Friday, January 31, 2025
Friday, January 31, 2025

ಪತ್ರ ಲೇಖನ ಸ್ಪರ್ಧೆ; ಪ್ರಥಮ ಬಹುಮಾನ ರೂ. 50,000

ಪತ್ರ ಲೇಖನ ಸ್ಪರ್ಧೆ; ಪ್ರಥಮ ಬಹುಮಾನ ರೂ. 50,000

Date:

ಉಡುಪಿ, ಜ.30: ಅಂಚೆ ಇಲಾಖೆಯ ವತಿಯಿಂದ ಯು.ಪಿ.ಯು ಇಂಟರ್‌ನ್ಯಾಷನಲ್ ಲೆಟರ್ ರೈಟಿಂಗ್ ಕಾಂಫಿಟೇಶನ್ ಪ್ರಯುಕ್ತ 9 ರಿಂದ 15 ವರ್ಷದೊಳಗಿನ ವಿದ್ಯಾರ್ಥಿಗಳಿಗೆ ಇಮ್ಯಾಜಿನ್ ಯು ಆರ್ ದ ಓಷನ್. ರೈಟ್ ಎ ಲೆಟರ್ ಟು ಸಮ್‌ಒನ್ ಎಕ್ಸ್ಪ್ಲೇನಿಂಗ್ ವೈ ಅಂಡ್ ಹೌ ದೇ ಶುಡ್ ಟೇಕ್ ಗುಡ್ ಕೇರ್ ಆಫ್ ಯು ವಿಷಯದ ಕುರಿತು ಪತ್ರಲೇಖನ ಸ್ಪರ್ಧೆಯನ್ನು ಆಯೋಜಿಸಲಾಗಿದೆ. ಸ್ಪರ್ಧಾಳುಗಳು ಪತ್ರಲೇಖನವನ್ನು ಹಿಂದಿ, ಇಂಗ್ಲೀಷ್ ಅಥವಾ ಪ್ರಾದೇಶಿಕ ಭಾಷೆಯಲ್ಲಿ 800 ಶಬ್ದಗಳು ಮೀರದಂತೆ ಕೈಬರಹದಲ್ಲಿ ನಿಗಧಿಪಡಿಸಿದ ಕೇಂದ್ರದಲ್ಲಿ ಬರೆಯಬಹುದಾಗಿದೆ.

ಆಸಕ್ತ ವಿದ್ಯಾರ್ಥಿಗಳು ತಮ್ಮ ಅರ್ಜಿಯನ್ನು ತಮ್ಮ ಶಾಲೆಯ ಮುಖಾಂತರ ಫೆಬ್ರವರಿ 20 ರ ಒಳಗಾಗಿ ಅಂಚೆ ಅಧೀಕ್ಷಕರು, ಉಡುಪಿ ಅಂಚೆ ವಿಭಾಗ, ಉಡುಪಿ-576101 ಇಲ್ಲಿಗೆ ಸಲ್ಲಿಸಬಹುದಾಗಿದೆ. ಅತ್ಯುತ್ತಮ ಮೂರು ಪತ್ರ ಲೇಖನಗಳಿಗೆ ಬಹುಮಾನಗಳನ್ನು ದೇಶೀಯ ಮಟ್ಟದಲ್ಲಿ ಕ್ರಮವಾಗಿ 50,000 ರೂ., 25,000 ರೂ., 10,000 ಮತ್ತು ಕರ್ನಾಟಕ ವೃತ್ತ ಮಟ್ಟದಲ್ಲಿ 25,000, 10,000 ಮತ್ತು 5,000 ರೂ.ಗಳನ್ನು ನೀಡಲಾಗುವುದು ಎಂದು ಉಡುಪಿ ವಿಭಾಗದ ಅಂಚೆ ಅಧೀಕ್ಷಕರ ಕಚೇರಿ ಪ್ರಕಟಣೆ ತಿಳಿಸಿದೆ.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಮಕ್ಕಳ ಸಂಬಂಧಿತ ಕಾಯ್ದೆಗಳ ಕುರಿತು ತರಬೇತಿ ಕಾರ್ಯಾಗಾರ

ಉಡುಪಿ, ಜ.30: ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ ಬೆಂಗಳೂರು,...

ಕಾರಂತರ ಮೌಲ್ಯ, ನಿಷ್ಠೆಯ ಬದುಕು ಪ್ರತಿಯೊಬ್ಬರಿಗೂ ಆದರ್ಶ: ಡಾ.ಮಹಾಬಲೇಶ್ವರ ರಾವ್

ಉಡುಪಿ, ಜ.30: ಯಾವುದೇ ಅಡಂಬರ ಸೋಗಿನ ಜೀವನ ನಡೆಸದೇ ಸರಳವಾದ ಮೌಲ್ಯ...

ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ಇಂಡಿಗೋ ಸಿಇಒ ಪೀಟರ್ ಎಲ್ಬರ್ಸ್

ಪ್ರಯಾಗರಾಜ್, ಜ.30: ಇಂಡಿಗೋ ಸಿಇಒ ಪೀಟರ್ ಎಲ್ಬರ್ಸ್ ಅವರು ಪ್ರಯಾಗರಾಜ್‌ನಲ್ಲಿ ನಡೆದ...

ಮಣಿಪಾಲ: ರೆವೆರೆಂಡ್ ಕಿಟಲ್ ಅವರ ಚಲನಚಿತ್ರ ಪ್ರದರ್ಶನ

ಮಣಿಪಾಲ, ಜ.30: ಪ್ರಥಮ ಆಧುನಿಕ ಕನ್ನಡ ಶಬ್ದಕೋಶವನ್ನು ನಿರ್ಮಿಸಿದ ರೆ.ಫಾ. ಫರ್ಡಿನಾಂಡ್...
error: Content is protected !!