Home ಸುದ್ಧಿಗಳು ಪ್ರಾದೇಶಿಕ ತೆಂಕನಿಡಿಯೂರು ಕಾಲೇಜಿನ ದೀಪಿಕಾಗೆ ಎಂ.ಎ. ಸಮಾಜಶಾಸ್ತ್ರದಲ್ಲಿ ಪ್ರಥಮ Rank

ತೆಂಕನಿಡಿಯೂರು ಕಾಲೇಜಿನ ದೀಪಿಕಾಗೆ ಎಂ.ಎ. ಸಮಾಜಶಾಸ್ತ್ರದಲ್ಲಿ ಪ್ರಥಮ Rank

561
0

ಉಡುಪಿ: ಮಂಗಳೂರು ವಿಶ್ವವಿದ್ಯಾನಿಲಯದ Rank ಪಟ್ಟಿ ಪ್ರಕಟವಾಗಿದ್ದು, ಉಡುಪಿ ಜಿಲ್ಲೆಯ ಲೀಡ್ ಕಾಲೇಜಾಗಿರುವ ಸರಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರ ತೆಂಕನಿಡಿಯೂರು ಇಲ್ಲಿಯ ವಿದ್ಯಾರ್ಥಿನಿ ದೀಪಿಕಾ ಇವರು ಎಂ.ಎ. ಸಮಾಜಶಾಸ್ತ್ರ ವಿಭಾಗದಲ್ಲಿ ಪ್ರಥಮ Rank ಪಡೆದಿದ್ದಾರೆ.

ಇದರ ಜೊತೆಗೆ ಜಯರಾಜ್ ಬಲ್ಲಾಳ್ ಸ್ಮಾರಕ ಚಿನ್ನದ ಪದಕ, ಪ್ರೊ. ಜೋಗನ್ ಶಂಕರ್ ಚಿನ್ನದ ಪದಕ ಮತ್ತು ವಿಮೋಚನಾ ದೇವದಾಸಿ ಪುನರ್ವಸತಿ ಸಂಘ ಅಥಣಿ ಚಿನ್ನದ ಪದಕ ಗೌರವಕ್ಕೆ ಇವರು ಭಾಜನರಾಗಿದ್ದಾರೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.