Monday, January 20, 2025
Monday, January 20, 2025

ಬ್ರಹ್ಮಾವರ: ಉಚಿತ ಆರೋಗ್ಯ ತಪಾಸಣಾ ಶಿಬಿರ

ಬ್ರಹ್ಮಾವರ: ಉಚಿತ ಆರೋಗ್ಯ ತಪಾಸಣಾ ಶಿಬಿರ

Date:

ಬ್ರಹ್ಮಾವರ, ಜ.20: ಜಯಂಟ್ಸ್ ಗ್ರೂಪ್ ಆಫ್ ಬ್ರಹ್ಮಾವರ, ವೈದ್ಯಕೀಯ ಪ್ರತಿನಿಧಿಗಳ ಸಂಘ ಉಡುಪಿ ಮತ್ತು ಲೋಂಬಾರ್ಡ್ ಮೆಮೋರಿಯಲ್ ಆಸ್ಪತ್ರೆ (ಮಿಷನ್) ಇದರ ವತಿಯಿಂದ ಬ್ರಹ್ಮಾವರ ಸುಪ್ರೀಂ ಫೀಡ್ಸ್ ಆವರಣದಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ ಶನಿವಾರ ನಡೆಯಿತು.
ಕಾರ್ಯಕ್ರಮವನ್ನು ಮಿಷನ್ ಆಸ್ಪತ್ರೆ ಉಡುಪಿ ಇಲ್ಲಿಯ ಹಿರಿಯ ವೈದ್ಯಾಧಿಕಾರಿ ಡಾ. ಗಣೇಶ್ ಕಾಮತ್ ಉದ್ಘಾಟಿಸಿ ಶುಭ ಹಾರೈಸಿದರು. ನೇತ್ರತಜ್ಞ ಡಾ. ಅಭಿನವ್ ಅಶೋಕ್, ಜಯಂಟ್ಸ್ ಫೆಡರೇಶನ್ ಮಾಜಿ ಅಧ್ಯಕ್ಷ ಮಧುಸೂದನ್ ಹೇರೂರು, ರೋಹಿ ರತ್ನಾಕರ, ಜಯಂಟ್ಸ್ ಗ್ರೂಪ್ ಬ್ರಹ್ಮಾವರ ಅಧ್ಯಕ್ಷ ಸುಂದರ ಪೂಜಾರಿ ಮುಡುಕುಕ್ಕುಡೆ, ನಿಯೋಜಿತ ಅಧ್ಯಕ್ಷ ಅಣ್ಣಯ್ಯ ದಾಸ್, ಮಿಲ್ಟನ್ ಒಲಿವರ್, ರೆನಾಲ್ಟ್, ಶ್ರೀನಾಥ ಕೋಟ, ಗಿರಿಜ ಸಜಿ೯ಕಲ್ ನ ಸಿಬ್ಬಂದಿ ಮುಂತಾದವರು ಉಪಸ್ಥಿರಿದರು. ರಾಘವೇಂದ್ರ ಪ್ರಭು ಕರ್ವಾಲು ನಿರೂಪಿಸಿ, ವಂದಿಸಿದರು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಕಲ್ಯಾ: ಗ್ರಾಮೀಣ ಕ್ರೀಡಾಕೂಟ

ಕಾರ್ಕಳ, ಜ.20: ಭಾರತ ಸರಕಾರ ಯುವ ಕಾರ್ಯ ಕ್ರೀಡಾ ಸಚಿವಾಲಯ, ಮೈ...

ಕೆ.ಎಂ.ಸಿ ಮಣಿಪಾಲ: ಕಾರ್ಪೊರೇಟ್ ಕ್ರಿಕೆಟ್ ಲೀಗ್ 2025 ಸಂಪನ್ನ

ಮಣಿಪಾಲ, ಜ.20: ಕಾರ್ಪೊರೇಟ್ ಸಂಸ್ಥೆಗಳು, ಬ್ಯಾಂಕ್‌ಗಳು, ವೈದ್ಯಕೀಯ ಸಂಘಗಳು, ಆಸ್ಪತ್ರೆಗಳು ಮತ್ತು...

‘ಮನ್ ಕಿ ಬಾತ್’ ಕಾರ್ಯಕ್ರಮದಲ್ಲಿ ಚುನಾವಣಾ ಆಯೋಗವನ್ನು ಶ್ಲಾಘಿಸಿದ ಪ್ರಧಾನಿ ನರೇಂದ್ರ ಮೋದಿ

ನವದೆಹಲಿ, ಜ.20: ಜನರ ಶಕ್ತಿಯನ್ನು ಬಲಪಡಿಸಲು ತಂತ್ರಜ್ಞಾನದ ಶಕ್ತಿಯನ್ನು ಚುನಾವಣಾ ಆಯೋಗ...

ವೈವಾಹಿಕ ಜೀವನಕ್ಕೆ ಕಾಲಿಟ್ಟ ನೀರಜ್ ಚೋಪ್ರಾ

ಯು.ಬಿ.ಎನ್.ಡಿ., ಜ.20: ಪ್ರಸಿದ್ಧ ಜಾವೆಲಿನ್ ಎಸೆತಗಾರ ನೀರಜ್ ಚೋಪ್ರಾ ವೈವಾಹಿಕ ಜೀವನಕ್ಕೆ...
error: Content is protected !!