Saturday, January 18, 2025
Saturday, January 18, 2025

ರಾಷ್ಟ್ರಮಟ್ಟದ ಅಬಾಕಸ್‌: ಎಚ್.‌ಎಮ್.‌ಎಮ್ ವಿದ್ಯಾರ್ಥಿಗಳ ಸಾಧನೆ

ರಾಷ್ಟ್ರಮಟ್ಟದ ಅಬಾಕಸ್‌: ಎಚ್.‌ಎಮ್.‌ಎಮ್ ವಿದ್ಯಾರ್ಥಿಗಳ ಸಾಧನೆ

Date:

ಕುಂದಾಪುರ, ಜ.18: ಕುಂದಾಪುರ ಎಜ್ಯುಕೇಶನ್‌ ಸೊಸೈಟಿ (ರಿ.) ಪ್ರವರ್ತಿತ ಎಚ್.‌ಎಮ್‌. ಎಮ್‌ ಮತ್ತು ವಿ.ಕೆ.ಆರ್‌ ಶಾಲೆಗಳ ಪ್ರಾಥಮಿಕ ವಿಭಾಗದ ವಿದ್ಯಾರ್ಥಿಗಳು ಐಡಿಯಲ್‌ ಪ್ಲೇ ಅಬಾಕಸ್‌ ಇಂಡಿಯಾ ಪ್ರೈ.ಲಿಮಿಟೆಡ್‌ ವತಿಯಿಂದ, ಬೆಂಗಳೂರಿನಲ್ಲಿ ನಡೆದ 20ನೇ ರಾಷ್ಟ್ರಮಟ್ಟದ ಅಬಾಕಸ್‌ ಆಂಡ್‌ ಮೆಂಟಲ್‌ ಅರಿಥ್ಮೆಟಿಕ್‌ ಹಾಗೂ 16ನೇ ರಾಷ್ಟ್ರಮಟ್ಟದ ವೇದಿಕ್ ಮ್ಯಾಥ್ಸ್ 2025ರ ಸ್ಪರ್ಧೆಯಲ್ಲಿ ಭಾಗವಹಿಸಿ, ಬಹುಮಾನಗಳನ್ನು ತಮ್ಮದಾಗಿಸಿಕೊಂಡಿರುತ್ತಾರೆ. 3ನೇ ತರಗತಿಯ ವಿದ್ಯಾರ್ಥಿನಿ ಛಾಯಾ.ವಿ.ಆರ್‌ ದ್ವಿತೀಯ ಸ್ಥಾನವನ್ನು ಹಾಗೂ 6ನೇ ತರಗತಿಯ ವಿದ್ಯಾರ್ಥಿ ಪೃಥ್ವಿನ್‌ ಚತುರ್ಥ ಸ್ಥಾನವನ್ನು ಪಡೆದಿರುತ್ತಾರೆ. ಈ ಸಾಧನೆಗೈದ ವಿದ್ಯಾರ್ಥಿಗಳನ್ನು ಸಂಸ್ಥೆಯ ಪ್ರಾಂಶುಪಾಲರಾದ ಡಾ.ಚಿಂತನಾ ರಾಜೇಶ್‌ ಹಾಗೂ ವಿವಿಧ ವಿಭಾಗಗಳ ಮುಖ್ಯಸ್ಥರು, ಬೋಧಕ- ಬೋಧಕೇತರ ವರ್ಗದವರು ಅಭಿನಂದಿಸಿದ್ದಾರೆ.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಮಣಿಪಾಲ: ಕ್ಯಾನ್ಸರ್ ತಡೆಗಟ್ಟುವಿಕೆ ಮತ್ತು ನಿರ್ವಹಣೆಯ ಕುರಿತು ಕಾರ್ಯಗಾರ

ಮಣಿಪಾಲ, ಜ.18: ಸೆಂಟರ್ ಫಾರ್ ಕಮ್ಯೂನಿಟಿ ಆಂಕೋಲಜಿ, ಸಮುದಾಯ ವೈದ್ಯಕೀಯ ವಿಭಾಗ,...

ಡಿಸಿ ಕಚೇರಿಯ ಮೊದಲ ಗ್ರಂಥಾಲಯಕ್ಕೆ ಪುಸ್ತಕಗಳ ಕೊಡುಗೆ

ಮಣಿಪಾಲ, ಜ.18: ಕನ್ನಡ ಸಾಹಿತ್ಯ ಪರಿಷತ್ ಉಡುಪಿ ಜಿಲ್ಲೆ, ಉಡುಪಿ ತಾಲೂಕು...

ಸಾಮಾಜಿಕ ಹಾಗೂ ಶೈಕ್ಷಣಿಕ ಸಮೀಕ್ಷೆಯ ವರದಿಯನ್ನು ಮುಂದಿನ ಸಚಿವ ಸಂಪುಟ ಸಭೆಯಲ್ಲಿ ಮಂಡಿಸಿ ತೀರ್ಮಾನ: ಮುಖ್ಯಮಂತ್ರಿ

ಮಂಗಳೂರು, ಜ.18: ಸಾಮಾಜಿಕ ಹಾಗೂ ಶೈಕ್ಷಣಿಕ ಸಮೀಕ್ಷೆಯ ವರದಿಯನ್ನು ಮುಂದಿನ ಸಚಿವ...

ಎಮ್.ಜಿ.ಎಮ್. ಕಾಲೇಜಿನ ಉಚಿತ ಭೇೂಜನ ನಿಧಿಗೆ ದೇಣಿಗೆ ಹಸ್ತಾಂತರ

ಉಡುಪಿ, ಜ.18: ಎಂ.ಜಿ.ಎಂ. ಕಾಲೇಜಿನಲ್ಲಿ ಅರ್ಹ ಬಡ ವಿದ್ಯಾರ್ಥಿಗಳಿಗೆ ಪ್ರತಿ ವರ್ಷವೂ...
error: Content is protected !!