Wednesday, November 18, 2026
Wednesday, November 18, 2026

ಕಾಪು: ಪ್ರಯೋಗಾಲಯ ಉದ್ಘಾಟನೆ

ಕಾಪು: ಪ್ರಯೋಗಾಲಯ ಉದ್ಘಾಟನೆ

Date:

ಕಾಪು, ಫೆ.5: ಅಮೆರಿಕೇರ್ ಹಾಗೂ ಅಬೊಟ್ ಸಂಸ್ಥೆ ಸಹಕಾರದೊಂದಿಗೆ ಮಣಿಪುರ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ನಿರ್ಮಿಸಿರುವ ಪ್ರಯೋಗಾಲಯದ ಉದ್ಘಾಟನಾ ಕಾರ್ಯಕ್ರಮ ನಡೆಯಿತು. ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಉದ್ಘಾಟಿಸಿದರು. ಮಣಿಪುರ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಚೈತ್ರಾ, ಅಲೆವೂರು ಗ್ರಾಮ ಪಂಚಾಯತ್ ಅಧ್ಯಕ್ಷರಾದ ರಾಕೇಶ್, ತಾಲೂಕು ವೈದ್ಯಾಧಿಕಾರಿಗಳಾದ ವಾಸುದೇವ್ ಉಪಾಧ್ಯಾಯ, ಮಣಿಪುರ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿಗಳಾದ ಅಂಜಲಿ ವಾಗ್ಲೆ, ಅಮೆರಿಕೇರ್ ಸಂಸ್ಥೆಯ ನವೀನ್ ಉಪಸ್ಥಿತರಿದ್ದರು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಸನ್ಮತಿ ಮಾಸಿಕ ಸಂಚಿಕೆ ಬಿಡುಗಡೆ, ತಿಂಗಳ ಅಂಗಳ ಸಂವಾದ

ಉಡುಪಿ, ನ.18: ಎಲ್‌ನಿನೋ ಹಿನ್ನೆಲೆಯಲ್ಲಿ ಬೇಸಿಗೆಯಲ್ಲಿ ಕಾಡುವ ಕುಡಿಯುವ ನೀರಿನ ಸಮಸ್ಯೆ...

ಕಡೆಕಾರು: ಉಚಿತ ಕಣ್ಣಿನ ತಪಾಸಣಾ ಶಿಬಿರ

ಉಡುಪಿ, ನ.18: ಕೆ.ಎಂ.ಸಿ. ಮಣಿಪಾಲದ ಕಣ್ಣಿನ ವಿಭಾಗ, ಆಪ್ಟೋಮಿಟ್ರಿ ವಿಭಾಗ ಹಾಗೂ...

ಕನ್ನಡ ಪುಸ್ತಕ ಪ್ರಾಧಿಕಾರದ ಪ್ರಕಟಣೆಗಳಿಗೆ ಶೇ.50 ರ ರಿಯಾಯಿತಿ

ಉಡುಪಿ, ನ.17: ಕನ್ನಡ ರಾಜ್ಯೋತ್ಸವದ ಅಂಗವಾಗಿ 2026 ರ ನವೆಂಬರ್ ತಿಂಗಳು...
error: Content is protected !!