Tuesday, September 29, 2026
Tuesday, September 29, 2026

ಶ್ರೀ ಕೃಷ್ಣ ಮಠಕ್ಕೆ ಸೋಸಲೆ ಶ್ರೀ ವ್ಯಾಸರಾಜ ಮಠಾಧೀಶರ ಭೇಟಿ

ಶ್ರೀ ಕೃಷ್ಣ ಮಠಕ್ಕೆ ಸೋಸಲೆ ಶ್ರೀ ವ್ಯಾಸರಾಜ ಮಠಾಧೀಶರ ಭೇಟಿ

Date:

ಉಡುಪಿ, ಜ.28: ಉಡುಪಿ ಶ್ರೀ ಕೃಷ್ಣ ಮಠಕ್ಕೆ ಸೋಸಲೆ ಶ್ರೀ ವ್ಯಾಸರಾಜ ಮಠಾಧೀಶರಾದ ಶ್ರೀ ವಿದ್ಯಾಶ್ರೀಶ ತೀರ್ಥ ಶ್ರೀಪಾದರು ಭೇಟಿ ನೀಡಿ ದೇವರ ದರ್ಶನ ಪಡೆದರು. ಪರ್ಯಾಯ ಪುತ್ತಿಗೆ ಉಭಯ ಶ್ರೀಪಾದರು ಸೋಸಲೆ ಶ್ರೀಪಾದರನ್ನು ಸ್ವಾಗತಿಸಿ ದೇವರ ದರ್ಶನ ಮಾಡಿಸಿದರು. ಶ್ರೀಪಾದರಿಗೆ ಪರ್ಯಾಯ ಮಠದ ವತಿಯಿಂದ ಗೌರವಾರ್ಪಣೆ ಮಾಡಲಾಯಿತು.

ಪುತ್ತಿಗೆ ಶ್ರೀಪಾದರು ವಿಶ್ವ ಗೀತಾ ಪರ್ಯಾಯದಲ್ಲಿ ಭಗವದ್ಗೀತೆಯ ವ್ಯಾಪಕ ಪ್ರಚಾರ ಮಾಡುತ್ತಿರುವ ಬಗ್ಗೆ ವ್ಯಾಸರಾಯ ಸ್ವಾಮಿಗಳು ಸಂತಸ ವ್ಯಕ್ತಪಡಿಸಿದರು. ಮತ್ತೊಮ್ಮ ಸಂಸ್ಥಾನ ಪೂಜೆ ಹಾಗೂ ಉಪನ್ಯಾಸಗಳನ್ನು ನಡೆಸಲು ಬರುವಂತೆ ಪರ್ಯಾಯ ಶ್ರೀಪಾದರು ಆಹ್ವಾನ ನೀಡಿದರು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಸಮಾನತೆಯ ಸಮಾಜ ನಿರ್ಮಾಣಕ್ಕೆ ಸಂವಿಧಾನ ಭದ್ರ ಬುನಾದಿ: ಡಾ.ಶ್ರೀಪಾದ್ ಭಟ್

ಉಡುಪಿ, ಸೆ.29: ಅಂಬೇಡ್ಕರ್ ರವರು ಶಿಕ್ಷಣಕ್ಕೆ ಅತ್ಯಂತ ಮಹತ್ವವನ್ನು ನೀಡಿದವರು. ಶಿಕ್ಷಣ...

ಮಣಿಪಾಲ ಜ್ಞಾನಸುಧಾ: ಎನ್.ಎಸ್. ಎಸ್ ದಿನಾಚರಣೆ

ಮಣಿಪಾಲ, ಸೆ.29: ಮಣಿಪಾಲ ಜ್ಞಾನಸುಧಾ ಪ. ಪೂ. ಕಾಲೇಜಿನಲ್ಲಿ ಎನ್.ಎಸ್. ಎಸ್...

ಸಂಗೊಳ್ಳಿ ರಾಯಣ್ಣ ಪುರಸ್ಕಾರಕ್ಕೆ ಸಂಘಟಕ, ರಂಗಕರ್ಮಿ ರವಿರಾಜ್ ಎಚ್. ಪಿ. ಆಯ್ಕೆ

ಉಡುಪಿ, ಸೆ.29: ಹತ್ತು ಹಲವು ಸಂಘ ಸಂಸ್ಥೆಯಲ್ಲಿ ತೊಡಗಿಸಿಕೊಂಡಿರುವ ಸಂಘಟಕ, ರಂಗಕರ್ಮಿ,...

ದೇಶದ ಕೃಷಿಯಲ್ಲಿ ರೈತ ಮಹಿಳೆಯರ ಪಾತ್ರ ಪ್ರಮುಖವಾದುದು: ವಿಧಾನಸಭೆ ಸಭಾಧ್ಯಕ್ಷ ಜಿ.ಎಸ್.ಪಾಟೀಲ

ಧಾರವಾಡ, ಸೆ.29: ರೈತರು ಬೆಳೆದ ಬೆಳೆಗಳಿಗೆ ಯೋಗ್ಯ ಬೆಲೆ ದೊರೆಯಬೇಕು. ವಿಶ್ವಸಂಸ್ಥೆಯು...
error: Content is protected !!