Tuesday, September 29, 2026
Tuesday, September 29, 2026

ಒಳಕಾಡು: ಜೇನು ಕಡಿತಕ್ಕೊಳಗಾದ ವಿದ್ಯಾರ್ಥಿಗಳ ಆರೋಗ್ಯ ವಿಚಾರಿಸಿದ ಶಾಸಕರು

ಒಳಕಾಡು: ಜೇನು ಕಡಿತಕ್ಕೊಳಗಾದ ವಿದ್ಯಾರ್ಥಿಗಳ ಆರೋಗ್ಯ ವಿಚಾರಿಸಿದ ಶಾಸಕರು

Date:

ಉಡುಪಿ, ಜ.29: ಒಳಕಾಡು ಶಾಲೆಯಲ್ಲಿ ಮಂಗಳವಾರ ಜೇನು ಕಡಿತದಿಂದ ಅಸ್ವಸ್ಥರಾಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ವಿದ್ಯಾರ್ಥಿಗಳನ್ನು ಭೇಟಿಯಾಗಿ ಉಡುಪಿ ಶಾಸಕ ಯಶ್ಪಾಲ್ ಸುವರ್ಣ ಆರೋಗ್ಯ ವಿಚಾರಿಸಿದರು. ವಿದ್ಯಾರ್ಥಿಗಳು ಚೇತರಿಸಿಗೊಳ್ಳುತ್ತಿದ್ದು, ಶೀಘ್ರದಲ್ಲೇ ಆಸ್ಪತ್ರೆಯಿಂದ ಬಿಡುಗಡೆ ಮಾಡುವುದಾಗಿ ವೈದ್ಯರು ಶಾಸಕರಿಗೆ ಮಾಹಿತಿ ನೀಡಿದರು. ವಿದ್ಯಾರ್ಥಿಗಳಿಂದ ಘಟನೆಯ ಬಗ್ಗೆ ಮಾಹಿತಿ ಪಡೆದ ಶಾಸಕರು ಪೋಷಕರಿಗೆ ಧೈರ್ಯ ತುಂಬಿದರು.

ನಗರಸಭಾ ಉಪಾಧ್ಯಕ್ಷರಾದ ರಜನಿ ಹೆಬ್ಬಾರ್, ಶಾಲಾಭಿವೃದ್ಧಿ ಸಮಿತಿಯ ನಾಗಭೂಷಣ್ ಶೇಟ್, ಕೂಸಮ್ಮ ಶಂಭು ಶೆಟ್ಟಿ ಸ್ಮಾರಕ ಹಾಜಿ ಅಬ್ದುಲ್ಲಾ ತಾಯಿ ಮತ್ತು ಮಕ್ಕಳ ಆಸ್ಪತ್ರೆಯ ವೈದ್ಯಾಧಿಕಾರಿಗಳು ಉಪಸ್ಥಿತರಿದ್ದರು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಮಣಿಪಾಲ ಜ್ಞಾನಸುಧಾ: ಎನ್.ಎಸ್. ಎಸ್ ದಿನಾಚರಣೆ

ಮಣಿಪಾಲ, ಸೆ.29: ಮಣಿಪಾಲ ಜ್ಞಾನಸುಧಾ ಪ. ಪೂ. ಕಾಲೇಜಿನಲ್ಲಿ ಎನ್.ಎಸ್. ಎಸ್...

ಸಂಗೊಳ್ಳಿ ರಾಯಣ್ಣ ಪುರಸ್ಕಾರಕ್ಕೆ ಸಂಘಟಕ, ರಂಗಕರ್ಮಿ ರವಿರಾಜ್ ಎಚ್. ಪಿ. ಆಯ್ಕೆ

ಉಡುಪಿ, ಸೆ.29: ಹತ್ತು ಹಲವು ಸಂಘ ಸಂಸ್ಥೆಯಲ್ಲಿ ತೊಡಗಿಸಿಕೊಂಡಿರುವ ಸಂಘಟಕ, ರಂಗಕರ್ಮಿ,...

ದೇಶದ ಕೃಷಿಯಲ್ಲಿ ರೈತ ಮಹಿಳೆಯರ ಪಾತ್ರ ಪ್ರಮುಖವಾದುದು: ವಿಧಾನಸಭೆ ಸಭಾಧ್ಯಕ್ಷ ಜಿ.ಎಸ್.ಪಾಟೀಲ

ಧಾರವಾಡ, ಸೆ.29: ರೈತರು ಬೆಳೆದ ಬೆಳೆಗಳಿಗೆ ಯೋಗ್ಯ ಬೆಲೆ ದೊರೆಯಬೇಕು. ವಿಶ್ವಸಂಸ್ಥೆಯು...
error: Content is protected !!