ಉಡುಪಿ, ಜ.24: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ತೋಟಗಾರಿಕೆ ಇಲಾಖೆ ಉಡುಪಿ ಜಿಲ್ಲೆ ಇವರ ಸಹಯೋಗದೊಂದಿಗೆ ಫಲಪುಷ್ಪ ಪ್ರದರ್ಶನ -2025 ವು ಜನವರಿ 25 ರಿಂದ 27 ರ ವರೆಗೆ ನಗರದ ದೊಡ್ಡಣಗುಡ್ಡೆಯ ಶಿವಳ್ಳಿ ಮಾದರಿ ತೋಟಗಾರಿಕಾ ಕ್ಷೇತ್ರದ ಪುಷ್ಪ ಹರಾಜು ಕೇಂದ್ರ (ರೈತ ಸೇವಾ ಕೇಂದ್ರ)ದ ಆವರಣದಲ್ಲಿ ನಡೆಯಲಿದೆ.
ಜ.25: ಉಡುಪಿ ಫಲಪುಷ್ಪ ಪ್ರದರ್ಶನಕ್ಕೆ ಚಾಲನೆ

ಜ.25: ಉಡುಪಿ ಫಲಪುಷ್ಪ ಪ್ರದರ್ಶನಕ್ಕೆ ಚಾಲನೆ
Date: