದೆಗಳಿಗೆ...

ಜ.26 ರಿಂದ 28: ಉಡುಪಿಯಲ್ಲಿ ಫಲಪುಷ್ಪ ಪ್ರದರ್ಶನ

ಉಡುಪಿ, ಜ.13: ತೋಟಗಾರಿಕೆ ಇಲಾಖೆ, ಉಡುಪಿ ಇವರ ವತಿಯಿಂದ ಗಣರಾಜ್ಯೋತ್ಸವದ ಪ್ರಯುಕ್ತ...
error: Content is protected !!