Monday, September 7, 2026
Monday, September 7, 2026

ಆನಂದೋತ್ಸವ ಸಂಪನ್ನ

ಆನಂದೋತ್ಸವ ಸಂಪನ್ನ

Date:

ಕೋಟ, ಜ.28: ಗೀತಾನಂದ ಫೌಂಡೇಶನ್ ಮತ್ತು ಜನತಾ ಫಿಶ್ ಮೀಲ್ ಸಂಸ್ಥೆಯ ಜಂಟಿ ಆಯೋಜನೆಯಲ್ಲಿ ಆರ್ಟ್ ಆಪ್ ಲೀವಿಂಗ್ ನ ರವಿಶಂಕರ್ ಗುರೂಜಿ ಅವರ 6 ದಿನಗಳ ಆನಂದೋತ್ಸವ ಶಿಬಿರ (ಸುದರ್ಶನ ಕ್ರೀಯಾ ಯೋಗ) ಸರಕಾರಿ ಸಂಯುಕ್ತ ಪ್ರೌಢಶಾಲೆಯ ಕೆ.ಸಿ ಕುಂದರ್ ಸ್ಮಾರಕ ಸಭಾಭವನದಲ್ಲಿ ಸಂಪನ್ನಗೊಂಡಿತು. ಸಂಸ್ಥೆಯ ಸಿಬ್ಬಂದಿಗಳು ಮತ್ತು ಸ್ಥಳೀಯರು ಕಾರ್ಯಕ್ರಮದ ಪ್ರಯೋಜನವನ್ನು ಪಡೆದರು. ಆರ್ಟ್ ಆಫ್ ಲೀವಿಂಗ್ ನ ತರಬೇತುದಾರರಾದ ದಿನೇಶ ಗುರೂಜಿ ಮತ್ತು ಆನಂದ ಕೊಟೇಶ್ವರ ಮಾರ್ಗದರ್ಶನ ನೀಡಿದರು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಅಜ್ಞಾನದ ಕ್ತತಲೆಯಿಂದ ಸುಜ್ಞಾನದ ಬೆಳಕಿನೆಡೆಗೆ ಕರೆದೊಯ್ಯುವವರೇ ಶಿಕ್ಷಕರು: ಸಂಸದ ಕೋಟ ಶ್ರೀನಿವಾಸ ಪೂಜಾರಿ

ಉಡುಪಿ, ಸೆ.6: ಅಜ್ಞಾನದ ಕತ್ತಲೆಯಿಂದ ಸುಜ್ಞಾನದ ಬೆಳಕಿನೆಡೆಗೆ ಕರೆದೊಯ್ಯುವ ವ್ಯಕ್ತಿಯೇ ಶಿಕ್ಷಕ....

ಸೆ. 9: ಉಡುಪಿಯಲ್ಲಿ ನೇರ ಸಂದರ್ಶನ

ಉಡುಪಿ, ಸೆ.6: ನಗರದ ಕಲ್ಸಂಕ ಅಂಬಾಗಿಲು ರಸ್ತೆಯಲ್ಲಿರುವ ಸಾನ್ವಿ ಟ್ರೇರ‍್ಸ್ನಲ್ಲಿ ಸೆಪ್ಟೆಂಬರ್...

ಮಣಿಪಾಲ ಜ್ಞಾನಸುಧಾ: ಶಿಕ್ಷಕರ ದಿನಾಚರಣೆ; ನಿವೃತ್ತ ಶಿಕ್ಷಕರಿಗೆ ಸನ್ಮಾನ

ಮಣಿಪಾಲ, ಸೆ.6: ಮಣಿಪಾಲ ಜ್ಞಾನಸುಧಾ ಪದವಿ ಪೂರ್ವ ಕಾಲೇಜು ವಿದ್ಯಾ ನಗರದಲ್ಲಿ...

ಡಾ. ಪಾರ್ವತಿ ಜಿ. ಐತಾಳರ ಎರಡು ಕೃತಿಗಳ ಲೋಕಾರ್ಪಣೆ

ಕುಂದಾಪುರ, ಸೆ.3: ಸಣ್ಣ ಕಥೆಗಳು ಮನುಷ್ಯನ ಜೀವನದಲ್ಲಿ ಅವನನ್ನು ಗಾಢವಾಗಿ ತಟ್ಟುವ...
error: Content is protected !!