Sunday, September 6, 2026
Sunday, September 6, 2026

ಹಿರಿಯಡಕ: ಪದವಿಪೂರ್ವ ಕಾಲೇಜಿನ ನೂತನ ಕಟ್ಟಡಕ್ಕೆ ಶಿಲಾನ್ಯಾಸ

ಹಿರಿಯಡಕ: ಪದವಿಪೂರ್ವ ಕಾಲೇಜಿನ ನೂತನ ಕಟ್ಟಡಕ್ಕೆ ಶಿಲಾನ್ಯಾಸ

Date:

ಹಿರಿಯಡಕ, ಫೆ.7: ಹಿರಿಯಡಕ ಕರ್ನಾಟಕ ಪಬ್ಲಿಕ್ ಸ್ಕೂಲ್ ನ ಪದವಿಪೂರ್ವ ಕಾಲೇಜಿನ ನೂತನ ಕಟ್ಟಡ ನಿರ್ಮಾಣಕ್ಕೆ ರೂ. 1 ಕೋಟಿ ರೂಪಾಯಿ ಅನುದಾನ ಮಂಜೂರಾಗಿದ್ದು, ಇದರ ಶಿಲಾನ್ಯಾಸವನ್ನು ಶಾಸಕ ಗುರ್ಮೆ ಸುರೇಶ್ ಶೆಟ್ಟಿ ನೆರವೇರಿಸಿದರು. ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ಕಾಲೇಜಿಗೆ ಕೊಡಮಾಡಿದ ಪೀಠೋಪಕರಣಗಳನ್ನು ಹಸ್ತಾಂತರಿಸಲಾಯಿತು.

ಬೊಮ್ಮರಬೆಟ್ಟು ಗ್ರಾಮ ಪಂಚಾಯತ್ ಅಧ್ಯಕ್ಷರಾದ ಜಯಂತಿ, ಉಪಾಧ್ಯಕ್ಷರಾದ ಹರೀಶ್ ಸಾಲಿಯಾನ್, ಕಾಲೇಜು ಅಭಿವೃದ್ಧಿ ಸಮಿತಿಯ ಅಧ್ಯಕ್ಷರಾದ ಬಿ.ಎಲ್. ವಿಶ್ವಾಸ ಭಟ್, ಸದಸ್ಯರಾದ ಅಶೋಕ್ ಜೋಗಿ, ದೇವರಾಜ ಶಾಸ್ತ್ರಿ, ವಿಜೇತ್ ಬೆಳ್ಳರ್ಪಾಡಿ, ಸುಬ್ರಹ್ಮಣ್ಯ ರಾವ್, ವಿಜಯ ಶೆಟ್ಟಿ, ನಿತ್ಯಾನಂದ ನಾಯಕ್, ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಜಿಲ್ಲಾ ನಿರ್ದೇಶಕರಾದ ನಾಗರಾಜ ಶೆಟ್ಟಿ, ಉಡುಪಿ ಯೋಜನಾಧಿಕಾರಿಗಳಾದ ರಾಮು ಎಂ., ಹಿರಿಯಡಕ ವಲಯ ಮೇಲ್ವಿಚಾರಕರಾದ ಸಂತೋಷ್, ಹಿರಿಯ ವಲಯ ಅಧ್ಯಕ್ಷರಾದ ಗಣೇಶ್ ನಾಯ್ಕ, ಬೊಮ್ಮರಬೆಟ್ಟು ಒಕ್ಕೂಟದ ಅಧ್ಯಕ್ಷರಾದ ಜಯಲಕ್ಷ್ಮಿ ಹೆಗ್ಡೆ, ಉಡುಪಿ ತಾಲೂಕು ಜನ ಜಾಗೃತಿ ಸಮಿತಿ ಅಧ್ಯಕ್ಷರಾದ ಸತ್ಯಾನಂದ ನಾಯಕ್, ಸದಸ್ಯರಾದ ನಳಿನಾ ಎಂ ಕರ್ನಾಟಕ ಪಬ್ಲಿಕ್ ಸ್ಕೂಲ್ ಪ್ರಾಂಶುಪಾಲರಾದ ಮಂಜುನಾಥ್ ಭಟ್ ಉಪಸ್ಥಿತರಿದ್ದರು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಶ್ರೀ ಕೃಷ್ಣ ಮಠ: ಕೃಷ್ಣ ಜನ್ಮಾಷ್ಠಮಿ ಪ್ರಯುಕ್ತ ಅರ್ಘ್ಯ ಪ್ರದಾನ

ಉಡುಪಿ, ಸೆ.5: ಶ್ರೀ ಕೃಷ್ಣ ಜನ್ಮಾಷ್ಠಮಿಯ ಪ್ರಯುಕ್ತ ಶುಕ್ರವಾರ ಮಧ್ಯರಾತ್ರಿ ಚಂದ್ರೋದಯ...

ತಾಲೂಕು ಮಟ್ಟದ ವಾಲಿಬಾಲ್ ಪಂದ್ಯಾಟ: ನಾವುಂದ ಸರಕಾರಿ ಪದವಿಪೂರ್ವ ಕಾಲೇಜಿಗೆ ಅವಳಿ ಪ್ರಶಸ್ತಿ

ಉಡುಪಿ, ಸೆ.4: ಶಾಲಾ ಶಿಕ್ಷಣ ಇಲಾಖೆ ಪದವಿ ಪೂರ್ವ ಮತ್ತು ಸರಕಾರಿ...

ರಥಬೀದಿ ಕಾಲೇಜು: ಸಂಸ್ಕೃತ ದಿನಾಚರಣೆ

ಮಂಗಳೂರು, ಸೆ.3: ರಥಬೀದಿ ಕಾಲೇಜಿನಲ್ಲಿ ಸಂಸ್ಕೃತ ದಿನಾಚರಣೆ ಕಾರ್ಯಕ್ರಮ ಮಂಗಳೂರು ರಥಬೀದಿಯ...

ಅಡಿಕೆ ಎಲೆಚುಕ್ಕೆ ರೋಗ ನಿಯಂತ್ರಣಕ್ಕಾಗಿ ಸಹಾಯಧನ: ಅರ್ಜಿ ಆಹ್ವಾನ

ಉಡುಪಿ, ಸೆ.4: ಉಡುಪಿ, ಕಾಪು ಹಾಗೂ ಬ್ರಹ್ಮಾವರ ತಾಲೂಕುಗಳಿಗೆ ಸಂಬಂಧಿಸಿದಂತೆ ಅಡಿಕೆ...
error: Content is protected !!