Sunday, July 26, 2026
Sunday, July 26, 2026

ಉಡುಪಿ ಕೋ-ಆಪರೇಟಿವ್ ಟೌನ್ ಬ್ಯಾಂಕ್‌ ಅಧ್ಯಕ್ಷರಾಗಿ ಎಚ್. ಜಯಪ್ರಕಾಶ್ ಕೆದ್ಲಾಯ ಆಯ್ಕೆ

ಉಡುಪಿ ಕೋ-ಆಪರೇಟಿವ್ ಟೌನ್ ಬ್ಯಾಂಕ್‌ ಅಧ್ಯಕ್ಷರಾಗಿ ಎಚ್. ಜಯಪ್ರಕಾಶ್ ಕೆದ್ಲಾಯ ಆಯ್ಕೆ

Date:

ಉಡುಪಿ, ಫೆ.6: ಉಡುಪಿಯ ಪ್ರತಿಷ್ಠಿತ ಉಡುಪಿ ಕೋ-ಆಪರೇಟಿವ್ ಟೌನ್ ಬ್ಯಾಂಕ್ ಲಿ.ನ ೨೦೨೫-೨೦೩೦ರ ಅವಧಿಯ ನೂತನ ಆಡಳಿತ ಮಂಡಳಿಯ ಅಧ್ಯಕ್ಷರಾಗಿ ಎಚ್. ಜಯಪ್ರಕಾಶ್ ಕೆದ್ಲಾಯ, ಉಪಾಧ್ಯಕ್ಷರಾಗಿ ಪಿ. ರಾಘವೇಂದ್ರ ಭಟ್‌ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ನೂತನ ಅಧ್ಯಕ್ಷ ಹಾಗೂ ಉಪಾಧ್ಯಕ್ಷರ ಆಯ್ಕೆ ಪ್ರಕ್ರಿಯೆಯನ್ನು ಚುನಾವಣಾ ನಿರ್ವಚನಾಧಿಕಾರಿ ಲಾವಣ್ಯ ಕೆ.ಆರ್. ನಿರ್ವಹಿಸಿದರು.

ಆಡಳಿತ ಮಂಡಳಿ ನಿರ್ದೇಶಕರಾದ ಪಿ. ಎನ್. ರವೀಂದ್ರ ರಾವ್, ಮನೋರಮಾ ಎಸ್., ಕೆ. ಮುರಳೀಧರ ಭಟ್, ಎನ್. ಪ್ರಹ್ಲಾದ್ ಬಲ್ಲಾಳ್, ಡಾ. ಪಡುಬಿದ್ರಿ ಶ್ರೀಪತಿ ರಾವ್, ಸೂರ್ಯಪ್ರಕಾಶ್ ರಾವ್ ಎನ್., ಭಾಸ್ಕರ ರಾವ್ ಕಿದಿಯೂರು, ಸೀತಾರಾಮ ಕೇಕುಡ, ಜಯಪ್ರಕಾಶ ಭಂಡಾರಿ, ದೇವದಾಸ್, ರೂಪಾ ಮೋಹನ್, ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪಿ. ವಿಷ್ಣುಮೂರ್ತಿ ಆಚಾರ್ಯ ಉಪಸ್ಥಿತರಿದ್ದರು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

‘ರೂಮಿನೊಳಗಿಂದ’ ಬಿಡುಗಡೆ

ಗಂಗೊಳ್ಳಿ, ಜು.24: ನರೇಂದ್ರ ಅವರ ಸಾಹಿತ್ಯದಲ್ಲಿನ ವೈವಿಧ್ಯತೆ ಮತ್ತು ಆಕರ್ಷಣೆ ಅಭಿನಂದನೀಯ....

ಜು.27: ಅಜ್ಜರಕಾಡಿನಲ್ಲಿ ನೇರ ಸಂದರ್ಶನ

ಉಡುಪಿ, ಜು.24: ಉಡುಪಿಯ ಅಜ್ಜರಕಾಡು ಕಿತ್ತೂರು ರಾಣಿ ಚೆನ್ನಮ್ಮ ರಸ್ತೆಯ ಧನಂಜಯ...

ಅಂಚೆ ಜೀವ ವಿಮಾ ಪ್ರತಿನಿಧಿಗಳ ಆಯ್ಕೆಗೆ ನೇರ ಸಂದರ್ಶನ

ಉಡುಪಿ, ಜು.24: ಉಡುಪಿ ಅಂಚೆ ವಿಭಾಗದ ವ್ಯಾಪ್ತಿಯಲ್ಲಿ ಅಂಚೆ ಜೀವ ವಿಮೆ...

ನಾಟಾ ಪರೀಕ್ಷೆ- ಕ್ರಿಯೇಟಿವ್ ಸಂಸ್ಥೆಯ 4 ವಿದ್ಯಾರ್ಥಿಗಳಿಗೆ 100 ರ‍್ಯಾಂಕ್‌ನೊಳಗೆ ಸ್ಥಾನ

ಉಡುಪಿ, ಜು.24: ಕೌನ್ಸಿಲ್ ಆಫ್ ಆರ್ಕಿಟೆಕ್ಚರ್ ನವರು ನಡೆಸಿದ ನಾಟಾ ಪರೀಕ್ಷೆ...
error: Content is protected !!