Thursday, January 16, 2025
Thursday, January 16, 2025

ಪಡಿತರ ಚೀಟಿಯಲ್ಲಿ ಹೆಸರು ಸೇರ್ಪಡೆ, ತಿದ್ದುಪಡಿಗೆ ಅವಕಾಶ

ಪಡಿತರ ಚೀಟಿಯಲ್ಲಿ ಹೆಸರು ಸೇರ್ಪಡೆ, ತಿದ್ದುಪಡಿಗೆ ಅವಕಾಶ

Date:

ಉಡುಪಿ, ಜ.16: ಜಿಲ್ಲೆಯಲ್ಲಿನ ಅಂತ್ಯೋದಯ ಅನ್ನ ಯೋಜನೆ, ಆದ್ಯತಾ ಪಡಿತರ ಚೀಟಿಗಳಿಗೆ ಮತ್ತು ಆದ್ಯತೇತರ ಪಡಿತರ ಚೀಟಿಗಳಿಗೆ ಕುಟುಂಬದ ಸದಸ್ಯರ ಸೇರ್ಪಡೆ, ತಿದ್ದುಪಡಿ, ವಿಳಾಸ ಬದಲಾವಣೆ ಹಾಗೂ ಹೆಸರು ತೆಗೆಯುವ ಬಗ್ಗೆ ಗ್ರಾಮ ಒನ್ ಹಾಗೂ ಕರ್ನಾಟಕ ಒನ್ ಸೇವಾ ಕೇಂದ್ರಗಳಲ್ಲಿ ಜನವರಿ 31 ರ ವರೆಗೆ ಬೆಳಗ್ಗೆ 10 ಗಂಟೆಯಿಂದ ಸಂಜೆ 5 ಗಂಟೆವರೆಗೆ ಅವಕಾಶ ಕಲ್ಪಿಸಲಾಗಿದ್ದು, ಸಾರ್ವಜನಿಕರು ಇದರ ಸದುಪಯೋಗ ಪಡೆದುಕೊಳ್ಳುವಂತೆ ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

2026ನೇ ಹಣಕಾಸು ವರ್ಷದಲ್ಲಿ 20,000 ಕ್ಕೂ ಹೆಚ್ಚು ಹೊಸಬರನ್ನು ನೇಮಿಸಿಕೊಳ್ಳಲು ಇನ್ಫೋಸಿಸ್ ಸಿದ್ದತೆ

ನವದೆಹಲಿ, ಜ.16: ಐಟಿ ದಿಗ್ಗಜ ಇನ್ಫೋಸಿಸ್ 2026ನೇ ಆರ್ಥಿಕ ವರ್ಷದಲ್ಲಿ 20,000...

ನಟ ಸೈಫ್ ಅಲಿ ಖಾನ್ ಅವರಿಗೆ ಇರಿತ; ಶಸ್ತ್ರಚಿಕಿತ್ಸೆಯ ನಂತರ ಅಪಾಯದಿಂದ ಪಾರು

ಮುಂಬಯಿ, ಜ.16: ಬಾಲಿವುಡ್ ನಟ ಸೈಫ್ ಅಲಿ ಖಾನ್ ಅವರ ಮುಂಬೈನ...

ಕಾರಂತ ಥೀಮ್ ಪಾರ್ಕಿಗೆ ಮಾಜಿ ಸಚಿವೆ ಚಿತ್ರನಟಿ ಜಯಮಾಲಾ ಭೇಟಿ

ಕೋಟ, ಜ.16: ಡಾ. ಶಿವರಾಮ ಕಾರಂತ ಥೀಮ್ ಪಾರ್ಕ್ಗೆ ಮಾಜಿ ಸಚಿವೆ...

ಇನ್ನಂಜೆ: ತಡೆಗೋಡೆ ನಿರ್ಮಾಣ ಕಾಮಗಾರಿಗೆ ಗುದ್ದಲಿ ಪೂಜೆ

ಇನ್ನಂಜೆ, ಜ.15: ಕಾಪು - ಬಂಟಕಲ್ಲು ರಸ್ತೆ ಇನ್ನಂಜೆ ಮಾರ್ಕೋಡಿ ಸೇತುವೆ...
error: Content is protected !!