ಉಡುಪಿ, ಫೆ.12: ಕರ್ನಾಟಕ ಬ್ಯಾಡ್ಮಿಂಟನ್ ಅಸೋಸಿಯೇಷನ್ ಬೆಂಗಳೂರು ಇಲ್ಲಿ ನಡೆದ ಯೋನೆಕ್ಸ್ ಸನ್‌ರೈಸಸ್ ಕರ್ನಾಟಕ ಸ್ಟೇಟ್ ಮಾಸ್ಟರ್ಸ್ ಬ್ಯಾಡ್ಮಿಂಟನ್ ಚಾಂಪಿಯನ್‌ಶಿಪ್ ನಲ್ಲಿ ಉಡುಪಿಯ ಶಾಲಿನಿ ರಾಜೇಶ್ ಶೆಟ್ಟಿ ಮಹಿಳೆಯರ ಡಬಲ್ಸ್ ವಿಭಾಗದಲ್ಲಿ ಗೆಲುವು ಸಾಧಿಸಿದ್ದಾರೆ. ಸಿಂಗಲ್ಸ್ ಹಾಗೂ ಮಿಕ್ಸ್ ಡ್ ಡಬಲ್ಸ್ ವಿಭಾಗಗಳಲ್ಲಿ ರನ್ನರ್ಸ್ ಅಪ್ ಪ್ರಶಸ್ತಿಯನ್ನೂ ಪಡೆದುಕೊಂಡಿರುವ ಇವರು ಮಾರ್ಚ್ 16 ರಿಂದ 22 ರವರೆಗೆ ಗೋವಾದಲ್ಲಿ ನಡೆಯಲಿರುವ ರಾಷ್ಟ್ರಮಟ್ಟದ ಚಾಂಪಿಯನ್‌ಶಿಪ್ ಗೆ ಅರ್ಹತೆ ಪಡೆದುಕೊಂಡಿದ್ದಾರೆ. ಅರ್ಹತೆ ಪಡೆದಿದ್ದಾರೆ.
ಸ್ಟೇಟ್ ಮಾಸ್ಟರ್ಸ್ ಬ್ಯಾಡ್ಮಿಂಟನ್: ಉಡುಪಿಯ ಶಾಲಿನಿ ರಾಜೇಶ್ ಶೆಟ್ಟಿಗೆ ಪ್ರಶಸ್ತಿ

ಸ್ಟೇಟ್ ಮಾಸ್ಟರ್ಸ್ ಬ್ಯಾಡ್ಮಿಂಟನ್: ಉಡುಪಿಯ ಶಾಲಿನಿ ರಾಜೇಶ್ ಶೆಟ್ಟಿಗೆ ಪ್ರಶಸ್ತಿ
Date: