Monday, September 28, 2026
Monday, September 28, 2026

ಕಟ್ಟ/ ಒಡ್ಡುಗಳ ನಿರ್ಮಾಣಕ್ಕೆ ಒತ್ತು ನೀಡಿ

ಕಟ್ಟ/ ಒಡ್ಡುಗಳ ನಿರ್ಮಾಣಕ್ಕೆ ಒತ್ತು ನೀಡಿ

Date:

ಉಡುಪಿ, ಫೆ.7: ಬೇಸಿಗೆ ದಿನಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಉಂಟಾಗದಂತೆ ಮುನ್ನೆಚ್ಚರಿಕಾ ಕ್ರಮವಾಗಿ ಗ್ರಾಮಾಂತರ ಪ್ರದೇಶಗಳಲ್ಲಿನ ರೈತರು ಹರಿಯುವ ನೀರಿನ ತೋಡುಗಳಿಗೆ ಮರದ ಬಳ್ಳಿಗಳು, ಮರದ ಹಲಗೆ ಹಾಗೂ ಮಣ್ಣು ಉಪಯೋಗಿಸಿಕೊಂಡು ಕಟ್ಟ / ಒಡ್ಡುಗಳನ್ನು ನಿರ್ಮಾಣ ಮಾಡಿ ಹರಿಯುವ ನೀರನ್ನು ತಡೆಗಟ್ಟಿ ಕೃಷಿಗೆ ಉಪಯೋಗ ಮಾಡುತ್ತಿದ್ದರು. ಅಂತಹದೇ ಕ್ರಮಗಳನ್ನು ಅನುಸರಿಸಿ, ನೀರು ಶೇಖರಣೆ ಮಾಡುವುದರಿಂದ ಅಂತರ್ಜಲ ಮಟ್ಟ ವೃದ್ಧಿಯಾಗಲು ಸಹಕಾರಿಯಾಗುತ್ತದೆ. ಆದ್ದರಿಂದ ಗ್ರಾಮ ಪಂಚಾಯತ್‌ಗಳ ವ್ಯಾಪ್ತಿಯಲ್ಲಿ ಸಾರ್ವಜನಿಕರು ಕಟ್ಟ / ಒಡ್ಡುಗಳನ್ನು ನಿರ್ಮಾಣ ಮಾಡಲು ಹೆಚ್ಚಿನ ಒತ್ತು ನೀಡುವಂತೆ ಹಾಗೂ ಮಾಹಿತಿಗಾಗಿ ಶುಲ್ಕ ರಹಿತ ಟೋಲ್ ಫ್ರೀ ನಂಬರ್ 1077, ದೂ.ಸಂಖ್ಯೆ: 0820-2574802 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಅಧ್ಯಕ್ಷರೂ ಆಗಿರುವ ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಟಾಟಾ ಏರಿಸ್ ಬಿಡುಗಡೆ: ಮಾರುತಿ ಡಿಜೈರ್‌ಗೆ ಹೊಸ ಪ್ರತಿಸ್ಪರ್ಧಿಯಾಗಲಿದೆಯೇ ಈ ಕಾರು?

ನವದೆಹಲಿ, ಸೆ.26: ಟಾಟಾ ಮೋಟಾರ್ಸ್ ಭಾರತದಲ್ಲಿ 'ಏರಿಸ್' ಅನ್ನು ರೂ. 5.29...

ವಿಶ್ವಸಂಸ್ಥೆಯ ಭದ್ರತಾ ಮಂಡಳಿಯಲ್ಲಿ ಶಾಶ್ವತ ಸ್ಥಾನಕ್ಕಾಗಿ ಭಾರತದ ಪ್ರಯತ್ನಕ್ಕೆ ಪೋರ್ಚುಗಲ್ ಮತ್ತು ಮಾರಿಷಸ್ ಬೆಂಬಲ

ನವದೆಹಲಿ, ಸೆ.26: ವಿಶ್ವಸಂಸ್ಥೆಯ ಭದ್ರತಾ ಮಂಡಳಿಯಲ್ಲಿ ಶಾಶ್ವತ ಸ್ಥಾನ ಪಡೆಯುವ ಭಾರತದ...

ಏಷ್ಯನ್ ಗೇಮ್ಸ್‌ ಕಬಡ್ಡಿ: ಭಾರತಕ್ಕೆ ಅವಳಿ ಚಿನ್ನ

ಯು.ಬಿ.ಎನ್.ಡಿ., ಸೆ.26: ಜಪಾನ್‌ನಲ್ಲಿ ನಡೆಯುತ್ತಿರುವ ಐಚಿ-ನಗೋಯಾ ಏಷ್ಯನ್ ಗೇಮ್ಸ್ 2026ರಲ್ಲಿ ಭಾರತದ...

ಎಸ್.ಐ.ಆರ್ ಆದೇಶ ಸರ್ವಾನುಮತದಿಂದ ಅನುಮೋದನೆ: ಚುನಾವಣಾ ಆಯೋಗ

ನವದೆಹಲಿ, ಸೆ.26: ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಎಸ್.ಐ.ಆರ್ ಆದೇಶ...
error: Content is protected !!