ಉಡುಪಿ, ಜ.22: ಕರ್ನಾಟಕ ಸರಕಾರದ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಅವರು ಜನವರಿ 23 ರಂದು ಜಿಲ್ಲೆಯಲ್ಲಿ ಪ್ರವಾಸ ಕೈಗೊಳ್ಳಲಿದ್ದಾರೆ. ಅಂದು ಮಧ್ಯಾಹ್ನ 2.35 ಕ್ಕೆ ಉಡುಪಿ ನಗರಕ್ಕೆ ಆಗಮಿಸುವ ಅವರು ಸಂಜೆ 5 ಗಂಟೆಗೆ ನಗರದ ಅಜ್ಜರಕಾಡು ಮಹಾತ್ಮಾಗಾಂಧಿ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆಯಲಿರುವ ಕರ್ನಾಟಕ ಕ್ರೀಡಾಕೂಟ-2025 ರ ಸಮಾರೋಪ ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿ, ನಂತರ ಮಂಗಳೂರಿಗೆ ಪ್ರಯಾಣ ಬೆಳೆಸಲಿದ್ದಾರೆ.
ಜ.23: (ನಾಳೆ) ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಉಡುಪಿಗೆ
ಜ.23: (ನಾಳೆ) ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಉಡುಪಿಗೆ
Date: