Wednesday, July 29, 2026
Wednesday, July 29, 2026

ಮುಳೂರು: ರಸ್ತೆ ಅಭಿವೃದ್ಧಿ ಕಾಮಗಾರಿ ಉದ್ಘಾಟನೆ

ಮುಳೂರು: ರಸ್ತೆ ಅಭಿವೃದ್ಧಿ ಕಾಮಗಾರಿ ಉದ್ಘಾಟನೆ

Date:

ಮುಳೂರು, ಜ.28: ಕಾಪು ಪುರಸಭೆ ವ್ಯಾಪ್ತಿಯ ಮೂಳೂರು ವಾರ್ಡಿನ ಬಿಲ್ಲವರ ಕೋಟ್ಯಾನ್ ಮೂಲಸ್ಥಾನ ಆದಿಕ್ಷೇತ್ರ ಸೇವಾ ಟ್ರಸ್ಟ್ ರಿ. ಸಂಪರ್ಕಿಸು ರಸ್ತೆ ಅಭಿವೃದ್ಧಿಗೆ ಶಾಸಕರ ಸ್ಥಳೀಯ ಪ್ರದೇಶಾಭಿವೃದ್ಧಿ ನಿಧಿಯಿಂದ 2.5 ಲಕ್ಷ ರೂಪಾಯಿ ಅನುದಾನದ ಮಂಜೂರಾಗಿ ಕಾಮಗಾರಿ ಪೂರ್ಣಗೊಂಡಿದ್ದು, ಇದರ ಉದ್ಘಾಟನೆಯನ್ನು ಶಾಸಕ ಗುರ್ಮೆ ಸುರೇಶ್ ಶೆಟ್ಟಿ ನೆರವೇರಿಸಿದರು. ಕಾಪು ಪುರಸಭೆಯ ಅಧ್ಯಕ್ಷರಾದ ಹರಿಣಾಕ್ಷಿ ದೇವಾಡಿಗ, ಉಪಾಧ್ಯಕ್ಷರಾದ ಸರಿತಾ ಶಿವಾನಂದ, ತೆಂಕ ಗ್ರಾಮ ಪಂಚಾಯತ್ ಸದಸ್ಯರಾದ ಜಯಶ್ರೀ, ಬಿಲ್ಲವರ ಕೋಟ್ಯಾನ್ ಮೂಲಸ್ಥಾನ ಆದಿಕ್ಷೇತ್ರ ಸೇವಾ ಟ್ರಸ್ಟ್ ರಿ ಅಧ್ಯಕ್ಷರಾದ ಗಂಗಾಧರ ಕೋಟ್ಯಾನ್, ಉಪಾಧ್ಯಕ್ಷರಾದ ವಾಸು ಕೋಟ್ಯಾನ್, ಗುರಿಕಾರ ಪ್ರಕಾಶ್ ಕೋಟ್ಯಾನ್, ತಾಲೂಕು ಪಂಚಾಯತ್ ಮಾಜಿ ಸದಸ್ಯರಾದ ಶಾರಾದಾ ಕೆ ಪೂಜಾರಿ ಉಪಸ್ಥಿತರಿದ್ದರು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ನಿವೃತ್ತ ಶಿಕ್ಷಕ ಮಲ್ಪೆ ರಾಘವೇಂದ್ರರಿಗೆ ಸೇವಾ ಪ್ರಶಸ್ತಿ

ಕಟಪಾಡಿ, ಜು.28: ಶ್ರೀ ಕ್ಷೇತ್ರ ಶಂಕರಪುರ ಶ್ರೀ ಸಾಯಿ ಮುಖ್ಯಪ್ರಾಣ ದೇವಸ್ಥಾನದಲ್ಲಿ...

ಹೆಜಮಾಡಿ ಟೋಲ್ ಸಮಸ್ಯೆ: ಅಧಿಕಾರಿಗಳು ಮತ್ತು ಸ್ಥಳೀಯರೊಂದಿಗೆ ಶಾಸಕರ ಸಭೆ

ಹೆಜಮಾಡಿ, ಜು.28: ಹೆಜಮಾಡಿ ಟೋಲ್ ಸಮಸ್ಯೆಗೆ ಸಂಬಂಧಿಸಿದಂತೆ ಶಾಸಕರಾದ ಗುರ್ಮೆ ಸುರೇಶ್...

ಶ್ರೀ ಕಾಮೇಶ್ವರ ದೇವಸ್ಥಾನ ಬೈಕಾಡಿ: ಸಮಿತಿ ಸದಸ್ಯರಿಂದ ಧರ್ಮಸ್ಥಳ ಭೇಟಿ

ಬ್ರಹ್ಮಾವರ, ಜು.28: ಶ್ರೀ ಕಾಮೇಶ್ವರ ದೇವಸ್ಥಾನ ಬೈಕಾಡಿ ಇದರ ಅಭಿವೃದ್ಧಿ ಮತ್ತು...
error: Content is protected !!