Tuesday, July 28, 2026
Tuesday, July 28, 2026

ಪರ್ಕಳ ಮಹಾಲಿಂಗೇಶ್ವರ ದೇವಸ್ಥಾನ ಕೆರೆ ಮರು ನಿರ್ಮಾಣಕ್ಕೆ ಶಾಸಕ ಯಶ್ಪಾಲ್ ಸುವರ್ಣ ಸೂಚನೆ

ಪರ್ಕಳ ಮಹಾಲಿಂಗೇಶ್ವರ ದೇವಸ್ಥಾನ ಕೆರೆ ಮರು ನಿರ್ಮಾಣಕ್ಕೆ ಶಾಸಕ ಯಶ್ಪಾಲ್ ಸುವರ್ಣ ಸೂಚನೆ

Date:

ಮಣಿಪಾಲ, ಜ.20: ಪರ್ಕಳ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಕೆರೆ ಕಾಮಗಾರಿ ಸ್ಥಳಕ್ಕೆ ಉಡುಪಿ ಶಾಸಕ ಯಶ್ಪಾಲ್ ಸುವರ್ಣ ಸಣ್ಣ ನೀರಾವರಿ ಇಲಾಖೆಯ ಅಧಿಕಾರಿಗಳೊಂದಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿ ತಕ್ಷಣ ಕೆರೆಯ ಮರು ನಿರ್ಮಾಣದ ಕಾಮಗಾರಿ ಆರಂಭ ಮಾಡುವಂತೆ ಸೂಚನೆ ನೀಡಿದರು.

ಕಳೆದ ಮಳೆಗಾಲದಲ್ಲಿ ಕೆರೆ ಕಾಮಗಾರಿ ಹಂತದಲ್ಲೇ ಕುಸಿದ ಹಿನ್ನೆಲೆಯಲ್ಲಿ ಹಿರಿಯ ತಾಂತ್ರಿಕ ಪರಿಣಿತರ ಸಲಹೆಯಂತೆ, ದೇವಸ್ಥಾನದ ಆಡಳಿತ ಮಂಡಳಿ ಹಾಗೂ ಸ್ಥಳೀಯರ ಅಭಿಪ್ರಾಯ ಪಡೆದು ಅತ್ಯಂತ ವೈಜ್ಞಾನಿಕ ರೀತಿಯಲ್ಲಿ ಕಾಮಗಾರಿ ನಡೆಸುವಂತೆ ತಿಳಿಸಿದರು. ಉಡುಪಿ ನಗರಸಭೆ ಮಾಜಿ ಅಧ್ಯಕ್ಷರಾದ ದಿನಕರ ಶೆಟ್ಟಿ ಹೆರ್ಗ, ಸುಮಿತ್ರಾ ನಾಯಕ್, ಉಡುಪಿ ನಗರ ಬಿಜೆಪಿ ಅಧ್ಯಕ್ಷರಾದ ದಿನೇಶ್ ಅಮೀನ್, ಪ್ರಮುಖರಾದ ದಿನೇಶ್ ಹೆಗ್ಡೆ, ಸಣ್ಣ ನೀರಾವರಿ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ನರೇಂದ್ರ ಎಸ್ ಗಂಗೊಳ್ಳಿಗೆ ಕಾವ್ಯಶ್ರೀ ಪ್ರಶಸ್ತಿ

ಗಂಗೊಳ್ಳಿ, ಜು.27: ಕರ್ನಾಟಕ ರಾಜ್ಯ ಬರಹಗಾರರ ಸಂಘ(ರಿ) ಹೂವಿನಹಡಗಲಿ ವತಿಯಿಂದ ಕೊಡಲ್ಪಡುವ...

ಕಾಮನ್‌ವೆಲ್ತ್ ಕ್ರೀಡಾಕೂಟ: ಮುಂದುವರಿದ ಭಾರತದ ಪದಕ ಬೇಟೆ

ಯು.ಬಿ.ಎನ್.ಡಿ., ಜು.27: ಗ್ಲಾಸ್ಗೋದಲ್ಲಿ ನಡೆಯುತ್ತಿರುವ ಕಾಮನ್‌ವೆಲ್ತ್ ಕ್ರೀಡಾಕೂಟದಲ್ಲಿ ಭಾರತದ ವೇಟ್‌ಲಿಫ್ಟರ್ ಜ್ಞಾನೇಶ್ವರಿ...

ಸಂಸ್ಕೃತ ಪ್ರತಿಭಾ ಪುರಸ್ಕಾರ

ಉಡುಪಿ, ಜು.27: ಉಡುಪಿ ಶ್ರೀ ಕೃಷ್ಣಮಠದ ರಾಜಾಂಗಣದಲ್ಲಿ ಪರ್ಯಾಯ ಶ್ರೀ ಶೀರೂರು...
error: Content is protected !!