ಕೋಟ, ಜ.20: ಪಂಚವರ್ಣ ಯುವಕ ಮಂಡಲ ಕೋಟ ಇದರ ಪ್ರವರ್ತಿತ ಪಂಚವರ್ಣ ಮಹಿಳಾ ಮಂಡಲ ಕೋಟ ಇವರ ನೇತೃತ್ವದಲ್ಲಿ ವಿವಿಧ ಸ್ಥಳೀಯ ಸಂಘಸಂಸ್ಥೆಗಳ ಸಹಭಾಗಿತ್ವದಡಿ ಪ್ರತಿ ಭಾನುವಾರದ ಅಭಿಯಾನದ ಪ್ರಯುಕ್ತ 238 ನೇ ಭಾನುವಾರದ ಪರಿಸರ ಸ್ನೇಹಿ ಕಾರ್ಯಕ್ರಮ ಕೋಟ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಕೋಟ ಗ್ರಾಮ ಪಂಚಾಯತ್ ಹಾಗೂ ಎಸ್‌ಎಲ್‌ಆರ್‌ಎಂ ಘಟಕ, ನಿಸ್ವಾರ್ಥ ಸೇವಾ ಟ್ರಸ್ಟ್ ಕೋಟ ಸಹಕಾರದೊಂದಿಗೆ ನಡೆಯಿತು.
ಪಂಚವರ್ಣದ ನೇತೃತ್ವದಲ್ಲಿ 238 ನೇ ವಾರದ ಪರಿಸರ ಸ್ನೇಹಿ ಅಭಿಯಾನ

ಪಂಚವರ್ಣದ ನೇತೃತ್ವದಲ್ಲಿ 238 ನೇ ವಾರದ ಪರಿಸರ ಸ್ನೇಹಿ ಅಭಿಯಾನ
Date: